September 22, 2024

ಜಿಲ್ಲಾ ಸುದ್ದಿ

ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ

ಚಿಕ್ಕಮಗಳೂರು:  ಸಾರ್ವಜನಿಕರು ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು. ಜಿಲ್ಲಾಡಳಿತ ಚಿಕ್ಕಮಗಳೂರು...

ದತ್ತಜಯಂತಿ: ಜಿಲ್ಲಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ

ಚಿಕ್ಕಮಗಳೂರು: ದತ್ತಜಯಂತಿ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಬೀಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ತಿಳಿಸಿದರು. ಶುಕ್ರವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಬ್ಲೂಮ್ ಬಯೋಟೇಕ್ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ

ಚಿಕ್ಕಮಗಳೂರು: ನಗರದ ಹಂಪಾಪುರದಲ್ಲಿರುವ ಬ್ಲೂಮ್ ಬಯೋಟೇಕ್ ಸಂಸ್ಥೆಗೆ ಸಿಓಎಸ್‌ಐಡಿಐಸಿಐ (ಕೌನ್ಸಿಲ್ ಆಫ್ ಸ್ಟೇಟ್ ಇಂಡಸ್ಟ್ರೀಯಲ್ ಡಿವೆಲಪ್‌ಮೆಂಟ್ ಆಂಡ್ ಇನ್‌ವೆಸ್ಟ್‌ಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ...

ಹೋರಾಟಗಾರರುಗಳ ಮೇಲೆ ಹೂಡಿರುವ ರಾಜಕೀಯ ಪ್ರೇರಿತ ಸುಳ್ಳು ಮೊಕದ್ದಮೆ ಹಿಂಪಡೆಯಬೇಕು ಮನವಿ

ಚಿಕ್ಕಮಗಳೂರು: ಕಳೆದ ಎರಡು ದಶಕಗಳಿಂದ ಜನಪರವಾಗಿ, ರೈತರ ಪರವಾಗಿ, ದೀನ ದಲಿತರ ಪರವಾಗಿ ಹೋರಾಟ ಮಾಡಿದ ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಮುಖಂಡರುಗಳು, ರೈತ ಸಂಘದ ಪದಾಧಿಕಾರಿಗಳು ಹಾಗೂ...

ಜನವಸತಿ, ಗೋಮಾಳ, ಬಡವರಿಗೆ ಭೂಮಿ ಗುರುತಿಸಲಿ

ಚಿಕ್ಕಮಗಳೂರು: ಜಿಲ್ಲೆಯ ಅರಣ್ಯ ಮತ್ತು ಕಂದಾಯ ಭೂಮಿ ಜಂಟಿ ಸರ್ವೆ ಮಾಡಲು ನಿಯೋಜನೆಗೊಂಡಿರುವ ಭೂಮಾಪಕರು ಬರಿ ಗಡಿ ಗುರುತು ಮಾಡದೆ ಜನವಸತಿ, ಗೋಮಾಳ, ಸಾರ್ವಜನಿಕ ಉದ್ದೇಶಕ್ಕೆ ಭೂಮಿ...

ಜ.8ಕ್ಕೆ ನಗರದಲ್ಲಿ ಭೀಮಾ ಕೊರೆಂಗಾವ್ ವಿಜಯೋತ್ಸವ

ಚಿಕ್ಕಮಗಳೂರು:  ಸಮಾನತೆ ಮತ್ತು ಶಿಕ್ಷಣಕ್ಕಾಗಿ ಹೋರಾಟ ನಡೆಸಿದ ೨೦೬ ನೇ ಭೀಮಾ ಕೊರೆಂಗಾವ್ ವಿಜಯೋತ್ಸವ ದಿನದ ಅಂಗವಾಗಿ ಜ.೮ ರಂದು ನಗರದ ಅಜಾದ್‌ಪಾರ್ಕ್ ವೃತ್ತದಲ್ಲಿ ಅದ್ದೂರಿ ಕಾರ್ಯಕ್ರಮ...

ಸಂಸದರ ಅಮಾನತ್ ಸಂವಿಧಾನ ವಿರೋಧಿ ನಡವಳಿಕೆ

ಚಿಕ್ಕಮಗಳೂರು: ಸಂಸದರ ಅಮಾನತ್ ಸಂವಿಧಾನ ವಿರೋಧಿ ನಡವಳಿಕೆ :ರವೀಶ್ ಹೊಗೆಬಾಂಬ್ ವಿಚಾರದಲ್ಲಿ ಸಂಸತ್ತಿನಲ್ಲಿ ಧ್ವನಿ ಎತ್ತದಂತೆ ೧೪೪ ಸದಸ್ಯರನ್ನು ಅಮಾನತ್ ಮಾಡಿ ಸಂವಿಧಾನ ವಿರೋಧಿ ನಡವಳಿಕೆ ಅನುಸರಿಸಿರುವ...

ಅಭಿವೃದ್ಧಿ ಕೆಲಸಗಳಿಗೆ ಮೊದಲ ಆದ್ಯತೆ

ಚಿಕ್ಕಮಗಳೂರು: ಸರ್ಕಾರ ಯಾವುದೇ ಅಭಿವೃದ್ಧಿ ಕಾಮಗಾರಿ ತಡೆಹಿಡಿಯದೆ ಮರು ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಭರವಸೆ ನೀಡಿದರು. ಅವರು ಇಂದು...

ದುರ್ಬಲರ, ದೀನ ದಲಿತರ ಕರುಣಿಸಿ ಮಾತೃ ಪ್ರೇಮವನ್ನು ತೋರಿಸಿ ಅವರನ್ನು ಸಂತೈಸುವುದೇ ಧರ್ಮ

ಚಿಕ್ಕಮಗಳೂರು: ದುರ್ಬಲರ, ದೀನ ದಲಿತರ ಕರುಣಿಸಿ ಮಾತೃ ಪ್ರೇಮವನ್ನು ತೋರಿಸಿ ಅವರನ್ನು ಸಂತೈಸುವುದೇ ಧರ್ಮ ಎಂದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು  ಬೇಲೂರು...

ಸ್ವಯಂ ಘೋಷಣಾ ಪತ್ರ ಹಿಂದಿನ ಪದ್ಧತಿಯಂತೆ ಜಾರಿಗಾಗಿ ಪ್ರತಿಭಟನೆ

ಚಿಕ್ಕಮಗಳೂರು:  ಕಟ್ಟಡ ಕಾರ್ಮಿಕರ ಸ್ವಯಂ ಘೋಷಣಾ ಪತ್ರವನ್ನು ಹಿಂದಿನ ಪದ್ಧತಿ ಯಂತೆ ಜಾರಿಗೊಳಿಸಿ ನೈಜ ಕಟ್ಟಡ ಕಾರ್ಮಿಕರಿಗೆ ಅರ್ಜಿ ಮತ್ತು ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು...

You may have missed