September 19, 2024

ತಾಲ್ಲೂಕು ಸುದ್ದಿ

ಆ.೩೧ ರಂದು ಆಜಾದ್ ಪಾರ್ಕ್‌ನಲ್ಲಿ ಒತ್ತುವರಿ ಭೂಮಿಯನ್ನು ತೆರೆವು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಬಡವರು ಮಾಡಿರುವ ಒತ್ತುವರಿ ಭೂಮಿಯನ್ನು ತೆರೆವುಗೊಳಿಸುತ್ತಿರುವ ಅರಣ್ಯ ಇಲಾಖೆಯ ಕ್ರಮವನ್ನು ಖಂಡಿಸಿ ಆ.೨೧ ರಂದು ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ ಎಂದು...

ವಿಧಾನಪರಿಷತ್ ಪ್ರತಿ ಪಕ್ಷ ನಾಯಕರಿಗೆ ಸರಕಾರಿ ಸವಲತ್ತು ನೀಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ

ಚಿಕ್ಕಮಗಳೂರು: ವಿಧಾನಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸರಕಾರಿ ಸವಲತ್ತು ನೀಡಿಲ್ಲ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿಸ್ವಾರ್ಥದಿಂದ ಜನಸೇವೆ

ಚಿಕ್ಕಮಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಪರ ಯೋಜನೆಗಳ ಜೊತೆಗೆ ಮಹಿಳೆಯರ ಆರ್ಥಿಕ ಸಬಲೀಕರಣಗೊಳಿಸಿ ಬದುಕಲು ಸರ್ಕಾರಕ್ಕೆ ಸಮಾನವಾಗಿ ಕೆಲಸ ಮಾಡುತ್ತಿದೆ ಎಂದು ಶಾಸಕ ಹೆಚ್.ಡಿ...

ಉಪಟಳ ನೀಡುತ್ತಿದ್ದ ಕರಡಿ ಅರಣ್ಯ ಇಲಾಖೆ ವಶಕ್ಕೆ

ತರೀಕೆರೆ: ಕಳೆದೆರಡು ವಾರಗಳಿಂದ ತಾಲ್ಲೂಕಿನ ದುಗ್ಲಾಪುರ ಹಾಗೂ ಜಂಬದಹಳ್ಳ ವ್ಯಾಪ್ತಿಯ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ಕರಡಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಈ...

ಜಿಲ್ಲೆಯಲ್ಲಿ ಇಂದಿನಿಂದ ಪ್ರವಾಸಿ ತಾಣಗಳ ನಿರ್ಬಂಧ ತೆರವು

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ ಸುರಿದ ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿತ ಪ್ರಕರಣಗಳು ಆರಂಭಗೊಂಡ ಹಿನ್ನೆಲೆಯಲ್ಲಿ ಕಾಫಿ ನಾಡಿನ ಪ್ರಮುಖ ಪ್ರವಾಸಿ ತಾಣಗಳಿಗೆ...

ಪರಿಶ್ರಮದ ಸಂಗೀತ ಸಾಧನೆಗೆ ಸಂದ ಫಲ

ಚಿಕ್ಕಮಗಳೂರು: ನಮ್ಮ ಸಂಸ್ಥೆಯ ಗಾಯಕಿ ಅಮೇರಿಕಾದ ರಿಚ್ಮಂಡ್‌ನಲ್ಲಿ ನಡೆಯುವ ಅಕ್ಕ ಸಮ್ಮೇಳನದಲ್ಲಿ ಗಾಯನ ನೀಡಲು ತೆರಳುತ್ತಿರುವುದು ಹೆಮ್ಮೆಯ ಸಂಗತಿ. ಇದು ಪರಿಶ್ರ್ರಮದ ಸಂಗೀತ ಸಾಧನೆಗೆ ಸಂದ ಫಲ...

ಅಂಗಾಂಗ ದಾನ ಶ್ರೇಷ್ಠ ದಾನ

ಚಿಕ್ಕಮಗಳೂರು:  ರಕ್ತದಾನ, ವಿದ್ಯಾದಾನ, ನೇತ್ರದಾನ, ಅನ್ನದಾನ ಇವುಗಳಿಗೆ ಹಿಂದೆ ಮಹತ್ವ ಇತ್ತು. ಈಗ ಅಂಗಾಂಗ ದಾನ ಶ್ರೇಷ್ಠವಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು...

ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಿ

ಚಿಕ್ಕಮಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಜಿಲ್ಲೆಯ ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸುವ ಮೂಲಕ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಕರೆ...

ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ಸ್ವಾತಂತ್ರ ದಿನಾಚರಣೆ ಸಂದರ್ಭದಲ್ಲಿ ರಾಷ್ಟç ಧ್ವಜಕ್ಕೆ ಆಗುವ ಅವಮಾನ ಮಾಡುವುದನ್ನು ತಡೆಯಬೇಕು ಮತ್ತು ನಿಷೇಧಿತ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...

ಬಾಂಗ್ಲಾದಲ್ಲಿ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ವಿಹೆಚ್‌ಪಿ ಆಗ್ರಹ

ಚಿಕ್ಕಮಗಳೂರು: ಬಾಂಗ್ಲಾ ದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡುವ ಜೊತೆಗೆ ನಾಶಗೊಂಡಿರುವ ಹಿಂದೂ ಮನೆಗಳು, ದೇವಾಲಯಗಳನ್ನು ಪುನರ್ ನಿರ್ಮಾಣ ಮಾಡಲು ನೂತನ ಸರ್ಕಾರ ಕ್ರಮ ವಹಿಸಬೇಕು...

You may have missed