ಏರ್ಗನ್ನಿಂದ ಶೂಟೌಟ್ – ಬಾಲಕ ಸಾವು
ಚಿಕ್ಕಮಗಳೂರು: ಮಕ್ಕಳ ಆಟಿಕೆಯಂತೆ ಬಳಕೆಯಾದ ಏರ್ಗನ್ ನಿಂದ ಶೂಟೌಟ್ ಸಂಭವಿಸಿ ಏಳು ವರ್ಷದ ಬಾಲಕ ಮೃತಪಟ್ಟ ಘಟನೆ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲನಿಯಲ್ಲಿ ನಡೆದಿದೆ. ತಾಲೂಕಿನ ಮಲ್ಲೇನಹಳ್ಳಿ...
ಚಿಕ್ಕಮಗಳೂರು: ಮಕ್ಕಳ ಆಟಿಕೆಯಂತೆ ಬಳಕೆಯಾದ ಏರ್ಗನ್ ನಿಂದ ಶೂಟೌಟ್ ಸಂಭವಿಸಿ ಏಳು ವರ್ಷದ ಬಾಲಕ ಮೃತಪಟ್ಟ ಘಟನೆ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲನಿಯಲ್ಲಿ ನಡೆದಿದೆ. ತಾಲೂಕಿನ ಮಲ್ಲೇನಹಳ್ಳಿ...
ಚಿಕ್ಕಮಗಳೂರು: ದಲಿತರು, ಬಡವರು, ಶೋಷಿತರ ಮೇಲೆ ಆಗುತ್ತಿರುವ ಅನ್ಯಾಯ, ದೌರ್ಜನ್ಯ, ಭೂ ವಿವಾದ ಮತ್ತು ಇತರ ಘಟನೆಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಭೀಮಾ ಕೋರೆಗಾವ್...
ಚಿಕ್ಕಮಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಿಜೆಪಿ ನಾಯಕರ ಹೆಸರಲ್ಲಿ ಮತಕೇಳುವುದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ...
ಚಿಕ್ಕಮಗಳೂರು: ವಿಧಾನ ಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ ನುಡಿದಂತೆ ನಡೆದ ರಾಜ್ಯ ಸರ್ಕಾರದ ನಡೆಯ ಪರಿಣಾಮ ಈ...
ಚಿಕ್ಕಮಗಳೂರು: ಆರೋಗ್ಯ ಹಾಗೂ ಸಂಸ್ಕಾರ ವೃದ್ಧಿಗೆ ಸಹಕಾರಿಯಾಗಿರುವ ಯೋಗದ ನಿರಂತರ ಕಲಿಕೆಗೆ ಅನುಕೂಲವಾಗುವಂತೆ ನಗರದಲ್ಲಿ ಯೋಗ ಮಂದಿರವನ್ನು ನಿರ್ಮಿಸಿ ಮನು? ಶಿಸ್ತಿನ ಜೀವನ ನಡೆಸಲು ಅನುಕೂಲವಾಗುವ ಶಾಶ್ವತ...
ಚಿಕ್ಕಮಗಳೂರು: ಬೂತ್ಗಳಲ್ಲಿ ಕಾರ್ಯಕರ್ತರು ಬಿಜೆಪಿ ಸೇರಿದಂತೆ ಇತರೆ ಪಕ್ಷದ ಮುಖಂ ಡರುಗಳ ಪಟ್ಟಿ ತಯಾರಿಸಿ ತಂತ್ರಗಾರಿಕೆ ಬಳಸಬೇಕು. ಮತದಾರರ ಮನವೊಲಿಸುವ ಮೂಲಕ ಪ್ರತಿ ಬೂತ್ಗಳಲ್ಲಿ ಅತಿ ಹೆಚ್ಚು...
ಚಿಕ್ಕಮಗಳೂರು: ಕಾಫಿಯನಾಡಿನಾದ್ಯಂತ ಮುಸ್ಲಿಂ ಸಮುದಾಯದವರು ಗುರುವಾರ ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧೆ ಭಕ್ತಿಯಿಂದ ಆಚರಿಸಿದರು. ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಂ...
ಚಿಕ್ಕಮಗಳೂರು: ಶ್ರೀಗುರು ನಿರ್ವಾಣಸ್ವಾಮಿಗಳವರ ಮಠದಲ್ಲಿ ಶ್ರೀಮಲ್ಲೇಶ್ವರಸ್ವಾಮಿ ಹಾಗೂ ಪಲ್ಲಕ್ಕಿಅಮ್ಮನವರ ಬಿದಿಗೆಯ ಅಡ್ಡಪಲ್ಲಕ್ಕಿ ಉತ್ಸವ ಭಕ್ತಾದಿಗಳ ಶ್ರದ್ಧಾಭಕ್ತಿಯೊಂದಿಗೆ ನಡೆದು ಹತ್ತುದಿನಗಳ ಜಾತ್ರಾಮಹೋತ್ಸವ ಸಂಪನ್ನಗೊಂಡಿತು. ಪಶ್ಚಿಮಘಟ್ಟ ಸಾಲಿನ ಪದತಲದಲ್ಲಿ ನಗರದಿಂದ...
ಚಿಕ್ಕಮಗಳೂರು: ನಗರ-ಗ್ರಾಮ ಎಂಬ ತಾರತಮ್ಯ ಮಾಡದೆ ಇನ್ನೂಂದು ವಾರದಲ್ಲಿ ೭ ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡದಿದ್ದರೆ ಮೆಸ್ಕಾಂ ಎದುರು ಬೆಂಕಿ ಹಾಕಿ ಅಡುಗೆ ಮಾಡಿ ವಿನೂತನ...
ಸಖರಾಯಪಟ್ಟಣ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಕೊಡುವ ಮತಗಳು ಅರಾಜಕತೆ, ದೇಶದ ಆರ್ಥಿಕ ದಿವಾಳಿತನ, ಭ್ರಷ್ಟಾಚಾರ, ಅಭದ್ರತೆ ಹಾಗೂ ಆಂತರಿಕ ಸುರಕ್ಷತೆಯ ಅಪಾಯಕ್ಕೆ ನಾಂದಿಯಾಗುತ್ತದೆ ಎಂದು...