September 21, 2024

ತಾಲ್ಲೂಕು ಸುದ್ದಿ

ನ್ಯಾಯಾಲಯದಲ್ಲಿ ನ್ಯಾಯಾಧೀಶರುಗಳು ಅಧಿಕಾರ ಸ್ವೀಕಾರ

ಚಿಕ್ಕಮಗಳೂರು: ಜಿಲ್ಲಾ ನ್ಯಾಯಾಲಯದಿಂದ ವರ್ಗಾವಣೆಗೊಂಡು ತೆರವಾಗಿದ್ದ ಸ್ಥಾನ ಗಳಿಗೆ ಸೋಮವಾರ ಆರು ಮಂದಿ ನ್ಯಾಯಾಧೀಶರುಗಳು ನೂತನವಾಗಿ ಅಧಿಕಾರ ವಹಿಸಿಕೊಂಡರು. ಕೌಟುಂಬಿಕ ನ್ಯಾಯಾಲಯ ನ್ಯಾಯಾಧೀಶರಾಗಿ ವಿ.ಪ್ರಕಾಶ್, ತ್ವರಿತಗತಿ ನ್ಯಾಯಾಲಯಕ್ಕೆ...

ಕ್ಯಾಂಟರ್ – ಬೈಕ್‌ಗಳ ಮುಖಾಮುಖಿ ಡಿಕ್ಕಿ – ಸವಾರನ ಸಾವು

ಆಲ್ದೂರು: ಮೂಗ್ತಿಹಳ್ಳಿ ಸಮೀಪದ ದಂಬದಹಳ್ಳಿ ಬಂಟರ ಭವನದ ಮುಂಭಾಗ ಕ್ಯಾಂಟರ್ ಮತ್ತು ಬೈಕ್‌ಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಬಂದೂರು ಗ್ರಾಮದ ಶಿವರಾಜ್‌(26) ಮೃತಪಟ್ಟಿದ್ದಾರೆ....

ಕರಕುಚ್ಚಿ ಗ್ರಾಮದಲ್ಲಿ ಹಾವುಕಡಿತ ನಿರ್ಲಕ್ಷಕ್ಕೆ ವ್ಯಕ್ತಿ ಸಾವು

ತರೀಕೆರೆ: ಹಾವು ಕಚ್ಚಿದ್ದನ್ನ ಮುಳ್ಳು ಚುಚ್ಚಿದೆ ಅಂತಾ ಭಾವಿಸಿ ರಾತ್ರಿ ಮಲಗಿದ್ದ ವ್ಯಕ್ತಿ ಬೆಳಗ್ಗೆ ಸಾವನ್ನಪ್ಪಿರುವ ಅಚ್ಚರಿಯ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಮೃತ...

ಕೋಟೆ ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರಲ್ಲಿ ಓರ್ವ ಬಾಲಕ ಕೆರೆಯ ಕೆರೆಯ ಗೊರಸು ಮಣ್ಣಿನಲ್ಲಿ ಸಿಲುಕಿ ಮೃತಪಟ್ಟಿರುವ ಧಾರುಣ ಘಟನೆ ಸೋಮವಾರ ನಡೆದಿದೆ. ನಗರದ ಗಾಂಧಿ...

ಭೂ ಮಂಜೂರಾತಿ ಹಗರಣ ಲೋಪಗಳ ಬಗ್ಗೆ 90 ದಿನಗಳಲ್ಲಿ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಅಂತಿಮ ವರದಿ

ಚಿಕ್ಕಮಗಳೂರು:  ಕಡೂರು ಮತ್ತು ಮೂಡಿಗೆರೆ ತಾಲ್ಲೂಕುಗಳಲ್ಲಿ ನಡೆದಿರುವ ಭೂ ಮಂಜೂರಾತಿ ಹಗರಣದ ಬಗ್ಗೆ ನಡೆದ ತನಿಖಾ ವರದಿಯಲ್ಲಿ ಸರ್ವೇ ಆಗಬೇಕಿರುವ ಪ್ರಕರಣಗಳು ಮತ್ತು ಮಂಜೂರಾತಿ ಪ್ರಕ್ರಿಯೆಗಳಲ್ಲಾದ ಲೋಪಗಳ...

ಅಲ್ಲಂಪುರ ಗ್ರಾ.ಪಂ ಅಧ್ಯಕ್ಷರಾಗಿ ಅರ್ಪಿತ.ಎ.ಎಂ.ಪ್ರಸನ್ನ ಅವಿರೋಧ ಆಯ್ಕೆ

ಚಿಕ್ಕಮಗಳೂರು: ಅಲ್ಲಂಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಅರ್ಪಿತ.ಎ.ಎಂ.ಪ್ರಸನ್ನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ರವೀಶ್ ಘೋಷಣೆ ಮಾಡಿದರು. ಬಿಜೆಪಿ ಮುಖಂಡ ಟಿ.ರಾಜಶೇಖರ್ ನೂತನ ಅಧ್ಯಕ್ಷರನ್ನು ಅಭಿನಂದಿಸಿ...

ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಗೆಲ್ಲಿಸುವ ಭ್ರಮೆಯಲ್ಲಿದೆ

ಚಿಕ್ಕಮಗಳೂರು: ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ, ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ...

ರಾಜ್ಯ ಸರ್ಕಾರದಿಂದ ಮುಸಲ್ಮಾನರ ತುಷ್ಟೀಕರಣ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿದ್ದು, ರಾಜ್ಯದ ಜನತೆ ತೊಂದರೆ ಅನುಭವಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು. ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ...

ಸರಕಾರದಿಂದಲೇ ವರ್ಷಕ್ಕೊಮ್ಮೆ ವೈದ್ಯರನ್ನು ಕರೆಯಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಅನ್ನದಾನ, ವಿದ್ಯಾದಾನಗಳಿಗಿಂತ ಆರೋಗ್ಯ ದಾನ ಮಿಗಿಲು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ನಗರದ ಉರ್ದುಶಾಲೆಯಲ್ಲಿ ನ್ಯಾಶನಲ್ ವೆಲೇರ್ ಚಾರಿಟಬಲ್ ಟ್ರಸ್ಟ್ ಹಾಗೂ ಕಣಚೂರು ಮೆಡಿಕಲ್ ಕಾಲೇಜು...

ಶಿಕ್ಷಕರ ಸ್ವಾಭಿಮಾನ – ವೃತ್ತಿಗೌರವದ ಪಾವಿತ್ರ್ಯತೆಗೆ ಧ್ವನಿ

ಚಿಕ್ಕಮಗಳೂರು: ಶಿಕ್ಷಕರ ಸ್ವಾಭಿಮಾನ ಮತ್ತು ವೃತ್ತಿಗೌರವದ ಪಾವಿತ್ರ್ಯತೆಗೆ ಧ್ವನಿಯಾಗಲಿದ್ದೇನೆಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎನ್.ಆರ್. ಹರೀಶ್ ಆಚಾರ್ಯ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿ,ಮಂಗಳೂರು ವಿಶ್ವವಿದ್ಯಾನಿಲಯದ...