September 20, 2024

ತಾಲ್ಲೂಕು ಸುದ್ದಿ

ಬಡವರಿಗೆ ಮನೆ, ನಿವೇಶನ ಒದಗಿಸಲು ಜಾಗ ಗುರುತಿಸುವ ಪ್ರಯತ್ನ

ಚಿಕ್ಕಮಗಳೂರು:  ಬಡವರಿಗೆ ಮನೆ, ನಿವೇಶನ ಒದಗಿಸಲು ಗ್ರಾಮೀಣ ಭಾಗದಲ್ಲಿ ೨೫ ಎಕರೆ ಕಂದಾಯ ಭೂಮಿ ಗುರುತಿಸಲಾಗಿದೆ. ಅದೇ ರೀತಿ ನಗರದ ಗವನಹಳ್ಳಿ, ಗಾಲ್ ಕ್ಲಬ್ ಮಾರ್ಗದ ಸರ್ವೆ...

ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿ?ಪನೆ ಹಾಗೂ ಹಿರೇಮಗಳೂರಿನ ಶ್ರೀ ಕೋದಂಡರಾಮೇಶ್ವರ ದೇವಾಲಯದಲ್ಲಿ ಸೋಮವಾರ ಸರ್ಕಾರದ ಆದೇಶದಂತೆ ವಿಶೇಷ ಪೂಜೆ ನಡೆಸಲಾಯಿತು. ಕನ್ನಡಪೂಜಾರಿ ಹಿರೇಮಗಳೂರು...

ಮತದಾರರ ಪಟ್ಟಿ ವಿಶೇಷ ಪರಿಷ್ಕರಿಸಿ ಅಂತಿಮ ಮತದಾರರ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಜಿಲ್ಲೆಯ ೫ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು ೯,೬೨,೯೯೮ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್...

ಚಿಕ್ಕಮಗಳೂರು ಜಿಲ್ಲಾಂದ್ಯತ ಜನವರಿ ೨೬ ರಿಂದ ಜಾಗೃತಿ ಜಾಥಾ

ಚಿಕ್ಕಮಗಳೂರು: ಜನವರಿ ೨೬ ರಿಂದ ಫೆಬ್ರವರಿ ೨೪ರ ವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...

ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸಂಘಪರಿವಾರ ಪ್ರತಿಭಟನೆ

ಚಿಕ್ಕಮಗಳೂರು: ಗುರು ದತ್ತಾತ್ರೇಯಪೀಠ ಬಾಬಾಬುಡನ್ ಗಿರಿಯಲ್ಲಿ ರಾಮ ತಾರಕ ಹೋಮ ನಡೆಸಲು ಜಿಲ್ಲಾಡಳಿತ ಅನುಮತಿ ನೀಡದ ಕಾರಣಕ್ಕೆ ವಿಶ್ವಹಿಂದೂ ಪರಿಷತ್-ಬಜರಂಗದಳದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ...

ಕಾಫಿನಾಡಿನಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆಗೆ ರಾಮತಾರಕಹೋಮದೊಂದಿಗೆ ರಾಮೋತ್ಸವ

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಶ್ರೀರಾಮ ಮತ್ತು ಈಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ರಾಮತಾರಕಹೋಮದೊಂದಿಗೆ ರಾಮೋತ್ಸವ ಆಚರಿಸಲಾಯಿತು. ಮುಜರಾಯಿ...

ಚಿಕ್ಕಮಗಳೂರು ನಗರದ ವಿವಿಧ ವಾರ್ಡ್‌ಗಳಿಗೆ ಶಾಸಕ ಎಚ್.ಡಿ.ತಮ್ಮಯ್ಯ ಭೇಟಿ

ಚಿಕ್ಕಮಗಳೂರು: ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬರದಂತೆ ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸೂಚಿಸಿದರು. ನಗರದ ವಿವಿಧ ವಾರ್ಡ್‌ಗಳಲ್ಲಿ ಹಮ್ಮಿಕೊಳ್ಳಲಾಗಿರುವ ಜನ...

ಅಧಿಕಾರಿಗಳು ಕಾನೂನು ಬಾಹಿರ ಕೆಲಸಗಳಿಗೆ ಮಣಿಯ ಬಾರದು

ಚಿಕ್ಕಮಗಳೂರು: ಅಧಿಕಾರಿಗಳು ಕಾನೂನು ಬಾಹಿರ ಕೆಲಸಗಳಿಗೆ ಮಣಿಯದೆ ಜನರಿಗೆ ಅನುಕೂಲವಾಗುವಂತೆ ಕೆಲಸವನ್ನು ಮಾಡಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಭಾನುವಾರ ನಗರದ ವಿಜಯಪುರ ಬಡಾವಣೆ...

ಸೆಲ್ಫಿವಿತ್ ನನ್ನ ರಾಮ ಎನ್ನುವ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾನುವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೆಲ್ಫಿ ವಿತ್ ನನ್ನ ರಾಮ ಎನ್ನುವ ಅಭಿಯಾನಕ್ಕೆ ಚಾಲನೆ...

ದೇಶದ ಅಭ್ಯುದಯಕ್ಕೆ ಜಗತ್ತಿನ ಒಳಿತಿಗೆ ರಾಮ ಬೇಕು

ಚಿಕ್ಕಮಗಳೂರು: ದೇಶದ ಅಭ್ಯುದಯಕ್ಕೆ ಜಗತ್ತಿನ ಒಳಿತಿಗೆ ರಾಮ ಬೇಕು, ರಾಮಾಯಣ ಪೂರಕ ಎಂದು ಸುಗಮ ಸಂಗೀತಗಂಗಾ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ನುಡಿದರು. ಸುಗಮ ಸಂಗೀತಗಂಗಾ ನೇತೃತ್ವದಲ್ಲಿ ಬಸವನಹಳ್ಳಿ ರಂಗಣ್ಣನವರ...