September 21, 2024

ತಾಲ್ಲೂಕು ಸುದ್ದಿ

ನರ್ಸಿಂಗ್ ಸೇವೆಯಲ್ಲಿ ಸಮರ್ಪಣೆ ಮತ್ತು ಪ್ರಾಮಾಣಿಕತೆ ಅತೀ ಮುಖ್ಯ

ಚಿಕ್ಕಮಗಳೂರು: : ನರ್ಸಿಂಗ್ ಸೇವೆಯಲ್ಲಿ ಸಮರ್ಪಣೆ ಮತ್ತು ಪ್ರಾಮಾಣಿಕತೆ ಅತೀ ಮುಖ್ಯ ಎಂದು ಗೌತಮ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಅಧ್ಯಕ್ಷ ಡಾ. ಎಟಿಎಎಸ್ ಗಿರಿ ತಿಳಿಸಿದರು. ನಗರದ...

ಪ್ಯಾರಾ ಏಷ್ಯಾಡ್‌ನಲ್ಲಿ ಪದಕ ವಿಜೇತರಾಗೆ ರಾಜ್ಯದಲ್ಲಿ ಅವಮಾನ

ಚಿಕ್ಕಮಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಆ ರಾಜ್ಯದ ಕ್ರೀಡಾಪಟುಗಳು ಪ್ಯಾರಾ ಏಷ್ಯಾಡ್‌ನಲ್ಲಿ ವಿಜೇತರಾಗಿ ಪದಕಗಳಿಸಿದವರನ್ನು ಅಭೂತಪೂರ್ವ ಸ್ವಾಗತ ನೀಡಿ ಗೌರವಿಸುತ್ತಾರೆ ಆದರೆ ರಾಜ್ಯದಲ್ಲಿ ಇದಾವುದೂ ನಡೆಯದೆ ಕ್ರೀಡಾಪಟುಗಳಿಗೆ...

ಜಿಲ್ಲಾಮಟ್ಟದ 19ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಮೂಡಿಗೆರೆ: ಜಿಲ್ಲೆಯಲ್ಲಿ ನಡೆದಿರುವ ಜಿಲ್ಲಾ, ತಾಲ್ಲೂಕು, ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನಗಳು ಪಾರದರ್ಶಕವಾಗಿ ನಡೆದಿವೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್...

ಚುನಾವಣೆ ಅಕ್ರಮ ತಡೆಯಲು ಸಿ-ವಿಜಿಲ್ ತಂತ್ರಾಂಶ ಬಳಸಿ

ಚಿಕ್ಕಮಗಳೂರು: ಚುನಾವಣೆ ಅಕ್ರಮ ಎಂ.ಸಿ.ಸಿ. ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಏನೇ ದೂರುಗಳಿದ್ದಲ್ಲಿ ಸಿ-ವಿಜಿಲ್ ತಂತ್ರಾಂಶ ಮತ್ತು ೧೯೫೦ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರುಸಲ್ಲಿಸಬಹುದಾಗಿದೆ...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೧೫,೭೨,೯೫೮ ಮತದಾರರು

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಒಟ್ಟು ೧೫,೭೨,೯೫೮ ಮತದಾರರಿದ್ದಾರೆ. ಕುಂದಾಪುರ, ಉಡುಪಿ, ಕಾಪು, ಕಾರ್ಕಳ ತಾಲ್ಲೂಕುಗಳು ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ೮,೧೨,೧೫೭, ಚಿಕ್ಕಮಗಳೂರು...

ಪುನೀತ್‌ರಾಜ್‌ಕುಮಾರ್ ಆದರ್ಶ ಮೈಗೂಡಿಸಿಕೊಳ್ಳಿ

ಚಿಕ್ಕಮಗಳೂರು: ಅದ್ಬುತ ನಟನೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊ ಂಡ ಪುನೀತ್‌ರಾಜ್‌ಕುಮಾರ್ ಇಂದಿಗೂ ನಾಡಿನ ಜನತೆಯ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಮೇರುನಟ ಎಂದು ನಗರಸಭಾ ಉಪಾಧ್ಯಕ್ಷ ಅಮೃತೇಶ್...

ಅಲ್ಲಂಪುರದಲ್ಲಿ ಶನೈಶ್ವರಸ್ವಾಮಿಯ ವಿಜೃಂಭಣೆಯ ಬ್ರಹ್ಮರಥೋತ್ಸವ

ಚಿಕ್ಕಮಗಳೂರು; ಅಲ್ಲಂಪುರ ಶ್ರೀ ಕ್ಷೇತ್ರಶನೈಶ್ಚರ ಸ್ವಾಮಿಯ ವಾರ್ಷಿಕ ರಥೋತ್ಸವ ಅಂಗವಾಗಿ ಶನಿವಾರ ಬೆಳಿಗ್ಗೆ ಶನೈಶ್ಚರ ಕಳಸ ಮತ್ತು ಸವಾರಿ ನಡೆನುಡಿ ಮೇಲೆ ಬಂದು ಸ್ವಾಮಿಯವರ ಕೆಂಡಾರ್ಚನೆ ನೆಡೆಯಿತು,...

ಪಕ್ಷ ನಿಷ್ಠೆ ಜೊತೆಗೆ ಅಭಿವೃದ್ಧಿಗೆ ಶ್ರಮಿಸಿರುವ ಒಕ್ಕಲಿಗ ಮುಖಂಡರನ್ನು ಬಿಜೆಪಿ ಕಡೆಗಣಿಸುತ್ತಿದೆ

ಚಿಕ್ಕಮಗಳೂರು: ಪಕ್ಷ ನಿಷ್ಠೆ ಜೊತೆಗೆ ಅಭಿವೃದ್ಧಿಗೆ ಶ್ರಮಿಸಿರುವ ಒಕ್ಕಲಿಗ ಮುಖಂಡರನ್ನು ಬಿಜೆಪಿ ಕಡೆಗಣಿಸುತ್ತಿದೆ ಎಂದು ಒಕ್ಕಲಿಗ ಪ್ರೀಮಿಯರ್ ಲೀಗ್‌ನ ಮುಖ್ಯಸ್ಥ ಹೊಲದಗದ್ದೆ ಗಿರೀಶ್ ಆರೋಪಿಸಿದರು. ಚಿಕ್ಕಮಗಳೂರಿನ ಮಾಜಿ...

ಪ್ಯಾರ ಏಷ್ಯಾಡ್ ಕ್ರೀಡಾಕೂಟದಲ್ಲಿ ಪದಕ ವಿಜೇತ ನಾಲ್ವರು ಕ್ರೀಡಾಪಟುಗಳ ದತ್ತು

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಪ್ಯಾರಾ ಏಷ್ಯಾಡ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದಿರುವ ಆಶಾಕಿರಣ ಶಾಲೆಯ ರಕ್ಷಿತರಾಜು ಹಾಗೂ ಬೆಳ್ಳಿ ಪದಕ ವಿಜೇತರಾದ ರಾಧ, ರವಿ, ಲಲಿತ...

ಸರ್ವಾಧಿಕಾರಿ ಆಡಳಿತ ಕೊನೆಯಾಗಬೇಕು ಪ್ರಕಾಶ್ ರಾಜ್

ಚಿಕ್ಕಮಗಳೂರು: ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಕೊನೆಯಾಗಬೇಕು. ಪ್ರಶ್ನೆ ಕೇಳಿದ ಮತದಾರರಿಗೆ ಉತ್ತರ ನೀಡುವ ವ್ಯವಸ್ಥೆ ಆಗಬೇಕು ಎಂದು ಬಹುಭಾ? ನಟ ಹಾಗೂ ಚಿಂತಕ ಪ್ರಕಾಶ್‌ರಾಜ್ ಪ್ರತಿಪಾದಿಸಿದರು. ಅವರು...