September 22, 2024

ಜಿಲ್ಲಾ ಸುದ್ದಿ

ರಾಜ್ಯ ಸರ್ಕಾರ 8 ತಿಂಗಳಲ್ಲಿ 5 ಗ್ಯಾರಂಟಿಗಳ ಭರವಸೆ ಈಡೇರಿಸಿದೆ

ಚಿಕ್ಕಮಗಳೂರು: ನಮ್ಮ ಕ್ಷೇತ್ರದ ಜನರಿಗೆ ಅವಶ್ಯಕತೆ ಇರುವ ಅಭಿವೃದ್ಧಿ ಕೆಲಸಗಳನ್ನು ಯಾವುದೇ ಪಕ್ಷ ಬೇಧ ಮಾಡದೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅದಕ್ಕೆ ಅನುದಾನ ತಂದು ಕೆಲಸ ಮಾಡಿಸುವುದಾಗಿ...

ಪೊಲೀಸರಿಂದ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಪರಾರಿ

ಚಿಕ್ಕಮಗಳೂರು: ಪೊಲೀಸರಿಂದ ಗುಂಡೇಟು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿಯೊಬ್ಬ ಪೊಲೀಸರ ಕಣ್ಣುತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಒಂದು ತಿಂಗಳಿಂದ ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೂರ್ಣೇಶ್...

ಚಾರ್ಮಾಡಿ ಘಾಟಿಯ ಪ್ರಪಾತಕ್ಕೆ ಉರುಳಿ ಟಿಪ್ಪರ್ ಲಾರಿ

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಸಾವಿರಾರು ಅಡಿ ಪ್ರಪಾತಕ್ಕೆ ಟಿಪ್ಪರ್ ಲಾರಿ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ವ್ಯೂ ಪಾಯಿಂಟ್...

ಯಾರದಹಳ್ಳಿಯಲ್ಲಿ ಉರುಳಿಗೆ ಸಿಕ್ಕಿ ಚಿರತೆಮರಿ ಸಾವು

ಚಿಕ್ಕಮಗಳೂರು: ಕಾಡುಹಂದಿ ಭೇಟೆಗೆ ಹಾಕಲಾಗಿದ್ದ ಉರುಳಿಗೆ ಚಿರತೆಮರಿ ಸಿಲುಕಿ ಸಾವನಪ್ಪಿರುವ ಘಟನೆ ತಾಲೂಕಿನ ಹುಳಿ ಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಹಂದಿ ಭೇಟೆಗೆಂದು ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಶುಕ್ರವಾರ...

ರಾಜ ಕಾರಣಿಗಳ ಕೋಮು ಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು

ಚಿಕ್ಕಮಗಳೂರು: ಜಿಲ್ಲೆಯಲ್ಲಿನ ತಾಯಂದಿರು ತಮ್ಮ ಮಕ್ಕಳನ್ನು ಯಾವುದೇ ರಾಜ ಕಾರಣಿಗಳ ಕೋಮು ಪ್ರಚೋದನೆಗೆ ಒಳಗಾಗದಂತೆ ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು ಎಂದು ಲೇಖಕ, ಸಾಹಿತಿ ಐ.ಎನ್.ಮುಕುಂದರಾಜ್ ಸಲಹೆ ಮಾಡಿದರು....

ಫೆ.1: ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಪ್ರತಿರೋಧಿಸಿ ದುಡಿಯುವ ಜನಸಮುದಾಯದ ಸಮಸ್ಯೆಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಫೆ.೧ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಜೆಟ್...

ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಿದರೆ ಉತ್ತಮ ಭವಿಷ್ಯ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಪ್ರಾಮಾಣಿಕ ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಿದರೆ ನಿಮ್ಮ ಮುಂದಿನ ಜೀವನಕ್ಕೆ ಇದು ಸದಾವಕಾಶವಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ...

ಹೃದಯಾಘಾತದಿಂದ ಕ್ರೀಡಾಂಗಣದಲ್ಲಿ ಪಶುವೈದ್ಯ ಸಾವು

ಚಿಕ್ಕಮಗಳೂರು: ಕ್ರಿಕೆಟ್ ಆಡಲು ಬಂದಿದ್ದ ಸೋಮವಾರಪೇಟೆ ಪಶುವೈದ್ಯನೊಬ್ಬ ಹೃದಯಾಘಾತದಿಂದ ಕ್ರೀಡಾಂಗಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಶಿವಪ್ಪ ಬಾದಾಮಿ(56) ಎಂದು ಗುರುತಿಸಲಾಗಿದ್ದು, ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟಕ್ಕೆ...

ನೌಕರರಿಗೆ ಕನಿಷ್ಟ ನಿವೃತ್ತಿ ವೇತನ ಹೆಚ್ಚಳಕ್ಕೆ ಇಪಿಎಫ್‌ಓಗೆ ಒತ್ತಾಯ

ಚಿಕ್ಕಮಗಳೂರು: ಇಪಿಎಸ್-೯೫ರಲ್ಲಿ ನಿವೃತ್ತರಾಗಿರುವ ನೌಕರರಿಗೆ ಕನಿಷ್ಟ ನಿವೃತ್ತಿ ವೇತನ ವನ್ನು ಹೆಚ್ಚಳಗೊಳಿಸಬೇಕು ಎಂದು ಇಪಿಎಸ್-೯೫ ರಾಷ್ಟ್ರೀಯ ಹೋರಾಟ ಜಿಲ್ಲಾ ಸಮಿತಿ ಕಾರ್ಮಿಕರ ಭವಿಷ್ಯನಿಧಿ ಸಂಘಟನೆ ಕ್ಷೇತ್ರಿಯ ಕಚೇರಿಯ...

ಸಿಪಿಐ ಕಚೇರಿಯಲ್ಲಿ 161ನೇ ವಿವೇಕಾನಂದ ಜನ್ಮದಿನಾಚರಣೆ

ಚಿಕ್ಕಮಗಳೂರು: ನಗರದ ಸಿಪಿಐ ಜಿಲ್ಲಾ ಕಚೇರಿಯಲ್ಲಿ ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ೧೬೧ನೇ ಸ್ವಾಮಿ ವಿವೇಕಾನಂದರ ಜನ್ಮದಿನಾ ಚರಣೆಯನ್ನು ಶುಕ್ರವಾರ ಭಾವಚಿತ್ರಕ್ಕೆ ಪುಷ್ಪನಮನ...

You may have missed