September 21, 2024

ತಾಲ್ಲೂಕು ಸುದ್ದಿ

ನಗರ ಪ್ರದೇಶದಲ್ಲಿ ಹೆಚ್ಚು ಮತದಾನಕ್ಕೆ ಜಾಗೃತಿ

ಚಿಕ್ಕಮಗಳೂರು: ನಗರ ವ್ಯಾಪ್ತಿಯಲ್ಲಿ ಪ್ರತಿ ಚುನಾವಣೆಯಲ್ಲಿ ಕಡಿಮೆ ಮತದಾನವಾಗುತ್ತಿದ್ದು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ೮೦ಕ್ಕೆ ಹೆಚ್ಚಿಸಲು ಸೆಲ್ಫಿ ವಿತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ...

ಡಾ. ಬಾಬು ಜಗಜೀವನ್ ರವರ ೧೧೭ನೇ ಜನ್ಮದಿನಾಚರಣೆ

ಚಿಕ್ಕಮಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಾಬು ಜಗಜೀವನ್‌ರಾಮ್ ದೀನ ದಲಿತರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್...

ಲೋಕಸಭಾ ಚುನಾವಣೆಗೆ ಗೆಲುವಿಗೆ ಮುಖಂಡರಿಂದ ರಕ್ತದಾನ

ಚಿಕ್ಕಮಗಳೂರು: ದೇಶದಲ್ಲಿ ಮತ್ತೊಮ್ಮೆ ಮೋದಿ ಅಧಿಕಾರ ಸ್ವೀಕರಿಸಬೇಕು ಹಾಗೂ ಕೋ ಟಾ ಶ್ರೀನಿವಾಸ್ ಪೂಜಾರಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಬೇಕು ಎಂದು ಬಿಜೆಪಿ ಮುಖಂಡರುಗಳು ಗುರು ವಾರ...

ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರ ಸ್ವಚ್ಚಗೊಳಿಸುವ ಕೆಲಸ

ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ಭ್ರಷ್ಟಾಚಾರವನ್ನು ಸ್ವಚ್ಚಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಹೆಚ್.ಲೋಕೇಶ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ...

ಲಿಂಗದಹಳ್ಳಿ ಗ್ರಾಮದಲ್ಲಿ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನ

ಚಿಕ್ಕಮಗಳೂರು: ಉಳುವವನೇ ಭೂ ಒಡೆಯ ಯೋಜನೆಯಡಿ ನನ್ನ ಹೆಸರಿಗೆ ಪಡೆದುಕೊಂಡಿರುವ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಲಾಗಿದೆ. ಈ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿದ್ದು, ಅವರ...

ಕಡಿಮೆ ಮತದಾನ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಿ

ಚಿಕ್ಕಮಗಳೂರು:  ಭಾರತದ ಸಂವಿಧಾನವು ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದ್ದು ಮತದಾನದ ಮಹತ್ವದ ಕುರಿತು ಜಾಗೃತಿ...

ಶ್ರೀ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ

ಅಜ್ಜಂಪುರ : ಸುಖದ ಮೂಲ ಧರ್ಮಾಚರಣೆಯಲ್ಲಿದೆ. ಬಾಳಿನ ಭಾಗ್ಯೋದಯಕ್ಕೆ ಪೂರ್ವಜರ ಚಿಂತನಗಳು ಪೂರಕವಾಗಿವೆ. ಸಮರ ಜೀವನವನ್ನು ಅಮರ ಜೀವನದೆಡೆಗೆ ಕೊಂಡೊಯ್ಯಲು ಮತ್ತು ಪರಿಶುದ್ಧವಾದ ಬಾಳಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ...

ಆಜಾದ್ ವೃತ್ತದಲ್ಲಿ ಮತದಾನ ಜಾಗೃತಿ ಅಂಗವಾಗಿ ಕ್ಯಾಂಡಲ್ ಮೆರವಣಿಗೆ

ಚಿಕ್ಕಮಗಳೂರು: ಸಂವಿಧಾನ ಬದ್ದವಾದ ನಮ್ಮ ಮತ ನಮ್ಮ ಹಕ್ಕು ಏ.೨೬ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯ ಮತದಾನ ಮಾಡಬೇಕೆಂದು ತಾಲೂಕು ಪಂಚಾಯಿತಿ...

ಚಿಕ್ಕಮಗಳೂರು ನಗರದ ಕೆಲವೆಡೆ ವೀಲಿಂಗ್ ಪುಂಡರ ಹಾವಳಿ

ಚಿಕ್ಕಮಗಳೂರು: ನಗರದ ಕೆಲವೆಡೆ ಪುಂಡರ ವೀಲಿಂಗ್ ಹಾವಳಿ ಹಾಗು ವೇಗವಾಗಿ ಬೈಕ್ ಓಡಿಸುವುದರಿಂದ ಸಾರ್ವಜನಿಕರು ನಿತ್ಯ ಕಿರಿ ಕಿರಿ ಅನುಭವಿಸುತ್ತಿದ್ದಾರೆ.ಇದರ ಜೊತೆಗೆ ಯುವಕರ ಮಾರಾ ಮಾರಿ ಕೂಡ...

ಶ್ರೀ ಗುರುನಿರ್ವಾಣಸ್ವಾಮಿ ಮಠದ ಬ್ರಹ್ಮರಥೋತ್ಸವ

ಚಿಕ್ಕಮಗಳೂರು: ಚಂದ್ರದ್ರೋಣಪರ್ವತ ತಪ್ಪಲಿನ ಹಸಿರುವನಸಿರಿಯ ನಡುವೆ ಶ್ರೀಗುರು ನಿರ್ವಾಣಸ್ವಾಮಿ ಮಠದ ಶ್ರೀ ಮಲ್ಲೇಶ್ವರಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯೊಂದಿಗೆ ನೆರವೇರಿತು. ನಗರದಿಂದ ೭ಕಿ.ಮೀ.ದೂರದ ಕೈಮರ ಸಮೀಪದ...