ನಗರಸಭಾ ಮೇಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ
ಚಿಕ್ಕಮಗಳೂರು: ನಗರಸಭೆಯಲ್ಲಿ ನಡೆದಿರುವ ಪ್ರಕರಣ ಸಂಬಂಧ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಮೇಲಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ...
ಚಿಕ್ಕಮಗಳೂರು: ನಗರಸಭೆಯಲ್ಲಿ ನಡೆದಿರುವ ಪ್ರಕರಣ ಸಂಬಂಧ ಕಂದಾಯ ಭೂಮಿಗೆ ಇ-ಖಾತೆ ಮಾಡಿರುವ ಮೇಲಾಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ಹಿತರಕ್ಷಣಾ ವೇದಿಕೆ ಜಿಲ್ಲಾಧಿಕಾರಿ...
ಚಿಕ್ಕಮಗಳೂರು: ನಗರದಲ್ಲಿ ಮಾದರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಾಜಿ ಶಾಸಕ ಸಿ.ಟಿ.ರವಿ ಅವರು ಹಿಂದೆಯೇ ೯ ಕೋಟಿ ರೂ. ಅನುದಾನ ಮಂಜೂರು ಮಾಡಿಸಿದ್ದು, ಹಾಲಿ ಕಾಂಗ್ರೆಸ್ ಸರ್ಕಾರ...
ಚಿಕ್ಕಮಗಳೂರು: ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣದ ಆರೋಪಿಗಳನ್ನು ೫ ವರ್ಷ ಕಳೆದರು ಬಂಧಿಸದಿರುವ ಬಗ್ಗೆ ಬೇಸತ್ತು ದಯಾಮರಣ ಕೋರಿ ಮೃತರ ಕುಟುಂಬ ಇಂದು ಅಪರ ಜಿಲ್ಲಾಧಿಕಾರಿಗಳಿಗೆ...
ಚಿಕ್ಕಮಗಳೂರು: ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಪೂರ್ವಿಗಾನಯಾನ.೮೮ ರ ಸಂಚಿಕೆಯಡಿ ವರಕವಿ ದ.ರಾ. ಬೇಂದ್ರೆ ಹಾಗೂ ಒಲವಿನ ಕವಿ ಕೆ.ಎಸ್. ನರಸಿಂಹಸ್ವಾಮಿ ಕಾವ್ಯ ಗಾಯನ ಕಾರ್ಯಕ್ರಮ ಜೂ.೨೪...
ಚಿಕ್ಕಮಗಳೂರು: ಕಡೂರು ತಾಲ್ಲೂಕು ಚೌಳಹಿರಿಯೂರು ಹೆಚ್.ಪಿ ಮಲ್ಲಿಕಾರ್ಜುನ ರಂಗ ಕಲಾವಿದರ ತಂಡದ ವತಿಯಿಂದ ಜೂ.೨೫ ರಂದು ಸಂಜೆ ೬ ಗಂಟೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ಕಿವುಡ...
ಚಿಕ್ಕಮಗಳೂರು: ಕ್ಷೇತ್ರದ ಜನಪ್ರಿಯ ಶಾಸಕ ಹೆಚ್.ಡಿ.ತಮ್ಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ಕಾರ್ಯಕರ್ತರುಗಳು ಹಾಗೂ ಕುಟುಂಬಸ್ಥರು ನಗರದ ಹೆರಿಗೆ ಆಸ್ಪತ್ರೆಗೆ ತೆರಳಿ ಮಹಿಳೆಯರಿಗೆ ಹಣ್ಣು ವಿತರಿಸುವ ಮೂಲಕ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ವೈಫಲ್ಯದಿಂದಾಗಿಕಾಫಿ ಬೆಳೆ ಸರ್ವನಾಶದಅಂಚಿಗೆ ಬಂದಿದ್ದು,ಕೂಡಲೇ ಬೆಳೆಗಾರರ ನೆರವಿಗೆಕೇಂದ್ರ ಸರ್ಕಾರ ಧಾವಿಸಿ, ಪರಿಹಾರ ನೀಡಬೇಕೆಂದು ಕೆ.ಪಿ.ಸಿ.ಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಆಗ್ರಹಿಸಿದರು. ಅವರುಇಂದು...
ಚಿಕ್ಕಮಗಳೂರು: ಕಾಂಗ್ರೆಸಿಗರು ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎನ್ನುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಿಮ್ಮ ತಲೆಯಲ್ಲಿ ಮಿದುಳು ಇರಲಿಲ್ಲವೇ?, ಸಗಣಿ ತುಂಬಿತ್ತಾ? ಈಗೇಕೆ ಮೋದಿಯವರ ಕಡೆಗೆ ಬೆರಳು ತೋರಿಸುತ್ತಿದ್ದೀರಿ...
ಚಿಕ್ಕಮಗಳೂರು: ನಗರ ಹೊರವಲಯದ ಕದ್ರಿಮಿದ್ರಿ ಬಳಿ ನಿರ್ಮಾಣಗೊಳ್ಳುತ್ತಿರುವ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ಕಾಮಗಾರಿ ಸ್ಥಳಕ್ಕೆ ಬುಧವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು....
ಚಿಕ್ಕಮಗಳೂರು: ಭಾರತ ದೇಶವು ಯೋಗ ವಿದ್ಯೆಯಲ್ಲಿ ಪ್ರಪಂಚಕ್ಕೆ ವಿಶ್ವಗುರುವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಹೇಳಿದರು. ಜಿಲ್ಲಾ...