September 20, 2024

ತಾಲ್ಲೂಕು ಸುದ್ದಿ

ಸೋಲಾರ್ ವಿದ್ಯುತ್ ಗೆ ಜಿಲ್ಲೆಯಲ್ಲಿ 167 ಎಕರೆ ಭೂಮಿ ಗುರುತು

ಚಿಕ್ಕಮಗಳೂರು: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಕುಸುಮ್ ಯೊಜನೆಯಡಿ ಸೋಲಾರ್ ಮೂಲಕ ವಿದ್ಯುತ್ ಸರಬರಾಜು ಮಾಡುವ ಸಲುವಾಗಿ ಜಿಲ್ಲೆಯಲ್ಲಿ ೧೬೭ ಎಕರೆ ಭೂಮಿಯನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ...

ಫೆ.10 ರಿಂದ ದೇವೀರಮ್ಮ ದೇವಸ್ಥಾನದಲ್ಲಿ “ಬ್ರಹ್ಮಕುಂಭಾಭಿಷೇಕ”

ಚಿಕ್ಕಮಗಳೂರು: ತಾಲೂಕಿನ ಬಿಂಡಿಗ ಮಲ್ಲೇನಹಳ್ಳಿ ಶ್ರೀಕ್ಷೇತ್ರ ದೇವೀರಮ್ಮ ದೇವಸ್ಥಾನದಲ್ಲಿ ಫೆ.೧೦ ರಿಂದ ೧೪ ರವರೆಗೆ "ಬ್ರಹ್ಮಕುಂಭಾಭಿಷೇಕ" ಮಹೋತ್ಸವವನ್ನು ಏರ್ಪಡಿಸಲಾಗಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕುಲಶೇಖರ್ ತಿಳಿಸಿದರು....

ಶೃಂಗೇರಿ ಶಾರದ ಪೀಠದ ನೂತನ ಸಿಇಒ ಮುರಳಿ ನೇಮಕ

ಶೃಂಗೇರಿ: ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ.ಮುರಳಿರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮೀಜಿಯವರ ನಿರ್ದೇಶನದಂತೆ...

ಹೆಣ್ಣು ಪುರುಷನ ಬದುಕಿನ ಅವಿಭಾಜ್ಯ ಅಂಗ

ಚಿಕ್ಕಮಗಳೂರು: ಹೆಣ್ಣು ಎಂದರೆ ತಾಯಿ, ಸಹೋದರಿ, ಮಡದಿ ಹೀಗೆ ಪ್ರತಿಯೊಬ್ಬರ ಪುರು ?ನ ಬದುಕಿನಲ್ಲಿ ಅವಿಭಾಜ್ಯ ಅಂಗವಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಹೆಣ್ಣನ್ನು ಪ್ರತಿಯೊಬ್ಬರು ಗೌರವಿಸುವ ಗುಣ...

ಜನಸಂಪರ್ಕ ಸಭೆ ನಡೆಸಿ ಸ್ಥಳದಲ್ಲಿಯೆ ಸೂಕ್ತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿನೆ

ಚಿಕ್ಕಮಗಳೂರು: : ನಗರದ ವಿವಿಧ ವಾರ್ಡ್‌ಗಳಲ್ಲಿ ನಗರಸಭೆ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಜನರ ಬಳಿಗೆ ಹೋಗಿ ಜನಸಂಪರ್ಕ ಸಭೆ ನಡೆಸಿ ಸ್ಥಳದಲ್ಲಿಯೆ ಸೂಕ್ತ ಪರಿಹಾರ ಕಲ್ಪಿಸುವಂತೆ...

ಇ-ಆಫೀಸ್ ತಂತ್ರಾಂಶದ ಮೂಲಕ ಕಡತ ವಿಲೇವಾರಿ ಮಾಡುವಂತೆ ಸೂಚನೆ

ಚಿಕ್ಕಮಗಳೂರು: ಇ-ಆಫೀಸ್ ತಂತ್ರಾಂಶದ ಮೂಲಕ ಕಡತ ವಿಲೇವಾರಿ ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯ ಎಲ್ಲಾ...

ತಾಲೂಕು ಕಚೇರಿಗೆ ದಿಢೀರ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಭೇಟಿ

ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಅವರು ಬುಧವಾರ ಬೆಳಗ್ಗೆ ಚಿಕ್ಕಮಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ, ಪ್ರತೀ ಕೊಠಡಿಯನ್ನೂ ವೀಕ್ಷಣೆ ಮಾಡಿ ತಾಲೂಕು...

ಬೈಕಿನಲ್ಲಿದ್ದ ಬ್ಯಾಗಿನಲ್ಲಿ ಹುಲಿತಲೆ ಬುರುಡೆ-ಹಲ್ಲು-ಉಗುರು ಪತ್ತೆ

ಚಿಕ್ಕಮಗಳೂರು: ಬೈಕಿಗೆ ನೇತುಹಾಕಿದ್ದ ಬ್ಯಾಗಿನಲ್ಲಿ ಹುಲಿ ತಲೆಬುರುಡೆ, ಹಲ್ಲು, ಉಗುರು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಮೂಡಿಗೆರೆ ತಾಲ್ಲೂಕು ಬಣಕಲ್ ಹೋಬಳಿ ಕುಂಡ್ರ ಗ್ರಾಮದ...

ಜ.28ಕ್ಕೆ ಯಗಟಿಯಲ್ಲಿ ಕುಮಾರ ವ್ಯಾಸ ಜಯಂತಿ

ಚಿಕ್ಕಮಗಳೂರು: ಕಡೂರು ತಾಲ್ಲೂಕು ಯಗಟಿ ಗ್ರಾಮದಲ್ಲಿ ಇದೇ ಜ.೨೮ ರಂದು ಕುಮಾವ್ಯಾಸ ಜಯಂತಿ ಮತ್ತು ಅನ್ನಪೂರ್ಣ ಭೋಜನಶಾಲೆ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ವೈಎಸ್‌ವಿ...