September 16, 2024

ರಾಜಕೀಯ

ಶಿಕ್ಷಕರು-ಪದವೀಧರರು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಮನವಿ

ಚಿಕ್ಕಮಗಳೂರು: ಕಾಂಗ್ರೆಸ್ ನೇತೃತ್ವದ ಸರ್ಕಾರ ಕಳೆದ ಹತ್ತಾರು ವ?ಗಳಲ್ಲಿ ರಾಜ್ಯದ ಶಿಕ್ಷಕರು ಮತ್ತು ಪದವೀಧರರಿಗೆ ಅನೇಕ ಸೌಲಭ್ಯಗಳನ್ನು ನೀಡಿರುವುದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಒಂದು ಮತ ನೀಡಿ...

ಶಿಕ್ಷಣ ಕ್ಷೇತ್ರದ ಲೋಪದೋಷ ಪರಿಹಾರಕ್ಕೆ ಪ್ರಾಮಾಣಿಕ ಯತ್ನ

ಚಿಕ್ಕಮಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಹಲವಾರು ಲೋಪದೋ?ಗಳಿದ್ದು ಅವುಗಳನ್ನು ಸರಿಪಡಿಸುವ ಜೊತೆಗೆ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲು ಸಂಕಲ್ಪ ಮಾಡಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನೈರುತ್ಯ ಶಿಕ್ಷಕರ...

ನೈರುತ್ಯ ಪದವೀಧರರ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಗೆಲುವು ನಿಶ್ಚಿತ

ಚಿಕ್ಕಮಗಳೂರು: ಪದವೀಧರರ ವಿಶ್ವಾಸ ಗಳಿಸಿದ್ದು, ಈ ಬಾರಿ ನೈರುತ್ಯ ಪದವೀಧರರ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಗೆಲುವು ನಿಶ್ಚಿತ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಉಡುಪಿ ಮಾಜಿ...

ಶಿಕ್ಷಕ-ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ

ಚಿಕ್ಕಮಗಳೂರು:  ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ ಪ್ರಚಾರ ಕೈಗೊಂಡು ಗೆಲುವಿಗೆ ಸಹಕರಿಸಬೇಕು ಎಂದು...

ಪದವೀಧರ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಠಿಸಲು ಆಧ್ಯತೆ

ಚಿಕ್ಕಮಗಳೂರು: ಈ ಬಾರಿಯ ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ತಮ್ಮನ್ನು ಆಯ್ಕೆ ಮಾಡಿದರೆ ಪದವೀಧರ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಠಿಸಲು ಆಧ್ಯತೆ ನೀಡಲಾಗುವುದು ಎಂದು ಬಿಜೆಪಿ...

ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿ

ಚಿಕ್ಕಮಗಳೂರು: ಹಳೇ ಬೇರು-ಹೊಸ ಚಿಗುರು ಎಂಬಂತೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಜನಪರವಾದ ಯೋಜನೆಗಳ ಮೂಲಕ ಮತದಾರರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ ಎಂದು ಶಾಸಕ ಹೆಚ್.ಡಿ...

ಶುಲ್ಕ ನಿಯಂತ್ರಿಸಲು ಸರಕಾರ ಶುಲ್ಕ ನಿಯಂತ್ರಣ ಪ್ರಾಧಿಕಾರ ಜಾರಿಗೆ ಬರಬೇಕು

ಚಿಕ್ಕಮಗಳೂರು: ಖಾಸಗಿ ಶಾಲಾ, ಕಾಲೇಜುಗಳ ಅತಿಯಾದ ಡೊನೇಷನ್, ಶುಲ್ಕ ನಿಯಂತ್ರಿಸಲು ಸರಕಾರ ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು ರಚಿಸುವ ಮೂಲಕ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಬೇಕು ಎಂದು...

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವು ನಿಶ್ಚಿತ

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಕ್ಕೆ ಜೂನ್.೩ ರಂದು ಚುನಾವಣೆ ನಡೆಯಲಿದ್ದು, ಇದೇ ಮೇ.೧೬ ರಂದು ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್ ಕುಮಾರ್ ಹಾಗೂ...

ಜಿಲ್ಲಾ ಕೇಂದ್ರದಲ್ಲಿ ತರಬೇತಿ ಕೇಂದ್ರ ಆರಂಭಿಸುವಂತೆ ಬಿಜೆಪಿ ಒತ್ತಾಯ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನು ಭವಿಗಳಿಗೆ ತರಬೇತಿ ಕೇಂದ್ರ ಸ್ಥಾಪಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ಮುಖಂಡರುಗಳು ಸೋಮವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್...

ನೂತನ ಅಂಬೇಡ್ಕರ್ ವಸತಿಶಾಲೆ ನಿರ್ಮಿಸಲು ಜಿಲ್ಲಾಡಳಿತಕ್ಕೆ ಒತ್ತಾಯ

ಚಿಕ್ಕಮಗಳೂರು: ಶಿಥಿಲಾವಸ್ಥೆಯಿಂದ ಕೂಡಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಕಟ್ಟಡವನ್ನು ನೂತನವಾಗಿ ನಿರ್ಮಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು ಎಂ ದು ಬಹುಜನ ಸಮಾಜ ಪಕ್ಷವು ಬುಧವಾರ ಜಿಲ್ಲಾಧಿಕಾರಿ...