September 20, 2024

ಜಿಲ್ಲಾ ಸುದ್ದಿ

ಹಾಸ್ಯನಟ ಚಂದ್ರಪ್ರಭರಿಂದ ನಗರದಲ್ಲಿ ಅಪಘಾತ

ಚಿಕ್ಕಮಗಳೂರು: ಮಜಾಭಾರತ ಹಾಗೂ ಗಿಚ್ಚಿ ಗಿಲಿಗಿಲಿಯ ಹಾಸ್ಯನಟ ಚಂದ್ರಪ್ರಭ ನಗರದ ಬಸ್ ನಿಲ್ದಾಣದ ಬಳಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಸವಾರನಿಗೆ ಗುದ್ದಿದ ಪರಿಣಾಮ ಅಪಘಾತ ನಡೆದಿದೆ....

ಕಾರು ಅಪಘಾತ – ಇಬ್ಬರ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಯಕಟ್ಟೆಗೆ ಹೊಡೆದ ಪರಿಣಾಮ ಕಾರು ಚಾಲಕ ಸೇರಿ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೇ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ...

ಗೋವಾದಲ್ಲಿ ಪತ್ನಿ ಜೊತೆ ಫುಲ್ ರೌಂಡ್ಸ್, ಮನೆಗೆ ಬಂದ ಮರುದಿನವೇ ಹೆಂಡ್ತಿ ಕೊಂದ ಗಂಡ..!

ಚಿಕ್ಕಮಗಳೂರು:  ಒಂದು ವಾರಗಳ ಕಾಲ ಪತ್ನಿ ಜೊತೆ ಗೋವಾ ರೌಂಡ್ಸ್ ಮಾಡಿಕೊಂಡು ಬಂದ ಪತಿ ಮನೆಗೆ ಬಂದ ಮರುದಿನವೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ...

ಸೆ.7ಕ್ಕೆ ಭಾರತ್ ಜೋಡೋ ವರ್ಷಾಚರಣೆಗೆ ಕಾಂಗ್ರೆಸ್ ಕರೆ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಹಾಗೂ ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ವಾರ್ಷಿಕೋತ್ಸವವನ್ನು ಸೆಪ್ಟೆಂಬರ್ ೦೭ ರ ಗುರುವಾರ ಸಂಜೆ ಚಿಕ್ಕಮಗಳೂರಿನಲ್ಲಿ...

ಅಕ್ರಮ ಭೂಮಂಜೂರಾತಿ ಪ್ರಕರಣ: ಫಲಾನುಭವಿಗಳಿಗೆ ತೊಂದರೆಯಾಗಲು ಬಿಡುವುದಿಲ್ಲ

ಚಿಕ್ಕಮಗಳೂರು: ಕಡೂರು ಮತ್ತು ಮೂಡಿಗೆರೆ ತಾಲ್ಲೂಕಿನಲ್ಲಿ ನಡೆದಿರುವ ಅಕ್ರಮ ಭೂಮಂಜೂರಾತಿ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅತ್ಯಂತ ಸೂಕ್ಷ್ಮವಾಗಿ ತನಿಖೆ ನಡೆಸಲಾಗುತ್ತಿದೆ. ನಿಜವಾಗಿಯೂ ಅರ್ಹರಿರುವ ಯಾವುದೇ...

ಮಕ್ಕಳ ಜೀವನ ಶೈಲಿಯನ್ನು ಬದಲಾಯಿಸುವ ಚಾತುರ್ಯ ಶಿಕ್ಷಕರಿಗೆ ಇದೆ

ಶೃಂಗೇರಿ: ‘ನಮಗೆಲ್ಲರಿಗೂ ವ್ಯಕ್ತಿತ್ವ ಗುರುತಿಸಿ, ವಿದ್ಯೆಯನ್ನು ನೀಡಿ, ಜೀವನ ಮಾಡಲು ಕಲಿಸಿದವರು ಗುರುಗಳು. ಮಕ್ಕಳ ಜೀವನ ಶೈಲಿಯನ್ನು ಬದಲಾಯಿಸುವ ಚಾತುರ್ಯ ಶಿಕ್ಷಕರಿಗೆ ಇದೆ. ಆದರಿಂದ ಅವರಿಗೆ ಸಮಾಜದಲ್ಲಿ...

ಜ್ಞಾನಭಿಕ್ಷೆ ನೀಡಿದ ಗುರುವನ್ನು ಸದಾ ಸ್ಮರಿಸಿಕೊಳ್ಳಬೇಕು

ಚಿಕ್ಕಮಗಳೂರು:  ಸಮಾಜದಲ್ಲಿ ಜನ್ಮ ನೀಡಿದ ತಾಯಿಗೆ ಮೊದಲ ಸ್ಥಾನವಾದರೆ ನಂತರದ ಸ್ಥಾನ ಗುರುವಿಗೆ. ಜ್ಞಾನ ಭಿಕ್ಷೆ ನೀಡುವ ಗುರುವನ್ನು ಸಮಾಜ ಸದಾ ಸ್ಮರಿಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ...

ನೈರುತ್ಯ ಶಿಕ್ಷಕರ ಮತದಾರರ ಪಟ್ಟಿಗೆ ಶಿಕ್ಷಕರ ಹೆಸರು ಸೇರ್ಪಡೆಗೆ ಮನವಿ

ಚಿಕ್ಕಮಗಳೂರು: ಕೆಲವೇ ತಿಂಗಳುಗಳಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ನಡೆಯಲಿದ್ದು ನೋಂದಣಿ ಮಾಡಿಕೊಳ್ಳದ ಶಿಕ್ಷಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿ ತಮಗಿರುವ ಹಕ್ಕನ್ನು ಚಲಾಯಿಸಿ ಶಿಕ್ಷಣ...

ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಜಿಲ್ಲಾಧಿಕಾರಿಗಳಿಗೆ ಮನವಿ

ಚಿಕ್ಕಮಗಳೂರು: ಸರ್ಕಾರ ಮಂಜೂರಾತಿ ನೀಡಿ ಭೂಮಿ ಹಕ್ಕುಪತ್ರ ನೀಡಿದ್ದರೂ ರಾಜಕೀಯ ಪ್ರಭಾವ ಬೀರಿ ಅಧಿಕಾರಿಗಳಿಗೆ ಲಂಚ ನೀಡಿ ನಮ್ಮ ಜಮೀನುಗಳನ್ನು ಬೇರೆಯವರಿಗೆ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ...

ಕಾಡಾನೆಗಳ ತುಳಿತಕ್ಕೆ ಒಳಗಾದ 6 ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕೂಡಲೇ ಅವುಗಳನ್ನು ಸ್ಥಳಾಂತರಿಸಿ ಕಾಡಾನೆಗಳ ತುಳಿತಕ್ಕೆ ಒಳಗಾಗಿ ಮೃತಪಟ್ಟಿರುವ ೬ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾ...