September 21, 2024

ಜಿಲ್ಲಾ ಸುದ್ದಿ

ನೀರಿನಲ್ಲಿ ಮುಳುಗಿ ಜಿಲ್ಲೆಯಲ್ಲಿ ಇಬ್ಬರು ಸಾವು

ಕಳಸ: ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗದಲ್ಲಿ ಇಬ್ಬರು ನೀರಿನಲ್ಲಿ ಮುಳಿಗಿ ಸಾವಪ್ಪಿರುವ ಘಟನೆ ನಡೆದಿದೆ. ಕಳಸ ಪಟ್ಟಣ ಸಮೀಪದ ಅಂಬಾತೀರ್ಥದ ಭದ್ರಾ ನದಿಯಲ್ಲಿ ಮಧ್ಯಪ್ರದೇಶದ ಕೂಲಿ ಕಾರ್ಮಿಕರೊಬ್ಬರು...

ಲಯನ್ಸ್ ಸುವರ್ಣ ಮಹೋತ್ಸವದ ಕಟ್ಟಡ ನಿರ್ಮಾಣಕ್ಕೆ ಅನುದಾನ

ಚಿಕ್ಕಮಗಳೂರು: ಲಯನ್ಸ್ ಕ್ಲಬ್ ತನ್ನ ಸುವರ್ಣ ಮಹೋತ್ಸವ ಆಚರಣೆ ಸವಿ ನೆನಪಿಗಾಗಿ ನಿರ್ಮಿಸುತ್ತಿರುವ ಲಯನ್ಸ್ ಸುವರ್ಣ ಭವನ ನಿರ್ಮಾಣಕ್ಕೆ ತಾವು ಕೈ ಜೋಡಿಸುವುದಾಗಿ ವಿಧಾನ ಪರಿಷತ್ ಸದಸ್ಯ...

ಜಲಪಾತ ಸಿನಿಮಾ ಕ್ಕೆ ಚಿತ್ತಾರ ಪ್ರಶಸ್ತಿ ಗರಿ

ಶೃಂಗೇರಿ: ಇಂಡಸ್ ಹರ್ಬ್ಸ್ ನ ರವೀಂದ್ರ ತುಂಬರಮನೆ ವಿಷಯ ವಿನ್ಯಾಸ ಗೈದು ನಿರ್ಮಿಸಿ, ಮಲೆನಾಡ ಕ್ರಿಯಾಶೀಲ ರಮೇಶ್ ಬೇಗಾರ್ ರಚಿಸಿ ನಿರ್ದೇಶಿಸಿದ ಜಲಪಾತ ಸಿನಿಮಾ ಕ್ಕೆ ೨೦೨೪...

ಇಂಧನ ಬೆಲೆ ಏರಿಕೆ ಖಂಡಿಸಿ ಕಾರಿಗೆಹಗ್ಗ ಕಟ್ಟಿ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಗರದ ಹನುಮಂತಪ್ಪ ವೃತ್ತದಿಂದ...

ಡೆಂಗ್ಯೂ ಜ್ವರದ ಪ್ರಕರಣ : ಶಾಸಕ ಎಚ್.ಡಿ.ತಮ್ಮಯ್ಯ ಜಿಲ್ಲಾ ಆಸ್ಪತ್ರೆಗೆ ಭೇಟಿ

ಚಿಕ್ಕಮಗಳೂರು:  ಡೆಂಗ್ಯೂ ಜ್ವರದ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಆತಂಕ ತಲೆದೋರಿರುವ ಹಿನ್ನೆಲೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅವರು ಇಂದು ನಗರದ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ವಾರ್ಡ್‌ಗಳಿಗೆ...

ರಾಷ್ಟ್ರಮಟ್ಟದ ವೇದಾಂತ ಶಾಸ್ತ್ರದ ಪ್ರಶಿಕ್ಷಣ ವರ್ಗ

ಶೃಂಗೇರಿ: ಶೃಂಗೇರಿ ಕೇಂದೀಯ ಸಂಸ್ಕೃತ ವಿಶ್ವವಿದ್ಯಾಲಯದ ರಾಜೀವ್ ಗಾಂಧಿ ಪರಿಸರದಲ್ಲಿ ಕಳೆದ ಒಂದು ತಿಂಗಳ ಅವಧಿಯ ರಾಷ್ಟ್ರಮಟ್ಟದ ವೇದಾಂತ ಶಾಸ್ತ್ರದ ಪ್ರಶಿಕ್ಷಣ ವರ್ಗವು ನಡೆಯುತ್ತಿದ್ದು ಸಮಾರೋಪ ಸಮಾರಂಭ...

ಕಾಫಿ ನಾಡಿನಾದ್ಯಂತ ಮುಸ್ಲಿಂ ಸಮುದಾಯದಿಂದ ಬಕ್ರೀದ್ ಆಚರಣೆ

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸೇರಿದಂತೆ ಕಾಫಿ ನಾಡಿನಾದ್ಯಂತ ಸೋಮವಾರ ಬಕ್ರೀದ್ ಆಚರಣೆ ನಡೆಯಿತು. ಮುಸ್ಲಿಂ ಸಮುದಾಯದವರು, ಮಸೀದಿ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ...

ವಿಹೆಚ್‌ಪಿಯಿಂದ ಶಾಂತಿನಗರದಲ್ಲಿ ಪ್ರವಚನ ಕಾರ್ಯಕ್ರಮ

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿ?ತ್ ಧರ್ಮಪ್ರಸಾರ ವಿಭಾಗದ ವತಿಯಿಂದ ನಗರದ ಶಾಂತಿನಗರ ಕಲ್ಲು ದೊಡ್ಡಿಯಲ್ಲಿ ಏರ್ಪಡಿಸಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಈಚೆಗೆ ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ...

ಸಂಗೀತ ಪೀಳಿಗೆಗೆ ಬಳುವಳಿಯಾಗಿ ನೀಡುವ ವಿಶಿಷ್ಟ ಪ್ರಕಾರ

ಚಿಕ್ಕಮಗಳೂರು: ಸಂಗೀತ ಪೀಳಿಗೆಗೆ ಬಳುವಳಿಯಾಗಿ ನೀಡುವ ವಿಶಿಷ್ಟ ಪ್ರಕಾರವಾಗಿದ್ದು, ಇದಕ್ಕೊಂದು ದೃಢವಾದ ಧ್ಯೇಯವಿದೆ; ಆ ಧ್ಯೇಯದಿಂದ ಹೊಸ ಕಲಾವಿದರು ಪ್ರೋತ್ಸಾಹ ಪಡೆಯುತ್ತಿದ್ದಾರೆ ಎಂದು ಹಿರಿಯ ಚಲನಚಿತ್ರ ನಟ...

ಜೂ.೧೮ ಇಂಧನ ಬೆಲೆ ಹೆಚ್ಚಳ ಖಂಡಿಸಿ ನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಸ್ವಾರ್ಥ ಮತ್ತು ದ್ವೇಷದ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ನಾಳೆ(ಜೂ.೧೮) ರಂದು ಜಿಲ್ಲಾ ಬಿಜೆಪಿ ವತಿಯಿಂದ ನಗರದಲ್ಲಿ...