September 8, 2024

Uncategorized

Construction of food court: ೨.೯೨ ಕೋಟಿ ರೂ ವೆಚ್ಚದ ಸುವ್ಯವಸ್ಥಿತ ಫುಡ್ ಕೋರ್ಟ್ ನಿರ್ಮಾಣ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ನಗರಸಭೆ ಆವರಣದಲ್ಲಿ ಮೂಲ ಸೌಕರ್ಯದೊಂದಿಗೆ ೨.೯೨ ಕೋಟಿ ರೂ ವೆಚ್ಚದ ಸುವ್ಯವಸ್ಥಿತ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದ್ದು, ಬೀದಿಬದಿ ವ್ಯಾಪಾರಿಗಳಿಗೆ ಒಂದೆಡೆ ವ್ಯಾಪಾರಕ್ಕೆ ಇದರಿಂದ ಅನುಕೂಲವಾಗಲಿದೆ...

Library is a temple of knowledge without distinction of caste, caste, creed: ಗ್ರಂಥಾಲಯ ಜಾತಿ, ಮತ, ಬೇಧವಿಲ್ಲದ ಜ್ಞಾನ ದೇವಾಲಯ

ಚಿಕ್ಕಮಗಳೂರು:  ನಾಡಿನ ಇತಿಹಾಸ ಹಾಗೂ ದಾರ್ಶನಿಕರ ಜೀವನಚರಿತ್ರೆ ಕುರಿತ ಜ್ಞಾನಭಂಡಾರಗಳನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಗ್ರಂಥಾಲಯಗಳಲ್ಲಿ ನಿರಂತರವಾಗಿ ಅಭ್ಯಾಸಿದರೆ ಶಾರದಾಂಬೆ ದೇವಿಯ ಅನುಗ್ರಹವಾಗಲಿದೆ ಎಂದು ವಿಧಾನ ಪರಿಷತ್...

Adopt Nehru’s ideal values: ನೆಹರುರವರ ಆದರ್ಶ ಮೌಲ್ಯ ಅಳವಡಿಸಿಕೊಳ್ಳಿ

  ಚಿಕ್ಕಮಗಳೂರು:  ಆಧುನಿಕ ಶಿಲ್ಪಿ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಹಾರಲಾಲ್ ನೆಹರುರವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಕೊಳ್ಳುವಂತೆ ಕೆಪಿಸಿಸಿ ಸದಸ್ಯ ಎ.ಎನ್.ಮಹೇಶ್ ಸಲಹೆ...

The price of Nandini milk is Rs.3. increase: ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಹಾಲು ಖರೀದಿ ಗ್ರಾಹಕರ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ. ಈಗಿರುವ ದರಕ್ಕಿಂತ ಪ್ರತಿ ಒಂದು ಲೀಟರ್‍‌ ಹಾಲಿನ ದರ 3 ರೂ....

Inaugurate the building of the new cooperative society in Banur: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ 10 ಸಾವಿರ ರೂಗಳನ್ನು ನೇರವಾಗಿ ರೈತರ ಖಾತೆಗೆ ಜಮಾ

ಚಿಕ್ಕಮಗಳೂರುಎಕ್ಸ್‌ಪ್ರೆಸ್: ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವುದರ ಜತೆಗೆ, ಕಮರ್ಷಿಯಲ್ ಬ್ಯಾಂಕ್‌ಗಳಲ್ಲಿ ಸಾಲ ಪಡೆದವರ ಆಸ್ತಿ ಜಪ್ತಿ ಮತ್ತು ಹರಾಜಿನ ನಿರ್ಣಯ...

Congress party insulted Ambedkar: ಕಾಂಗ್ರೇಸ್ ಪಕ್ಷದಿಂದ ಅಂಬೇಡ್ಕರ್ ಗೆ ಅವಮಾನ

ಚಿಕ್ಕಮಗಳೂರು: ಕಾಂಗ್ರೇಸ್ ಪಕ್ಷ ಅಂಬೇಡ್ಕರ್‌ರವರು ಜೀವಂತ ವಾಗಿದ್ದಾಗಲೂ ಅವಮಾನಿಸಿದೆ, ಸತ್ತ ಮೇಲೂ ಅವಮಾನಿಸಿದೆ ಎಂದು ಕೊಳ್ಳೆಗಾಲ ಶಾಸಕ ಮಹೇಶ್ ವಾಗ್ದಾಳಿ ನಡೆಸಿದರು. ಬಿಜೆಪಿ ಜಿಲ್ಲಾ ಯುವ ಮೋರ್ಚಾದ...

ಅಕ್ರಮ ಮಸೀದಿ ನಿರ್ಮಾಣದ ಆರೋಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಹಲವು ವರ್ಷಗಳಿಂದ ಅನಧೀಕೃತ ಮಸೀದಿ ನಿರ್ಮಾಣದ ಹಿನ್ನೆಲೆ ನಗರಸಭೆ ಅಧ್ಯಕ್ಷ ಹಾಗೂ ನಗರಸಭೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ....

ರಾಜ್ಯದಗ್ರಾಮೀಣ ಭಾಗಗಳಲ್ಲಿ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ- ಜಿ.ಪ್ರಭು

ಚಿಕ್ಕಮಗಳೂರುಎಕ್ಸ್ಪ್ರೆಸ್: ರಾಜ್ಯದಗ್ರಾಮೀಣ ಭಾಗಗಳಲ್ಲಿ ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವಆಶಯದಿಂದ ಸರ್ಕಾರದ ವತಿಯಿಂದಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆಗಳ ಸಹಯೋಗದಲ್ಲಿಗ್ರಾಮ ಪಂಚಾಯತ್ ಹಂತದಿ0ದರಾಜ್ಯ ಹಂದವರೆಗೆಗ್ರಾಮೀಣ...

You may have missed