September 19, 2024

ಜಿಲ್ಲಾ ಸುದ್ದಿ

ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

ಚಿಕ್ಕಮಗಳೂರು: ಈ ವೃತ್ತದ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಆನೆಗಳು ಮತ್ತು ಹುಲಿಗಳ ಸಂಖ್ಯೆಯೂ ಹೆಚ್ಚಾಗಿರುವುದಕ್ಕೆ ಅರಣ್ಯ ಇಲಾಖೆ ಪಾತ್ರ ಶ್ಲಾಘನಾರ್ಹವಾಗಿದ್ದು ಅಭಿವೃಧ್ದಿ ಮತ್ತು...

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆಯಲ್ಲಿ ಓಡಾಡುತ್ತಿದ್ದ ಆನೆ ಕಂಡು ವಾಹನ ಸವಾರರು ಆತಂಕಗೊಂಡಿದ್ದಾರೆ. ನಿತ್ಯ ರಸ್ತೆ ಬದಿ ಕತ್ತಲಲ್ಲಿ ಆನೆ ನಿಂತಿರುವುದನ್ನು...

ಕಸ್ತೂರಿರಂಗನ್ ವರದಿ ನ್ಯೂನ್ಯತೆಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಬೇಕು

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಜಾರಿಗೆ ಕೇಂದ್ರ ಸರಕಾರ ೬ನೇ ಬಾರಿ ಅಧಿಸೂಚನೆ ಹೊರಡಿಸಿದ್ದು, ಸಂಬಂಧಪಟ್ಟ ಎಲ್ಲ ಗ್ರಾಮ ಪಂಚಾಯಿತಿಗಳು ಸಾಮನ್ಯ ಸಭೆ ನಡೆಸಿ ಕೇಂದ್ರ ಪರಿಸರ ಇಲಾಖೆಗೆ...

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆ

ಚಿಕ್ಕಮಗಳೂರು: ಸೆಪ್ಟೆಂಬರ್ ೧೫ ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಾತ್ಯಾತೀತವಾಗಿ ಪ್ರತಿ ನಾಗರೀಕರ ಹಬ್ಬವನ್ನಾಗಿ ವಿಜೃಂಬಣೆಯಿಂದ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ...

ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ಮಹಿಳೆಯಿಂದ ಹಲ್ಲೆ-ಆರೋಪಿ ಬಂಧನ

ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ಮಾಡಿ, ಕೊರಳ ಪಟ್ಟಿ ಹಿಡಿದು ಎಳೆದಾಡಿದ ಘಟನೆ...

ಗಣಪತಿ ಪ್ರತಿಷ್ಟಾಪನ ಮೊದಲ ದಿನವೇ ೬೦೦ ಮೂರ್ತಿ ವಿಸರ್ಜನೆ

ಚಿಕ್ಕಮಗಳೂರು:  ಗಣಪತಿ ಮೂರ್ತಿ ಪ್ರತಿ?ಪನಾ ಮೊದಲ ದಿನದಂದು ಕೋ ಟೆಕೆರೆ ಹಾಗೂ ನಗರದ ವಿವಿದೆಡೆ ನಿರ್ಮಿಸಿರುವ ತಾತ್ಕಾಲಿಕ ಬಾವಿಗಳಲ್ಲಿ ಸುಮಾರು ೬೦೦ಕ್ಕೂ ಹೆಚ್ಚು ಗಣ ಪತಿ ಹಾಗೂ...

ಚಿಕ್ಕಮಗಳೂರು ನಗರದ ವಿವಿಧ ಭಾಗದಲ್ಲಿ ಆಕರ್ಷಕ ಭಂಗಿಯ ಗಣಪನ ಮೂರ್ತಿಗಳು

ಚಿಕ್ಕಮಗಳೂರು:  ನಗರದ ವಿವಿಧ ಗಲ್ಲಿಗಳು, ಬಡಾವಣೆಗಳಲ್ಲಿ ಪ್ರತಿಷ್ಠಾಪನೆಗೊಂಡಿರುವ ಆಕರ್ಷಕ ಭಂಗಿಯ ಗಣಪನ ಮೂರ್ತಿಗಳು ಭಕ್ತಿ, ಭಾವದ ತಳಹದಿಯಲ್ಲಿ ಸಮಾಜವನ್ನು ಒಗ್ಗೂಡಿಸುತ್ತಿವೆ. ದಶಕಗಳಿಂದ ನಗರದ ಜನರನ್ನು ಕೇಂದ್ರೀಕರಿಸುವ ಬೋಳರಾಮೇಶ್ವರ...

ಕಳಸ ತಾಲೂಕಿಗೆ ಮೂಲ ಸೌಕರ್ಯ ಮರೀಚಿಕೆ 

ಚಿಕ್ಕಮಗಳೂರು: ಹೆಸರಿಗಷ್ಟೇ ಕಳಸ ತಾಲೂಕು ಘೋಷಣೆಯಾಗಿದ್ದು ಕಚೇರಿಗಳು, ಅಧಿಕಾರಿ ಸಿಬ್ಬಂದಿ ಮತ್ತಿತರೆ ಮೂಲ ಸೌಕರ್ಯ ಮರೀಚಿಕೆಯಾಗಿದೆ. ಕೂsಡಲೇ ಕಳಸ ತಾಲೂಕಿಗೆ ಅಗತ್ಯ ಕಚೇರಿ ಕಟ್ಟಡಗಳು, ಅಧಿಕಾರಿ ಸಿಬ್ಬಂದಿ...

ಶಿಕ್ಷಣ ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯ

ಚಿಕ್ಕಮಗಳೂರು: ಪ್ರತಿಯೊಬ್ಬ ವ್ಯಕ್ತಿಯ ಘನತೆ ಹಾಗೂ ವೈಯಕ್ತಿಕ ಹಕ್ಕಾಗಿರುವ ಶಿಕ್ಷಣವು ವ್ಯಕ್ತಿಯ ಬೆಳವಣಿಗೆಗೆ ತುಂಬಾ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು. ಜಿಲ್ಲಾಡಳಿತ, ಜಿಲ್ಲಾ...

ಪಕ್ಷನಿಷ್ಠೆಯಿಂದ ಕೆಲಸ ಮಾಡಿದರೆ ಅವಕಾಶಗಳು ತಾವಾಗೇ ಲಭ್ಯವಾಗುತ್ತವೆ

ಚಿಕ್ಕಮಗಳೂರು: ಪಕ್ಷನಿಷ್ಠೆಯಿಂದ ಕೆಲಸ ಮಾಡಿದರೆ ಅವಕಾಶಗಳು ತಾವಾಗೇ ಲಭ್ಯವಾಗುತ್ತವೆ-ಬಿ.ಎಂ ಸಂದೀಪ್ಸಾಮಾಜಿಕ ನ್ಯಾಯ-ಸಂವಿಧಾನದ ಆಶಯಗಳ ಪರವಾಗಿದ್ದು, ಧ್ವನಿ ಇಲ್ಲದ ಜನರ ಸೇವೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕ ರಾಹುಲ್...

You may have missed