ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದವರು ನಾರಾಯಣಗುರು
ಚಿಕ್ಕಮಗಳೂರು: ಅಸ್ಪೃಶ್ಯರು, ಹಿಂದುಳಿದವರಂತೆ ನಾವು ಸಹ ಹಿಂದೆಯೇ ಉಳಿದಿದ್ದೇವೆ, ಬ್ರಹ್ಮಶ್ರೀ ನಾರಾಯಣ ಗುರುಗಳು ೫೮೦ ವರ್ಷಗಳ ಹಿಂದೆಯೇ ಅವರು ೬೬ ಗ್ರಾಮಗಳನ್ನು ಸುತ್ತಿ ಗರಡಿಗಳನ್ನು ಕಟ್ಟುವ ಮೂಲಕ...
ಚಿಕ್ಕಮಗಳೂರು: ಅಸ್ಪೃಶ್ಯರು, ಹಿಂದುಳಿದವರಂತೆ ನಾವು ಸಹ ಹಿಂದೆಯೇ ಉಳಿದಿದ್ದೇವೆ, ಬ್ರಹ್ಮಶ್ರೀ ನಾರಾಯಣ ಗುರುಗಳು ೫೮೦ ವರ್ಷಗಳ ಹಿಂದೆಯೇ ಅವರು ೬೬ ಗ್ರಾಮಗಳನ್ನು ಸುತ್ತಿ ಗರಡಿಗಳನ್ನು ಕಟ್ಟುವ ಮೂಲಕ...
ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ ನೀಡಿ ಕೆಲಸ ಮಾಡಿತ್ತೇನೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ಶನಿವಾರ ಲಕ್ಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಣದಾಳಿನಲ್ಲಿ ಕರ್ನಾಟಕ ವಿದ್ಯುತ್...
ಚಿಕ್ಕಮಗಳೂರು: ಕ್ರಿಮಿನಲ್ ಹಿನ್ನೆಲೆಯುಳ್ಳ ಅಪರಾಧಿಗಳನ್ನು ರಕ್ಷಣೆ ಮಾಡಲು ಮುಂದಾಗಿರುವ ಮಾಜಿ ಶಾಸಕ ಸಿ.ಟಿ ರವಿ ಅವರ ಕ್ರಮವನ್ನು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಖಂಡಿಸಿದ್ದಾರೆ. ಅವರು...
ಚಿಕ್ಕಮಗಳೂರು: ಕಳೆದ ತಿಂಗಳು ನಡೆದ ನಗರಸಭೆಯ ಸಾಮಾನ್ಯಸಭೆ ಊರ್ಜಿತವಲ್ಲ, ಸಭೆಯ ಎಲ್ಲಾ ವಿ?ಯಗಳ ಅನುಮೋದನೆಗೆ ತಡೆಯಾಜ್ಞೆ ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಶುಕ್ರವಾರ ಬಿಜೆಪಿ ಹಾಗೂ ಜೆಡಿಎಸ್ ನಗರಸಭಾ...
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ನಾಡಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಪರೇ ಟರ್ಗಳಿಗೆ ಕಳೆದ ಐದಾರು ತಿಂಗಳಿನಿಂದ ವೇತನ ದೊರೆಯದೇ ಬಹಳಷ್ಟು ಸಮಸ್ಯೆಯಾಗಿದ್ದು ಕೂಡಲೇ ಬಗೆಹರಿ ಸಿಕೊಡಬೇಕು ಎಂದು ಜಿಲ್ಲಾ ನಾಡ ಕಚೇರಿ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹೆಣ್ಣುಮಕ್ಕಳ ಜನನ ಪ್ರಮಾಣದಲ್ಲಿ ಕ್ಷೀಣವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಸಿ.ಎನ್ ಮೀನಾ ನಾಗರಾಜ್ ಈ ಬಗ್ಗೆ ಎಲ್ಲಾ ವೈದ್ಯರು ಗಂಭೀರವಾಗಿ ಚಿಂತಿಸಿ ಆತ್ಮ...
ಚಿಕ್ಕಮಗಳೂರು: ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ...
ಚಿಕ್ಕಮಗಳೂರು: ೨೦೧೭ರಲ್ಲಿ ನಡೆದ ದತ್ತ ಜಯಂತಿವೇಳೆ ಹಿಂದು ಸಂಘಟನೆ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ದತ್ತಪೀಠ ಆವರಣದ ಗೋರಿ ಹಾನಿ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಎಲ್ಲಾ ೧೪...
ಚಿಕ್ಕಮಗಳೂರು: ವಿನಾಕಾರಣ ಸುಳ್ಳು ಮೊಖದ್ದಮೆ ದಾಖಲಿಸಿ ದಸಂಸ ಮುಖಂಡನನ್ನು ಬಂಧಿಸಿರುವ ತರೀಕೆರೆ ವೃತ್ತ ನಿರೀಕ್ಷರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ...
ಚಿಕ್ಕಮಗಳೂರು: ನಗರದ ಸಂತೆ ಮೈದಾನದ ತಮಿಳು ಕಾಲೋನಿಯಲ್ಲಿ ಇರುವ ಶ್ರೀ ಅಯ್ಯಪ್ಪಸ್ವಾಮಿ ಭಜನಾ ಸಮಿತಿಯಿಂದ ಅಯ್ಯಪ್ಪಸ್ವಾಮಿಯವರ ೧೯ನೇ ವ?ದ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ಬೆಳಗ್ಗೆ ೧೦:೩೦ಕ್ಕೆ...