September 21, 2024

ತಾಲ್ಲೂಕು ಸುದ್ದಿ

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ೨೬-೦೫-೨೦೨೪ ನೇ ಭಾನುವಾರ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಮತ್ತು...

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಪೂರ್ಣವಾಗಿ ನಿಯಂತ್ರಿಸಬೇಕು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವತೆಯಿಂದ ಕೆಲಸ ಮಾಡಿ ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್...

ನಗರಸಭೆಯಲ್ಲಿ ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಅಧಿಕಾರಿಗಳ ಸಭೆ

ಚಿಕ್ಕಮಗಳೂರು: ನಗರದಲ್ಲಿ ಡೆಂಗ್ಯೂ ಜ್ವರ ನಿಯಂತ್ರಣ ಸಂಬಂಧ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಸ್ವಚ್ಛತೆ ಕಾಪಾಡುವ ಸಂಬಂಧ ಸೂಚನೆಗಳನ್ನು ನೀಡಲಾಗಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದ್ದಾರೆ....

ಅಪಘಾತ ವೇಳೆಯಲ್ಲಿ ಪ್ರಥಮ ಚಿಕಿತ್ಸೆ ಬಹುಮುಖ್ಯ

ಚಿಕ್ಕಮಗಳೂರು:  ಅಪಘಾತ ಅಥವಾ ತುರ್ತು ಸಂದರ್ಭದಲ್ಲಿರುವ ವ್ಯಕ್ತಿಗಳಿಗೆ ಮೊದ ಲಿಗೆ ಪ್ರಥಮ ಚಿಕಿತ್ಸೆಯನ್ನು ಒದಗಿಸುವ ಮೂಲಕ ಪ್ರಾಣಾಪಾಯದಿಂದ ಕಾಪಾಡಲು ಮುಂದಾಗಬೇಕು ಎಂದು ರೆಡ್‌ಕ್ರಾಸ್ ಸಂಸ್ಥೆ ಆರೋಗ್ಯ ಸಮಿತಿ...

ದೇಶದ ಭವಿಷ್ಯ ರೂಪಿಸುವಲ್ಲಿ ರಾಜೀವ್ ಕೊಡುಗೆ ಅಪಾರ

ಚಿಕ್ಕಮಗಳೂರು:  ಸ್ಥಳೀಯಮಟ್ಟದಲ್ಲಿ ಅಧಿಕಾರ ವಿಕೇಂದ್ರೀಕರಣಗೊಳಿಸಿ ರಾಷ್ಟ್ರದ ದಲಿ ತರು, ಹಿಂದುಳಿದ ವರ್ಗ ಹಾಗೂ ಜನಸಾಮಾನ್ಯರಿಗೆ ಶಾಶ್ವತವಾಗಿ ಮೀಸಲಾತಿಯನ್ನು ಬೇರೂರಿಸಿದ ನಾ ಯಕ ದಿ|| ರಾಜೀವ್‌ಗಾಂಧಿ ಎಂದು ಶಾಸಕ...

ಶಿಕ್ಷಕರಲ್ಲದವರನ್ನು ತಿರಸ್ಕರಿಸಲು ಅರುಣ್ ಹೊಸಕೊಪ್ಪ ಮನವಿ

ಚಿಕ್ಕಮಗಳೂರು:  ಶಿಕ್ಷಕರ ಕ್ಷೇತ್ರದಿಂದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಶಿಕ್ಷಕರಲ್ಲದವರನ್ನು ತಿರಸ್ಕರಿಸಿ ಶಿಕ್ಷಕರನ್ನು ಮಾತ್ರ ಆಯ್ಕೆ ಮಾಡುವಂತೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ. ಅರುಣ್...

ಶಿಕ್ಷಕರು-ಪದವೀಧರರು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಮನವಿ

ಚಿಕ್ಕಮಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದ ಹತ್ತಾರು ವ?ಗಳಲ್ಲಿ ರಾಜ್ಯದ ಶಿಕ್ಷಕರು ಮತ್ತು ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿರುವುದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಒಂದು ಮತ ನೀಡಿ...

ಶಿಕ್ಷಣ ಕ್ಷೇತ್ರದ ಲೋಪದೋಷ ಪರಿಹಾರಕ್ಕೆ ಪ್ರಾಮಾಣಿಕ ಯತ್ನ

ಚಿಕ್ಕಮಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಹಲವಾರು ಲೋಪದೋ?ಗಳಿದ್ದು ಅವುಗಳನ್ನು ಸರಿಪಡಿಸುವ ಜೊತೆಗೆ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲು ಸಂಕಲ್ಪ ಮಾಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನೈರುತ್ಯ ಶಿಕ್ಷಕರ...

ನೈರುತ್ಯ ಪದವೀಧರರ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಗೆಲುವು ನಿಶ್ಚಿತ

ಚಿಕ್ಕಮಗಳೂರು: ಪದವೀಧರರ ವಿಶ್ವಾಸ ಗಳಿಸಿದ್ದು, ಈ ಬಾರಿ ನೈರುತ್ಯ ಪದವೀಧರರ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಗೆಲುವು ನಿಶ್ಚಿತ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಉಡುಪಿ ಮಾಜಿ...

ವಿದ್ಯಾರ್ಥಿ-ಯುವಜನರು ಸಾಮಾಜಿಕ ಜವಾಬ್ದಾರಿ ನಿಭಾಯಿಸುವ ಕಳಕಳಿ ಹೊಂದಬೇಕು

ಚಿಕ್ಕಮಗಳೂರು: ವಿದ್ಯಾರ್ಥಿ, ಯುವಜನರು ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುವ ಕಳಕಳಿಯನ್ನು ಹೊಂದಬೇಕು ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಸಿ.ಕೆ.ಸುಬ್ಬರಾಯ ಹೇಳಿದರು. ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್...