September 19, 2024

ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳಿಗೆ ಕುತ್ತು

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮತ ನೀಡದಿದ್ದರೆ ಗ್ಯಾರಂಟಿ ಯೋಜನೆಗಳಿಗೆ ಕುತ್ತು ಬರಬಹುದಾಗಿದ್ದು ಇದನ್ನು ಗಮನದಲ್ಲಿಟ್ಟುಕೊಂಡು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಬೆಂಬಲಿಸಿ ಮತ...

ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ದೇಶಾದ್ಯಂತ ಆಂದೋಲನ

ಚಿಕ್ಕಮಗಳೂರು:  ಕಳೆದ ವರ್ಷಗಳಿಂದ ರೈತರಿಗೆ ಸುಳ್ಳು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ದೇಶಾದ್ಯಂತ ಆಂದೋಲನ ನಡೆಸುತ್ತಿದ್ದು, ಅದರಂತೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಮನೆ-ಮನೆಗೆ ಕರಪತ್ರ ಹಂಚಿ...

ಬಡ ಜನರ ಬದುಕಿನ ಬಗ್ಗೆ ಚಿಂತಿಸುವ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ

ಚಿಕ್ಕಮಗಳೂರು :  ಬಿಜೆಪಿ ಕಪಿಮುಷ್ಠಿಯಲ್ಲಿ ಮಾಜಿ ಶಾಸಕರ ಹಿಡಿತದಲ್ಲಿದ್ದ ಅಲಂಪುರ ಗ್ರಾಮ ಹಂತ ಹಂತವಾಗಿ ಮುಂದೆ ಬಂದಿದ್ದು ಬಡವರ, ದೀನದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗದವರ ಬದುಕಿನ ಬಗ್ಗೆ...

ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿಗೆ ಮತ ನೀಡಿ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಜನಪರ ಯೋಜನೆಗಳಾದ ಜಲ್‌ಜೀವನ್ ಮಿಷನ್, ಜನೌಷಧಿ ಕೇಂದ್ರ, ಕಿಸಾನ್ ಸಮ್ಮಾನ್, ಉಚಿತ ಗ್ಯಾಸ್ ಸಂಪರ್ಕ ಸೇರಿದಂತೆ ಹಲವಾರು ಯೋಜನೆಗಳ ಮೂಲಕ ಬಡವರ ಅಭಿವೃದ್ಧಿಗೆ...

ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ

ಚಿಕ್ಕಮಗಳೂರು:  ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದ್ದು, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್...

ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ದಿಗೆ ಗಾಯತ್ರಿ ಶಾಂತೇಗೌಡ ಏನು ಕೊಡುಗೆ

ಚಿಕ್ಕಮಗಳೂರು:   ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಚಿಕ್ಕಮಗಳೂರು ಕ್ಷೇತ್ರದ ಅಭಿವೃದ್ದಿಗೆ ಏನು ಕೊಡುಗೆ ನೀಡಿದ್ದಾರೆ. ರಾಜ್ಯಮಟ್ಟದಲ್ಲಿ ಪ್ರಭಾವಿಯಾಗಿರುವ ಅವರು ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದಾರೆಂದು...

ಶೋಷಿತರ ಧ್ವನಿಯಾಗಿ ಕೆಲಸ ನಿರ್ವಹಿಸಿರುವುದು ಬಿಜೆಪಿ

ಚಿಕ್ಕಮಗಳೂರು: ಹಿಂದೂಗಳ ಆರಾಧ್ಯದೈವ ಬಾಲರಾಮನ ಮಂದಿರವನ್ನು ನಿರ್ಮಿಸಲು ಶ್ರಮಿಸಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮತದಾರರು ಬಿಜೆಪಿಗೆ ಬೆಂಬಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟಾ...

ಏ20ಕ್ಕೆ ನಗರದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ. ಇದರ ಅಂಗವಾಗಿ ಚಿಕ್ಕಮಗಳೂರು ನಗರದಲ್ಲಿ ಏ.೨೦...

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಜಾಗರ ಹೋಬಳಿ ಯುವಕರು

ಚಿಕ್ಕಮಗಳೂರು: ಬಿಜೆಪಿಯವರು ತೋರಿಸುವ ಆಸೆ, ಆಕಾಂಕ್ಷೆ ಇನ್ನಿತರೆ ಅಮಿಷಗಳಿಗೆ ಒಳಗಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ತಿಳಿಸಿದರು. ಅವರು ಬುಧವಾರ ನಗರದ ಜಿಲ್ಲಾ ಕಾಂಗ್ರೆಸ್...

ಚುನಾವಣೆಯಲ್ಲಿ ಬಹುಜನಸಮಾಜ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೆ ಬಹುಜನಸಮಾಜ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಂಗಳವಾರ ಮಾತನಾಡಿ, ಬಿಜೆಪಿ...

You may have missed