September 19, 2024

ಜಿಲ್ಲಾ ಸುದ್ದಿ

ನಗರಸಭೆ ಅಧ್ಯಕ್ಷರಾಗಿ ಸುಜಾತಶಿವಕುಮಾರ್-ಉಪಾಧ್ಯಕ್ಷರಾಗಿ ಅನುಮಧುಕರ್ ಆಯ್ಕೆ

ಚಿಕ್ಕಮಗಳೂರು: ನಗರಸಭೆಯ ಚುನಾವಣೆಯು ಗುರುವಾರ ಚುನಾವಣಾಧಿಕಾರಿಯಾಗಿದ್ದ ಉಪ ವಿಭಾಗಾಧಿಕಾರಿ ದಲ್ಜೀತ್ ಕುಮಾರ್ ಅವರ ನೇತೃತ್ವದಲ್ಲಿ ಮತದಾನ ಪ್ರಕ್ರಿಯೆ ನಡೆದು ಅಂತಿಮವಾಗಿ ಹೆಚ್ಚು ಮತಗಳನ್ನು ಪಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ...

ಮಹಾತ್ಮ ಗಾಂಧೀಜಿ ೧೫೫ನೇ ಜಯಂತಿ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಚಿಕ್ಕಮಗಳೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ  ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವ ಜನರಲ್ಲಿ ಮಹಾತ್ಮ...

ಐವನ್ ಡಿಸೋಜ-ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸ್ ಮುಖ್ಯಾಧಿಕಾರಿಗಳಿಗೆ ಮನವಿ

ಚಿಕ್ಕಮಗಳೂರು: ರಾಜ್ಯಪಾಲರ ವಿರುದ್ಧ ಬಾಂಗ್ಲಾದೇಶದಲ್ಲಿ ಆದ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ರಾಷ್ಟ್ರವಿರೋಧಿ ಮತ್ತು ದುರುದ್ದೇಶಪೂರಕ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ...

ಒತ್ತುವರಿ ತೆರವು ವಿರೋಧಿಸಿ ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿಯಿಂದ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಒತ್ತುವರಿ ತೆರವು ವಿರೋಧಿಸಿ ಹಾಗೂ ಭೂಮಿ ಇಲ್ಲದವರಿಗೆ ಭೂಮಿ ನೀಡುವ ಜೊತೆಗೆ ಪರಿಸರವನ್ನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ...

ಸೆ.೨೫ ರಂದು ಭಾರತ ಕಮ್ಯುನಿಸ್ಟ್ ಪಕ್ಷದ ಆಶ್ನರಯದಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲಾದ್ಯಂತ ರೈತರು ಸಾಗುವಳಿ ಮಾಡಿರುವ ಒತ್ತುವರಿ ಜಮೀನು ತೆರವು ಮಾಡುತ್ತಿರುವ ಸರಕಾರದ ಕ್ರಮ ಖಂಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಸೆ.೨೫ ರಂದು ನಗರದಲ್ಲಿ ಬೃಹತ್...

ಕೊಲ್ಕತ್ತ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ-ಹತ್ಯೆ ಖಂಡಿಸಿ ಆ.24 ರಂದು ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು:  ಕೊಲ್ಕತ್ತ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಆ.೨೪ ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಇನ್ನರ್ ವ್ಹೀಲ್ ಅಧ್ಯಕ್ಷೆ ಶಾಲಿನಿ ನಾಗೇಶ್ ತಿಳಿಸಿದರು....

ಮಹನೀಯರ ಸಿದ್ಧಾಂತಗಳನ್ನು ಎಲ್ಲಾ ಸಮುದಾಯ ಜನರು ಮೈಗೂಡಿಸಿಕೊಂಡು ಮನ್ನಡೆಯಬೇಕು

ಚಿಕ್ಕಮಗಳೂರು: ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಮತ್ತು ತತ್ವ ಸಿದ್ಧಾಂತಗಳನ್ನು ಎಲ್ಲಾ ಸಮುದಾಯ ಜನರು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ಶ್ರೀ ನಾರಾಯಣಗುರು...

ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ರಾಜೀವ್‌ಗಾಂಧಿ ಆಚರಣೆ

ಚಿಕ್ಕಮಗಳೂರು: ದೇಶದ ಯುವಜನರ ಭವಿಷ್ಯ ಕಲ್ಪನೆ ಹಾಗೂ ಭರವಸೆಗಳನ್ನು ಮನಗಂಡು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ದೇಶದ ಭವಿಷ್ಯವನ್ನು ರೂಪಿಸಿದ ಮಹಾನ್ ನಾಯಕ. ಉಳುವವರಿಗೆ ಭೂಮಿ ಕೊಡಿಸುವ...

ಆ.25ಕ್ಕೆ ಸಖರಾಯಪಟ್ಟಣದಲ್ಲಿ ಬ್ರಹ್ಮಾಕುಮಾರೀಸ್‌ನ ನೂತನ ಕಟ್ಟಡ ಶಿವದರ್ಶನ ಭವನ ಲೋಕಾರ್ಪಣೆ

ಚಿಕ್ಕಮಗಳೂರು: ತಾಲ್ಲೂಕು ಸಖರಾಯಪಟ್ಟಣದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ನೂತನ ಕಟ್ಟಡ ಶಿವದರ್ಶನ ಭವನ ಆ.೨೫ ರಂದು ಭಾನುವಾರ ಲೋಕಾರ್ಪಣೆಗೊಳ್ಳಲಿದೆ ಎಂದು ಬ್ರಹ್ಮಾಕುಮಾರೀಸ್‌ನ ಸಂಚಾಲಕರಾದ ಭಾಗ್ಯಕ್ಕ ತಿಳಿಸಿದರು....

ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನಾರಾಯಣಗುರು

ಚಿಕ್ಕಮಗಳೂರು:  ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು ಎಂದು ಮನುಕುಲ ಕುಟುಂಬಕ್ಕೆ ಸಾರಿದವರು ಬ್ರಹ್ಮ ಶ್ರೀ ನಾರಾಯಣ ಗುರು ಎಂದು ಸಾಹಿತಿ ತಿಪ್ಪೇರುದ್ರಪ್ಪ ತಿಳಿಸಿದರು. ಜಿಲ್ಲಾಡಳಿತದ...

You may have missed