September 21, 2024

ತಾಲ್ಲೂಕು ಸುದ್ದಿ

ಏ.3 ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಚಿಕ್ಕಮಗಳೂರು:  ದೇಶದ ಇತ್ತೀಚಿನ ವಿದ್ಯಾಮಾನಗಳನ್ನು ನೋಡಿದರೆ ಈ ಲೋಕಸಭಾ ಚುನಾವಣೆ ಸಾಮಾನ್ಯ ಚುನಾವಣೆಯಾಗಿ ಕಾಣುತ್ತಿಲ್ಲ. ಬದಲಾಗಿ ಭಾರತದ ಭವಿಷ್ಯ ಬರೆಯುವ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ...

ಆಕಸ್ಮಿಕ ಬೆಂಕಿಗೆ ನಾಲ್ಕು ಕಾರುಗಳು ಭಸ್ಮ

ಚಿಕ್ಕಮಗಳೂರು: ಬೇಸಿಗೆಯ ಬೇಗೆ ತೀವ್ರ ಗೊಳ್ಳುತ್ತಿದ್ದಂತೆ ಅಗ್ನಿ ಅವಘಡಗಳು ಕೂಡಾ ಹೆಚ್ಚುತ್ತಿವೆ. ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿ ಅಕ್ಕಪಕ್ಕೆಲ್ಲ ಆವರಿಸಿ ನಾಲ್ಕು ಕಾರುಗಳು ಭಸ್ಮವಾಗಿವೆ. ನಗರದ ಉಪ್ಪಳ್ಳಿಯ...

ಬಿ.ಎಸ್.ಯಡಿಯೂರಪ್ಪ ಕುಟುಂಬದವರೊಂದಿಗೆ ಚಂಡಿಕಾ ಯಾಗ

ಮೂಡಿಗೆರೆ: ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿಯೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ತಮ್ಮ ಕುಟುಂಬದವರೊಂದಿಗೆ ಕಳಸ ತಾಲೂಕಿನ ಹೊರನಾಡು ಶ್ರೀ...

ಸರಕು ಮಾರಾಟದಲ್ಲಿ ಹೆಚ್.ಎಸ್.ಎನ್. ಸಂಖ್ಯೆ ಕಡ್ಡಾಯ

ಚಿಕ್ಕಮಗಳೂರು:  ಯಾವುದೇ ಸರಕುಗಳ ಮಾರಾಟದಲ್ಲಿ ಹೆಚ್.ಎಸ್.ಎನ್ ಸಂಖ್ಯೆಯು ಕಡ್ಡಾಯವಾಗಿರಬೇಕು ಎಂದು ಚಾರ್ಟೆಡ್ ಅಕೌಂಟೆಂಟ್ ಸಂಸ್ಥಾಪಕ ಜಿ.ವೇಣುಗೋಪಾಲ್ ತಿಳಿಸಿದರು ನಗರದ ಬ್ರಹ್ಮಸಮುದ್ರ ರಂಗಣ್ಣನವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸರಕು...

ನರ್ಸಿಂಗ್ ವಿದ್ಯಾರ್ಥಿಗಳು ಕಲಿಕೆಯಲ್ಲೇ ಸೇವಾಗುಣ ಮೈಗೂಡಿಸಿಕೊಳ್ಳಿ

ಚಿಕ್ಕಮಗಳೂರು:  ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲಿ ತ್ಯಾಗ, ಸಹನೆ ಹಾಗೂ ಸೇವಾಗುಣಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಸೇವಾ ಅವಧಿಯಲ್ಲಿ ರೋಗಿಗಳಿಗೆ ಉತ್ತಮವಾ ಗಿ ಆರೈಕೆ ಮಾಡಲು ಸಾಧ್ಯವಾಗಲಿದೆ...

ಜಿಲ್ಲೆಯಲ್ಲಿ ಸಣ್ಣ-ಮಧ್ಯಮ ಕೈಗಾರಿಕೆ ಸ್ಥಾಪಿಸಲು ಯುವಜನತೆ ಮುಂದಾಗಬೇಕು

ಚಿಕ್ಕಮಗಳೂರು:  ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಯುವಜನತೆ ಮುಂದಾಗಬೇಕು ಎಂದು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಆರ್ ಎಂ ಮಹೇಶ್ ಕರೆ ನೀಡಿದರು ನಗರದ...

ಜೆವಿಎಸ್ ಶಾಲೆ ಪಠ್ಯ ಚಟುವಟಿಕೆಗೆ ಸೀಮಿತವಾಗಿಲ್ಲ

ಚಿಕ್ಕಮಗಳೂರು: ನಗರದ ಜೆವಿಎಸ್ ಶಾಲೆಯಲ್ಲಿ ಪಠ್ಯ ಚಟುವಟಿಕೆಗಳಿಗೆ ಸೀಮಿತವಾಗಿ ಪಾಠ-ಪ್ರವಚನ ನಡೆಸದೆ ಪ್ರಪಂಚದಲ್ಲಿ ನಡೆಯುವ ವ್ಯವಹಾರ, ಎಲ್ಲಾ ವಿದ್ಯಮಾನಗಳ ಬಗ್ಗೆ ಕಲಿಸಿದ್ದೇವೆಂದು ಭಾವಿಸಿದ್ದೇನೆ ಎಂದು ಜಿಲ್ಲಾ ಒಕ್ಕಲಿಗರ...

ಮತದಾರರು ಬಿಜೆಪಿ ಪಕ್ಷದ ಕೈಗೆ ಅಧಿಕಾರ ಕೊಡಬೇಕು

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಭಾರತ ಶಕ್ತಿಶಾಲಿ, ಬಲಿಷ್ಠ, ಸ್ವಾಭಿಮಾನಿಯಾಗಿ ಹೊರಹೊಮ್ಮಬೇಕಾದರೆ ಬಿಜೆಪಿ ಪಕ್ಷದ ಕೈಗೆ ಅಧಿಕಾರ ಕೊಡಬೇಕು. ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ...

ಬಲಾಢ್ಯರಿಗೆ ಭೂಮಿಗುತ್ತಿಗೆ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಬಲಾಢ್ಯರಿಗೆ ಭೂಮಿಗುತ್ತಿಗೆ ನೀಡಲು ಹೊರಟಿರುವ ಸರ್ಕಾರದ ನೀತಿಯನ್ನು ಖಂಡಿಸಿ, ಅಧಿಸೂಚನೆ ಹಿಂಪಡೆಯಬೇಕೆಂದು ಒತ್ತಾಯಿಸಿ ಭೂಮಿ ಹಕ್ಕು ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಆಜಾದ್...

ಚುರುಮುರಿ ವ್ಯಾಪಾರಿಯಿಂದ ಕೋಟಾ ಶ್ರೀನಿವಾಸ ಪೂಜಾರಿಗೆ 25 ಸಾವಿರ ರೂ. ಹಣ ದೇಣಿಗೆ

ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ೨೫,೦೦೦ ಹಣ...