ಇಂದು ಜಾನಪದ ಜನಮಾನಸದಿಂದ ದೂರವಾಗುತ್ತಿದೆ
ಚಿಕ್ಕಮಗಳೂರು: ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಹೆತ್ತವರು ತಮ್ಮ ಮಕ್ಕಳಿಗೆ ಮನೆಯಲ್ಲೇ ಅವುಗಳನ್ನು ಕಲಿಸುವ ಕೆಲಸ ಮಾಡಬೇಕು ಎಂದು ಹಿರಿಯ ವೀರಗಾಸೆ ಕಲಾವಿದ ಡಾ....
ಚಿಕ್ಕಮಗಳೂರು: ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಉಳಿಯಬೇಕಾದರೆ ಹೆತ್ತವರು ತಮ್ಮ ಮಕ್ಕಳಿಗೆ ಮನೆಯಲ್ಲೇ ಅವುಗಳನ್ನು ಕಲಿಸುವ ಕೆಲಸ ಮಾಡಬೇಕು ಎಂದು ಹಿರಿಯ ವೀರಗಾಸೆ ಕಲಾವಿದ ಡಾ....
ಚಿಕ್ಕಮಗಳೂರು: ಕೇಂದ್ರದ ನರೇಂದ್ರ ಮೋದಿ ಅವರ ಬಿ.ಜೆ.ಪಿ ಸರ್ಕಾರವು ಬಡ ವರ್ಗದ ಹಿಂದುಳಿದವರ ಶ್ರೆಯೋಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ ಎಂದು ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ...
ಚಿಕ್ಕಮಗಳೂರು: ಉತ್ತಮ ಪುಸ್ತಕಗಳು ಯಶಸ್ಸು-ಪರಿವರ್ತನೆಗೆ ಸಹಕಾರಿ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ನುಡಿದರು. ಟೌನ್ ಮಹಿಳಾ ಸಮಾಜ ಶಿಕ್ಷಣಸಂಸ್ಥೆಗಳ ೪೭ನೆಯ ವಾರ್ಷಿಕೋತ್ಸವ ಉದ್ಘಾಟಿಸಿ ಕುವೆಂಪು ಕಲಾಮಂದಿರದಲ್ಲಿ ನಿನ್ನೆ ಸಂಜೆ...
ಚಿಕ್ಕಮಗಳೂರು: ಪ್ರತಿಯೊಬ್ಬರಲ್ಲಿ ಕಥೆ, ಸಣ್ಣಕಥೆ ಹಾಗೂ ಕಾದಂಬರಿ ರಚಿಸುವ ಗುಣ ವಿದೆ. ಅವುಗಳನ್ನು ಸಾಹಿತ್ಯಾತ್ಮಕ ಬರವಣಿಗೆ ಮೂಲಕ ಹೇಳುವಂತಾದಾದರೆ ಮಾತ್ರ ಪರಿಪೂರ್ಣ ಕಥೆಗಳು ಅನಾವರಣಗೊಳ್ಳಲು ಸಾಧ್ಯ ಎಂದು...
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ರಾಜ್ಯ ಸರ್ಕಾರ ಅನಾವಶ್ಯಕವಾಗಿ ರಾಜಕೀಯಕರಣಗೊಳಿಸಿ ಯಾತ್ರೆ ಯಶಸ್ಸಿಗೆ ತೊಡಕುಂಟುಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು....
ಚಿಕ್ಕಮಗಳೂರು: ಸಂಸತ್ನಲ್ಲಿ ನಡೆದಿರುವ ಭದ್ರತಾ ಲೋಪ ಪ್ರಕರಣದ ಹಿಂದೆ ಕಾಂಗ್ರೆಸ್ ಪಕ್ಷದ ಟೂಲ್ ಕಿಟ್ ರಾಜಕಾರಣ ಇದ್ದಂತೆ ಕಾಣುತ್ತದೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು....
ಚಿಕ್ಕಮಗಳೂರು: ತಮ್ಮ ಅಧಿಕಾರವಧಿಯಲ್ಲಿ ಶಾಶ್ವತವಾಗಿ ಉಳಿಯುವಂತಹ ಎರಡು ಮಹತ್ವಾಕಾಂಕ್ಷೆಯ ಯೋಜನೆಗಳಾದ ಭದ್ರಾ ಉಪಕಣಿವೆ ಮತ್ತು ನಗರದಲ್ಲಿ ಸೂಪರ್ ಸ್ಪೆ?ಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಗುರಿ ಹೊಂದಿದ್ದು, ಈ...
ಚಿಕ್ಕಮಗಳೂರು: ಪ್ರತಿನಿತ್ಯ ದಿನಗೂಲಿ ಕೆಲಸ ಮಾಡುವ ಅಮಾಯಕ ಹಾಗೂ ಮುಗ್ದ ಕಾರ್ಮಿಕರಿಗೆ ಸಾಲ ಕೊಡಿಸುವುದಾಗಿ ಹೇಳಿ ವಂಚನೆವೆಸಗಿರುವ ಸೊಸೈಟಿ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಮೊಖದ್ದಮೆ...
ಚಿಕ್ಕಮಗಳೂರು: ಜಿಲ್ಲೆಯಲ್ಲೇ ಮೊದಲನೇ ಬಾರಿಗೆ ಆಶ್ರಯ ಆಸ್ಪತ್ರೆಯಲ್ಲಿ ಹೊಸತಂತ್ರಜ್ಞಾ ನವನ್ನು ಬಳಸಿ ಹೃದಯ ವೈಪಲ್ಯದಿಂದ ಬಳಲುತ್ತಿರುವ ಯುವ ರೋಗಿಗೆ ಕಾರ್ಡಿಯಾಕ್ ರೀಸಿಂಕ್ರೊನೈಸೇಶನ್ ಥೆರಫಿ ಡಿಫಿಬ್ರಿಲೇಟರ್ ಮಾಡಲಾಗಿದೆ ಎಂದು...
ಚಿಕ್ಕಮಗಳೂರು: ಮೂಡಿಗೆರೆ ಕ್ಷೇತ್ರ ಶಾಸಕಿ ನಯನಾಮೋಟಮ್ಮ ಅವರು ಜನರ ಸಮಸ್ಯೆ ಕೇಳಲು ಒಂದು ಕಚೇರಿ ತೆರೆದಿಲ್ಲ. ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ಸರಕಾರದ ಮಟ್ಟದಲ್ಲಿ ಗಮನ ಸೆಳೆಯುವಲ್ಲಿ ಅವರು...