September 20, 2024

ತಾಲ್ಲೂಕು ಸುದ್ದಿ

ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲಾ ಕ್ರಮ

ಚಿಕ್ಕಮಗಳೂರು: ಮಂಗನ ಕಾಯಿಲೆ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಬಾಧಿತ ಪ್ರದೇಶಗಳಲ್ಲಿ ಮಂಗಗಳ ಸಾವಿನ ಪ್ರಕರಣಗಳ ಬಗ್ಗೆ ಕಣ್ಗಾವಲು ಸನ್ನದ್ಧಗೊಳಿಸಿ, ಸ್ಥಳೀಯ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ...

ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡಲು ಮನವಿ

ಚಿಕ್ಕಮಗಳೂರು: ಆಟೋಗಳಿಗೆ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಸಲು ಸಮಯಾವಕಾಶ ಕಲ್ಪಿಸಿಕೊಡಬೇಕು ಎಂದು ಕನ್ನಡಸೇನೆ ಮುಖಂಡರುಗಳು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಈ ಸಂಬಂಧ ಶಿರಸ್ತೇದಾರ್ ಹೇಮಂತ್‌ಕುಮಾರ್ ಅವರಿಗೆ ಕನ್ನಡಸೇನೆ...

ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

ಚಿಕ್ಕಮಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆಬ್ರವರಿ ೨೬ ಮತ್ತು ೨೭ ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ಎಲ್ಲ ಉದ್ಯೋಗಕಾಂಕ್ಷಿ ಭಾಗವಹಿಸಬೇಕು...

ಬೇಸಿಗೆಯಲ್ಲಿ ಅರಣ್ಯದಂಚಿನಲ್ಲಿ ಆಕಸ್ಮಿಕ ಬೆಂಕಿ : ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು:  ಬೇಸಿಗೆಯಲ್ಲಿ ಅರಣ್ಯದಂಚಿನಲ್ಲಿ ಉಂಟಾಗುವ ಆಕಸ್ಮಿಕ ಬೆಂಕಿ ಅರಣ್ಯ ಪ್ರದೇಶಕ್ಕೆ ವ್ಯಾಪಿಸುವುದನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು....

ಕಲ್ಯಾನ ನಗರ ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕೋತ್ಸವ

ಚಿಕ್ಕಮಗಳೂರು: ನಗರದ ೩೫ ವಾರ್ಡ್‌ಗಳಲ್ಲಿಯೇ ಕಲ್ಯಾಣ ನಗರ ಅಭಿವೃದ್ಧಿಯಲ್ಲಿ ಅತ್ಯುತ್ತಮ ಸುಂದರವಾದ ನಗರವನ್ನಾಗಿಸಲು ಕಟಿಬದ್ದವಾಗಿರುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು. ಅವರು ಇಂದು ಕಲ್ಯಾಣ ನಗರದಲ್ಲಿ...

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಇನ್ನೆರಡು ವರ್ಷದಲ್ಲಿ ಪೂರ್ಣ

ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿರುವ ಕೀಳರಿಮೆ ಮತ್ತು ಅಸಡ್ಡೆ ಬರದಂತೆ ಮುಂದಿನ ದಿನಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ವೈದ್ಯರು ಕರ್ತವ್ಯ ನಿರ್ವಹಿಸಬೇಕೆಂದು ಶಾಸಕ...

ಬದಲಿ ಭೂಮಿ ನೀಡುವಂತೆ ಒತ್ತಾಯಿಸಿ ಸಾರಗೋಡು ನಿರಾಶ್ರಿತರ ಧರಣಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬೈರಿಗದ್ದೆ ಸಾರಗೋಡು ನಿರಾಶ್ರಿತರು ಭೂಮಿ ಮತ್ತು ಹಕ್ಕುಪತ್ರ ಬದಲಿ ಭೂಮಿ ನೀಡುವಂತೆ ಒತ್ತಾಯಿಸಿ ಇಂದು ನಗರದ ಅಜಾದ್ ವೃತ್ತದಲ್ಲಿ ಸೋಮವಾರ ಧರಣಿ ನಡೆಸಿದರು...

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ನೀತಿ ಖಂಡಿಸಿ ಸಿಪಿಐ ಪ್ರತಿಭಟನೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರವು ರಾಜ್ಯದ ಜತೆಗೆ ಎಸಗುತ್ತಿರುವ ಅನ್ಯಾಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ ಸಿಪಿಐ ಜಿಲ್ಲಾ ಸಮಿತಿ ಮುಖಂಡರುಗಳು ಸೋಮವಾರ ಸಂಸದರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ...

ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸು ಹಿಂಪಡೆಯಬೇಕು

ಚಿಕ್ಕಮಗಳೂರು: ಒಳಮೀಸಲಾತಿ ವರ್ಗಿಕರಣಕ್ಕೆ ಸಂವಿಧಾನದ ಆರ್ಟಿಕಲ್ ೩೪೧ಕ್ಕೆ ತಿದ್ದುಪಡಿಮಾಡಲು ಕೇಂದ್ರ ಸರ್ಕಾರಕ್ಕೆ ಮಾಡಿರುವ ಶಿಫಾರಸ್ ಹಿಂಪಡೆಯಬೇಕೆಂದು ಜಿಲ್ಲಾ ಬಂಜಾರ ಸಂಘ, ಆಲ್‌ಇಂಡಿಯಾ ಬಂಜಾರ ಸೇವಾ ಸಂಘದ ಮುಖಂಡರು...

ಫೆ.16ಕ್ಕೆ ನಗರದಲ್ಲಿ ರೋಟರಿ ಕ್ಲಬ್ ಜಿಲ್ಲಾ ಸಮ್ಮೇಳನ

ಚಿಕ್ಕಮಗಳೂರು: ಈ ಬಾರಿಯ ರೋಟರಿ ಕ್ಲಬ್ ಜಿಲ್ಲಾ (೩೧೮೨) ಸಮ್ಮೇಳನ ಫೆ. ೧೬ ರಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು ನಗರದಲ್ಲಿ ನಡೆಯಲಿದೆ ಎಂದು ೩೧೮೨ ರೋಟರಿ...