September 20, 2024

ತಾಲ್ಲೂಕು ಸುದ್ದಿ

ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು: ‘ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ರಾಜ್ಯದ ಸಂಸದರು ಕೇಂದ್ರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ...

ಕುರಿ-ಉಣ್ಣೆ ಸಹಕಾರ ಸಂಘಕ್ಕೆ 10 ಲಕ್ಷ ನಿವ್ವಳ ಲಾಭ

ಚಿಕ್ಕಮಗಳೂರು: ಕುರಿ ಸಾಕಾಣಿಕೆ ವೃತ್ತಿಯಲ್ಲಿರುವವರಿಗೆ ನ್ಯಾಷನಲ್ ಬ್ಯಾಂಕ್‌ಗಳು ಸಾಲ ಸೌಲಭ್ಯ ಒದಗಿಸಿ ಶೇ.೫೦ರಷ್ಟು ಸಬ್ಸಿಡಿ ವ್ಯವಸ್ಥೆ ಕಲ್ಪಿಸುವ ಮೂಲಕ ಸಾಕಾಣಿಕೆದಾರರು ಆರ್ಥಿಕವಾಗಿ ಸಬಲರಾಗುವ ಕಾರ್ಯಕ್ಕೆ ಮುಂದಾಗಿದೆ ಎಂದು...

ಆನೆ ಹಾವಳಿ ನಿಯಂತ್ರಣಕ್ಕೆ ವೈಜ್ಞಾನಿಕ ದತ್ತಾಂಶ ಸಂಗ್ರಹಣೆಗೆ ಒತ್ತಾಯ

ಚಿಕ್ಕಮಗಳೂರು: ದೇಶದಲ್ಲಿ ಆನೆಗಳ ಸಂತತಿ ಹೆಚ್ಚು ನ? ಹಾಗೂ ಮಾನವ ಸಂಘ? ಹೆಚ್ಚಾಗಿದ್ದು ಈ ಸಂಬಂಧ ಆರ್‌ಟಿಪಿಸಿಎಲ್ ಇಂಟಲಿಜೆನ್ಸ್ ಆಧಾರಿತ ಆನೆಗಳ ಗಣತಿ ಕಾರ್ಯಾ ಕೈಗೊಂಡು ವೈಜ್ಞಾನಿಕವಾಗಿ...

ಅರ್ಹ ಫಲಾನುಭವಿಗಳನ್ನು ತಲುಪಲು ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಅತ್ಯಂತ ಪ್ರಮುಖ

ಚಿಕ್ಕಮಗಳೂರು: ಸರ್ಕಾರದ ಅನೇಕ ಕಾರ್ಯಕ್ರಮಗಳು ಯಶಸ್ವಿಯಾಗಿ ಅರ್ಹ ಫಲಾನುಭವಿಗಳನ್ನು ತಲುಪಲು ಸರ್ಕಾರೇತರ ಮತ್ತು ಖಾಸಗಿ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿ.ಪಂ. ಮುಖ್ಯ...

ಜಾತ್ಯತೀತ ಸಿದ್ದಾಂತ ಒಪ್ಪಿ ಬರುವ ಜೆಡಿಎಸ್ ಮುಖಂಡರು ಕಾರ್ಯಕರ್ತರಿಗೆ ಕಾಂಗ್ರೆಸ್ ಬಾಗಿಲು ತೆರೆದಿದೆ

ಚಿಕ್ಕಮಗಳೂರು:  ಜಾತ್ಯಾತೀತ ಸಿದ್ದಾಂತದ ಸಮಾಜವಾದ ಪರಿಕಲ್ಪನೆಯಲ್ಲಿ ಹುಟ್ಟಿ ಬಂದ ಜೆಡಿಎಸ್ ಪಕ್ಷವು ಕೋಮುವಾದಿ ಬಿಜೆಪಿಯೊಂದಿಗೆ ಕೈಜೋಡಿಸಲು ಹೊರಟಿರುವುದು ದುರ್ದೈವದ ಸಂಗತಿಯಾಗಿದೆ ಜಾತ್ಯಾತೀತ ಸಿದ್ದಾಂತವನ್ನು ಒಪ್ಪಿಕೊಂಡಿರುವವರು ಕಾಂಗ್ರೆಸ್ ಪಕ್ಷಕ್ಕೆ...

ಡಿ.ಸಿ.ಸಿ ಬ್ಯಾಂಕ್ ಆಧುನಿಕ ವ್ಯವಸ್ಥೆಯೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಡಿಜಿಟಲ್ ವ್ಯವಹಾರದಲ್ಲಿ ತೊಡಗಿಸಿಕೊಂಡು ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಜೊತೆಗೆ ಎ.ಟಿ.ಎಂ ಮೊಬೈಲ್ ಬ್ಯಾಂಕಿಂಗ್ ನಂತಹ ನೂತನ ತಂತ್ರಾಂಶಗಳ ಸೇವೆಯನ್ನು ಗ್ರಾಹಕರಿಗೆ...

ನಗರದಲ್ಲಿ ಸುಗಮ ಸಂಚಾರಕ್ಕೆ ಪೇ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ಸಲಹೆ

ಚಿಕ್ಕಮಗಳೂರು: ನಗರದಲ್ಲಿ ಸುಗಮ ಸಂಚಾರ ಮತ್ತು ಅಪಘಾತ ತಡೆಗೆ 15 ಪರಿಹಾರ ಕ್ರಮಗಳನ್ನು ಪೊಲೀಸ್ ಇಲಾಖೆ ಗುರುತಿಸಿದ್ದು, ಈ ಸಂಬಂಧ ನಗರಸಭೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ...

ಕಾಂಗ್ರೆಸ್ ಪಕ್ಷದ ಕಿಸಾನ್ ಸೆಲ್ ಘಟಕದ ಜಿಲ್ಲಾ ಅಧ್ಯಕ್ಷ ಭರತೇಶ್‌

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಕಿಸಾನ್ ಸೆಲ್ ಘಟಕದ ಜಿಲ್ಲಾ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಉದ್ದೇಬೋರನಹಳ್ಳಿಯ ಭರತೇಶ್ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಈ ವಿ?ಯ...

ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿ ರದ್ದತಿಗೆ ಮನವಿ

ಚಿಕ್ಕಮಗಳೂರು: ನಿಯಮ ಬಾಹಿರವಾಗಿ ರಚಿಸಿರುವ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿಯನ್ನು ವಿಸರ್ಜಿಸಿ ನೂತನ ಸಮಿತಿಯನ್ನು ರಚಿಸುವಂತೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ...

ರೈಲ್ವೆ ರಸ್ತೆಯಿಂದ ಮೇಲು ಸೇತುವೆಗೆ ಮೂರುಮನೆಹಳ್ಳಿ ಮತ್ತು ಕೋಟೆ ಬಡಾವಣೆ ನಿವಾಸಿಗಳ ಮನವಿ

ಚಿಕ್ಕಮಗಳೂರು: ರೈಲ್ವೆ ರಸ್ತೆಯಿಂದ ಮೇಲು ಸೇತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಇಂದು ಮೂರುಮನೆಹಳ್ಳಿ ಮತ್ತು ಕೋಟೆ ಬಡಾವಣೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಲಕ್ಷ್ಮೀ ಯುವಕ ಸಂಘದ...