September 20, 2024

ತಾಲ್ಲೂಕು ಸುದ್ದಿ

ವಶಪಡಿಸಲಾಗಿರುವ ಭೂಮಿಯನ್ನು ಭೂಹೀನರಿಗೆ ಹಂಚಿಕೆ ಮಾಡಬೇಕು

ಚಿಕ್ಕಮಗಳೂರು: ಒತ್ತುವರಿ ಮಾಡಿರುವ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಸಂಬಂಧ ವಶಪಡಿಸಲಾಗಿರುವ ಭೂಮಿಯನ್ನು ಭೂಹೀನರಿಗೆ ಹಂಚಿಕೆ ಮಾಡಬೇಕು ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಗೌಸ್...

ಪದವೀಧರ ಶಿಕ್ಷಕರ ಕ್ಷೇತ್ರ ಅಸ್ಥಿತ್ವಕ್ಕೆ ಬಂದ ನಂತರ ಆರೂ ಬಾರಿಯೂ ಬಿಜೆಪಿ ಗೆದ್ದಿದೆ

ಚಿಕ್ಕಮಗಳೂರು:  ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರದ ಮತದಾರರ ನೊಂದಣಿಗೆ ೨ ಹಂತದ ಮಹಾ ಸಂಪರ್ಕ ಅಭಿಯಾನವನ್ನು ಹಮ್ಮಿಕೊಂಡು ನವೆಂಬರ್ ೬ ರೊಳಗೆ...

ಇತಿಹಾಸ ಪ್ರಸಿದ್ದ ಶ್ರೀ ಮೈಲಾರಲಿಂಗಸ್ವಾಮಿ ದಸರಾ ಕಾರ್ಣಿಕದ ನುಡಿಮುತ್ತುಗಳು

ಬೀರೂರು : ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ  ಸುರರು ಅಸೂರರು ಕಾದಾಡಿದರು, ಭಕ್ತ ಕೋಟಿಗೆ ಮಂಗಳವಾಯಿತು,॒  ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದರಬೇಕು ಇದು ಬೀರೂರಿನ ಶ್ರೀ...

ಮೂಡಿಗೆರೆಯಲ್ಲಿ ಹುಲಿ ಉಗುರು ಧರಿಸಿದ್ದ ಇಬ್ಬರ ಬಂಧನ

ಚಿಕ್ಕಮಗಳೂರು: ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಜೈಲುಪಾಲಾಗಿದ್ದು, ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವರ್ತೂರು ಸಂತೋಷ್...

ವಿಜಯದಶಮಿ ಪ್ರಯುಕ್ತ ಶ್ರೀ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ

ಚಿಕ್ಕಮಗಳೂರು: ನವರಾತ್ರಿ ಕೊನೆಯ ದಿನವಾದ ವಿಜಯದಶಮಿ ಅಂಗವಾಗಿ ಶ್ರೀ ಕಾಳಿಕಾಂಬ ಸೇವಾ ಸಮಿತಿ ವತಿಯಿಂದ ಮಂಗಳವಾರ ರಾಮನಹಳ್ಳಿ ಸಮೀಪದ ರತ್ನಗಿರಿ ಬೋರೆಯಲ್ಲಿ ಶ್ರೀ ಕಾಳಿಕಾಂಬ ದೇವಿಗೆ ವಿಶೇಷಪೂಜೆ...

ಅಂಬು ಒಡೆಯುವ ಮೂಲಕ ಆರದವಳ್ಳಿ ಗ್ರಾಮದಲ್ಲಿ ನವರಾತ್ರಿ ಸಂಪನ್ನ

ಚಿಕ್ಕಮಗಳೂರು: ನವರಾತ್ರಿಯ ಕೊನೆಯ ದಿನವಾದ ಇಂದು ವಿಜಯದಶಮಿ ಆಚರಣೆ ಯನ್ನು ತಾಲೂಕಿನ ಅಂಬಳೆ ಹೋಬಳಿಯ ಆರದವಳ್ಳಿ ಗ್ರಾಮದಲ್ಲಿ ಅಂಬು ಒಡೆಯುವ ಮೂಲಕ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಯಿತು....

ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿ

ಬೀರೂರು: ಆಧುನಿಕತೆಯ ಭರಾಟೆಯಲ್ಲಿ ಅಳಿವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ ದೇಶಿ ಕ್ರೀಡೆ ಕಬ್ಬಡ್ಡಿಗೆ ಎಲ್ಲರೂ ಪ್ರೋತ್ಸಾಹ ನೀಡುವುದು ಅತ್ಯವಶ್ಯಕ ಎಂದು ಬಿಜೆಪಿ ಮುಖಂಡ ಜಿಗಣೇಹಳ್ಳಿ ನೀಲಕಂಠಪ್ಪ ಹೇಳಿದರು. ಅವರು...

ಮನುಷ್ಯ ಜೀವನದಲ್ಲಿ ಸೇವಾ ಮನೋಭಾವ ಹೊಂದಬೇಕು

ಚಿಕ್ಕಮಗಳೂರು:  ಮನುಷ್ಯ ಜೀವನದಲ್ಲಿ ಸೇವಾ ಮನೋಭಾವ ಹಾಗೂ ದಾನದ ಪರಿ ಕಲ್ಪನೆ ಹೊಂದಿರಬೇಕು. ಆತ ಎಷ್ಟೇ ಶ್ರೀಮಂತನಾದರೂ ಕೂಡಾ ಸಮಾಜಕ್ಕೆ ಸೇವೆಯಿಲ್ಲದಿದ್ದರೆ ಚಿರಸ್ಥಾಯಿಯಾಗಿ ಹೆಸರು ಉಳಿಸಲು ಸಾಧ್ಯವಿಲ್ಲ...

ಶಾರದಾಂಬೆಗೆ ರಾಜರಾಜೇಶ್ವರಿ ಅಲಂಕಾರ

ಶೃಂಗೇರಿ: ಶರನ್ನವರಾತ್ರಿ ಪ್ರಯುಕ್ತ ಶಾರದಾ ಮಠದಲ್ಲಿ ಭಾನುವಾರ ಶಾರದಾಂಬೆಗೆ ರಾಜರಾಜೇಶ್ವರಿ ಅಲಂಕಾರ ಮಾಡಲಾಯಿತು. ಪಾಶ, ಅಂಕುಶ, ಪುಷ್ಪಬಾಣ ಮತ್ತು ಬಿಲ್ಲು ಧರಿಸಿ ಕರುಣಪೂರಿತ ದೃಷ್ಟಿಯೊಂದಿಗೆ ಸರ್ವಾಲಂಕಾರ ಭೂಷಿತೆ...

ಜಿಲ್ಲೆಯ ಶ್ವಾನದಳದ ಶ್ವಾನ ಟಿಪ್ಪುವಿಗೆ ಭಾವನಾತ್ಮಕ ಬೀಳ್ಕೊಡುಗೆ

ಚಿಕ್ಕಮಗಳೂರು: ಕಳೆದ ೧೦ ವರ್ಷಗಳಿಂದ ಪೋಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಿ ಹಲವು ಪ್ರಕರಣಗಳನ್ನು ಪತ್ತೆ ಹಚ್ಚಿದ ಜಿಲ್ಲೆಯ ಶ್ವಾನದಳದ ಶ್ವಾನ ಟಿಪ್ಪುವಿಗೆ ಇಂದು ಭಾವನಾತ್ಮಕ ಬೀಳ್ಕೊಡುಗೆ ನೀಡಲಾಯಿತು. ನಗರದ...