ಕೈಗಾರಿಕೋದ್ಯಮಗಳಿಗೆ ಕೈಗಾರಿಕೆ ಪ್ರಾರಂಭಿಸಲು ಉತ್ತಮ ಸ್ಪಂದನೆ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹೊಸ ಕೈಗಾರಿಕೆಯನ್ನು ಪ್ರಾರಂಭಿಸಲು ಹಾಗೂ ಕೈಗಾರಿಕೋದ್ಯಮಗಳಿಗೆ ಉತ್ತಮ ಸ್ಪಂದನೆಯನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು...