September 20, 2024

ತಾಲ್ಲೂಕು ಸುದ್ದಿ

ಸರ್ವೆಕಾರ್ಯ ಅಂತಿಮಕ್ಕೆ ಮೊದಲು ಸಭೆ ಕರೆದು ಚರ್ಚಿಸ ಬೇಕು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸರ್ವೆ ಕಾರ್ಯ ಅಂತಿಮಗೊಳಿಸುವ ಮೊದಲು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಹೋರಾಟ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಉಳಿದ ಭೂಮಿಗೆ ಮುಂದಿನ ಆದೇಶ...

ಫೆ.11 ಕಾರ್ಮಿಕರ ಹಕ್ಕುಗಳಿಗಾಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಬ್ರವರಿ ೧೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು...

ಕೇಂದ್ರ ಆಡಳಿತದ ನಿಲುವು ಪ್ರಜಾಪ್ರಭುತ್ವಕ್ಕೆ ಮಾರಕ

ಚಿಕ್ಕಮಗಳೂರು: : ಕೇಂದ್ರ ಸರ್ಕಾರದ ಆಡಳಿತದ ನಿಲುವುಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಠಕವಾಗಿ ಭಾರತ ದೇಶದ ಅಭಿವೃದ್ದಿಗೆ ಮಾರಕವಾಗಿದೆ ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಆರೋಪಿಸಿದರು. ಅವರು...

ಭೂಮಿ ಸ್ವದೀನ ಪಡಿಸಿಕೊಳ್ಳುವ ಸಂದರ್ಭದಲ್ಲಿ ಅಧಿಕಾರಿಗಳು ತಾರತಮ್ಯ

ಚಿಕ್ಕಮಗಳೂರು:  ಕೆ.ಎಂ. ರಸ್ತೆಯ ಲಕ್ಯಾ ಕ್ರಾಸ್‌ನಿಂದ ಲಕ್ಯ ಗ್ರಾಮದ ವರೆಗೆ ರಸ್ತೆ ಅಗಲೀಕರಣಕ್ಕೆ ಭೂಮಿ ಸ್ವದೀನ ಪಡಿಸಿಕೊಳ್ಳುವ ಸಂದರ್ಭದಲ್ಲಿ ಅಧಿಕಾರಿಗಳು ತಾರತಮ್ಯ ಎಸಗುತ್ತಿದ್ದಾರೆ ಎಂದು ಸ್ಥಳೀಯ ರೈತರು...

ರತ್ನಗಿರಿ ಗಾರ್ಡನ್ (ರಿ) ಮಹಾತ್ಮಗಾಂಧಿ ಉದ್ಯಾನವನ ಟ್ರಸ್ಟ್ ಸಭೆ

ಚಿಕ್ಕಮಗಳೂರು: ನಗರದ ರತ್ನಗಿರಿ ಗಾರ್ಡನ್ ಮಹಾತ್ಮಗಾಂಧಿ ಉದ್ಯಾನವನ ಮತ್ತಷ್ಟು ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ...

ಹುಲಿಕೆರೆ ಮಾರ್ಗದ ಮೇಲೆ ಸೇತುವೆ ಕಾಮಗಾರಿ ಉದ್ಘಾಟನೆ

ಚಿಕ್ಕಮಗಳೂರು:  ರಾಜಕಾರಣ ಮತ್ತು ಅಭಿವೃದ್ಧಿ ಎರಡು ಬೇರೆ-ಬೇರೆ, ಕ್ಷೇತ್ರದ ಜನರು ಅವರ ಸೇವೆಯನ್ನು ಮಾಡಲು ಪ್ರೀತಿಯಿಂದ ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು. ಪಿಳ್ಳೇನಹಳ್ಳಿ...

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನರಿಗೆ ಮೋಸ

ಚಿಕ್ಕಮಗಳೂರು: ರಾಜ್ಯದ ಜನರನ್ನು ಯಾಮಾರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಮೋಸ ಮಾಡಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಗುರುವಾರ ನಗರದ...

ಬೀಟಮ್ಮ ಗುಂಪಿನ ಕಾಡಾನೆಗಳ ಹಿಮ್ಮೆಟ್ಟಿಸಲು ಅಭಿಮನ್ಯು ತಂಡ ಆಗಮನ

ಚಿಕ್ಕಮಗಳೂರು ಆಹಾರಕ್ಕಾಗಿ ಕಾಡು ಬಿಟ್ಟು ನಾಡಿಗೆ ಕಾಡಾನೆಗಳು ಹಿಂಡಾಗಿ ಬರುತ್ತಿವೆ. ಹಾಸನದಲ್ಲಿ ಉಪಟಳ ನೀಡುತ್ತಿದ್ದ ಬೀಟಮ್ಮ ಗುಂಪಿನ ಕಾಡಾನೆಗಳು ಈಗ ಚಿಕ್ಕಮಗಳೂರಿಗೆ ಲಗ್ಗೆ ಇಟ್ಟಿವೆ. ನಗರದ ಹೂರವಲಯದಲ್ಲಿ...

ಎಸ್.ಎಸ್.ಎಲ್.ಸಿ, ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ, ಉದ್ಯೋಗ ಮಾರ್ಗದರ್ಶನ ಕಾರ್ಯಗಾರ

ಚಿಕ್ಕಮಗಳೂರು: ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಶೈಕ್ಷಣಿಕ ಜೀವನದ ಹಂತದಲ್ಲಿ ಕಠಿಣ ಪ್ರಯತ್ನವನ್ನು ಮಾಡಿದಾಗ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ....

ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಬುದ್ಧನ ಮಾನವೀಯತೆಯ ಮೌಲ್ಯಗಳು ಸರ್ವರಿಗೂ ಸಮಪಾಲು

ಚಿಕ್ಕಮಗಳೂರು:  ಸಂವಿಧಾನ ಅಂಗೀಕಾರಗೊಂಡು ೭೫ ವರ್ಷಗಳಾದರೂ ಇದುವರೆಗೆ ಆಳಿದ ಯಾವ ಪಕ್ಷಗಳೂ ಅದನ್ನು ಇಡಿಯಾಗಿ ಜಾರಿಗೊಳಿಸಿಲ್ಲ ಎಂದು ಬಿಎಸ್ ಪಿ ಜಿಲ್ಲಾಧ್ಯಕ್ಷ ಕೆ ಟಿ ರಾಧಾಕೃಷ್ಣ ಹೇಳಿದರು...