September 20, 2024

ತಾಲ್ಲೂಕು ಸುದ್ದಿ

ಡಾ.ಕೆ.ಪಿ.ಅಂಶುಮಂತ್ ಗೆ ಎಂ.ಪಿ ಟಿಕೆಟ್ ನೀಡಲು ಕಾಂಗ್ರೆಸ್ ಒತ್ತಾಯ

ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ,ಪಿ.ಅಂಶುಮಂತ್ ಅವರಿಗೆ ಪಕ್ಷದ ಟಿಕೆಟ್ ನೀಡಬೇಕೆಂದು ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು...

ಭಯೋತ್ಪಾಧನ ಕೃತ್ಯ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಹಾಗೂ ವಿಧಾನ ಸೌಧದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಕೂಗಿದ ಪ್ರಕರಣಗಳನ್ನು ಖಂಡಿಸಿ ಭಯೋತ್ಪಾಧನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ...

ಮಾ.10: ̧ಡಾ.ಎಚ್.ಡಿ.ಚಂದ್ರಪ್ಪಗೌಡರ ಪುಸ್ತಕಗಳ ಬಿಡುಗಡೆ ಸಮಾರಂಭ

ಚಿಕ್ಕಮಗಳೂರು: ಕನ್ನಡ ವೈದ್ಯ ಸಾಹಿತ್ಯ ಲೋಕದ ಅಮೂಲ್ಯ ರತ್ನ ಡಾ| ಎಚ್.ಡಿ.ಚಂದ್ರಪ್ಪಗೌಡ ಅವರ ಸಂಸ್ಮರಣೆ ಮತ್ತು ಸಾಹಿತ್ಯ ಸಂಪುಟಗಳಾದ ಆರೋಗ್ಯಲೋಕ, ವಿಜ್ಞಾನಲೋಕ ಪುಸ್ತಕಗಳ ಬಿಡುಗಡೆ ಸಮಾರಂಭ ಮಾ.೧೦...

ಪ್ರತೀ ತಾಲೂಕಿಗೆ ಎರಡು ಕರ್ನಾಟಕ ಪಬ್ಲಿಕ್ ಶಾಲೆ ಆರಂಭ

ಚಿಕ್ಕಮಗಳೂರು: ರಾಜ್ಯದ ಪ್ರತೀ ತಾಲೂಕಿಗೆ ಎರಡು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು ಲಕ್ಯಾ ಗ್ರಾಮದಲ್ಲಿ...

ಕುಡಿಯುವ ನೀರು-ಜಾನುವಾರುಗಳ ಮೇವಿಗೆ ಆದ್ಯತೆ ನೀಡಿ

ಚಿಕ್ಕಮಗಳೂರು:  ರಾಜ್ಯದಲ್ಲಿ ಈ ಬಾರಿ ಬರ ಕಾಣಿಸಿಕೊಂಡಿದ್ದು, ಕುಡಿಯುವ ನೀರಿಗೆ, ಜಾನುವಾರುಗಳ ಮೇವಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಬೆಂಗಳೂರಿನ ಗೃಹ ಕಛೇರಿ ಕೃಷ್ಣದಲ್ಲಿ ಎಲ್ಲಾ...

ಮಾ.೭ ಬಸವ ಮಂದಿರದಲ್ಲಿ ಬಸವತತ್ವ ಸಮಾವೇಶ

ಚಿಕ್ಕಮಗಳೂರು: ಚಂದ್ರಶೇಖರ ಮಹಾ ಸ್ವಾಮಿಗಳ ೧೬೯ ನೇ ಜಯಂತಿ ಜಯಚಂದ್ರಶೇಖರ ಮಹಾ ಸ್ವಾಮಿಗಳ ೨೮ ಸಂಸ್ಮರಣೆ ಅಂಗವಾಗಿ ಮಾ.೭ ರಂದು ಕಲ್ಯಾಣ ನಗರದ ಬಸವ ಮಂದಿರದಲ್ಲಿ ಬಸವತತ್ವ...

ಸಮಾಜದ ಮುನ್ನಲೆಗೆ ಕಾರ್ಮಿಕರ ತರಬೇಕೆಂಬುದು ಸರ್ಕಾರ ಆಶಯ

ಚಿಕ್ಕಮಗಳೂರು: ಸಮಾಜದ ಮುನ್ನಲೆಗೆ ಕಾರ್ಮಿಕರನ್ನು ತರಬೇಕೆಂಬ ಉದ್ದೇಶದಿಂದ ಸರ್ಕಾರದ ಆಶಯವಾಗಿದ್ದು, ಸಮ ಸಮಾಜದ ನಿರ್ಮಾಣಕ್ಕೆ ನಾಂದಿಯಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ...

ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಾಣಲು ಸಾಧ್ಯ

ಚಿಕ್ಕಮಗಳೂರು: ಇತ್ತೀಚೆಗೆ ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದರೆ ಪ್ರತಿಷ್ಠೆಯಾಗಿದ್ದು, ನಾವು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದೇವೆಂಬ ಕೀಳರಿಮೆ ಬೇಡ ಎಂದು ವಿದ್ಯಾರ್ಥಿಗಳಲ್ಲಿ ಶಾಸಕ ಹೆಚ್.ಡಿ ತಮ್ಮಯ್ಯ ಮನವಿ ಮಾಡಿದರು....

ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿ 

ಚಿಕ್ಕಮಗಳೂರು:  ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಭಾರತ ವಿಶ್ವಪ್ರಸಿದ್ಧ ತಾಣವಾಗಲು ವಿಶ್ವಕರ್ಮರ ಕೊಡುಗೆ ಅಪಾರ

ಚಿಕ್ಕಮಗಳೂರು: ಭಾರತವು ವಿಶ್ವಪ್ರಸಿದ್ಧ ತಾಣವಾಗಿ ನೆಲೆಸಲು ವಿಶ್ಚಕರ್ಮರ ಕೊಡುಗೆ ಅಪಾರವಾದುದು. ವಿವಿಧ ಮಂದಿರಗಳಲ್ಲಿ ತನ್ನದೇ ಶೈಲಿಯ ಶಿಲ್ಪಕಲೆಯ ಮೂಲಕ ಇಡೀ ಪ್ರಪಂಚವನ್ನೇ ದೇಶದತ್ತ ತಿರುವಂತೆ ಮಾಡಿರುವ ವಿಶ್ವಕರ್ಮರ...