September 21, 2024

ಜಿಲ್ಲಾ ಸುದ್ದಿ

ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಅವ್ಯವಹಾರ

ಚಿಕ್ಕಮಗಳೂರು:  ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಯಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು....

ಮುಖ್ಯ ಮಂತ್ರಿಗಳಿಂದ ಬರ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನ ಸಭೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯ ಮತದಾನ ರಾಜ್ಯದಲ್ಲಿ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಿಂದ ಸಡಿಲಿಕೆ ನೀಡಿದ್ದು, ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು...

ಚಿರತೆಗಳ ಹಾವಳಿ ತಪ್ಪಿಸಲು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಮೀನುಗಳಲ್ಲಿ ಚಿರತೆಗಳು ಕಾಣಿಸಿಕೊಂಡ ಪರಿಣಾಮ ಕೃಷಿ ಚಟು ವಟಿಕೆಗೆ ತೀವ್ರ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಕೂಡಲೇ ಚಿರತೆಗಳನ್ನು ಸೆರೆಹಿಡಿದು ಬೇರೆಡೆ ಸ್ಥಳಾಂತರಿಸ ಬೇಕು ಎಂದು ಸುತ್ತಮುತ್ತಲಿನ ಗ್ರಾಮಸ್ಥರು...

ಬುದ್ಧನ ಮಾನವೀಯ ಸಂಕೇತಗಳು ವಿಶ್ವಕ್ಕೆ ಮಾದರಿ

ಚಿಕ್ಕಮಗಳೂರು: ಗೌತಮ ಬುದ್ಧ ಪರಿತ್ಯಾಗಿಯಾದವರು. ಪ್ರಕೃತಿ ನಡುವಿನ ನೈಸರ್ಗಿಕ ಬದುಕನ್ನು ತಮ್ಮಲ್ಲಿ ಅಳವಡಿಸಿಕೊಂಡು ಪ್ರಪಂಚಕ್ಕೆ ಸಂದೇಶ ಕೊಟ್ಟವರು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ ಹೇಳಿದರು. ನಗರದ...

ಬುದ್ಧನ ವಿಚಾರಧಾರೆ ಜೀವನದಲ್ಲಿ ಅಳವಡಿಕೊಳ್ಳಬೇಕು

ಚಿಕ್ಕಮಗಳೂರು: ಬುದ್ಧನ ಸಂದೇಶಗಳು ಅಮರ. ಮಹತ್ಮರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ವೈಚಾರಿಕ ಚಿಂತನೆಗಳನ್ನು ಪಾಲಿಸುವವರು ಬುದ್ಧನ ಅನುಯಾಯಿಗಳಾ ಗುತ್ತಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಹೇಳಿದರು....

ಡೊನೇಷನ್ ಹಾವಳಿ ತಪ್ಪಿಸಿ ವಿದ್ಯಾರ್ಜನೆಗೆ ಅವಕಾಶ ಕಲ್ಪಿಸಿ

ಚಿಕ್ಕಮಗಳೂರು:  ಖಾಸಗೀ ಶಾಲೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಡೊನೇಷನ್ ಹಾವಳಿ ತಪ್ಪಿಸಿ ಮಕ್ಕಳಿಗೆ ನಿಗಧಿತ ದರದಲ್ಲಿ ವಿದ್ಯಾರ್ಜನೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘವು...

ನೈರುತ್ಯ ಪದವೀಧರ-ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಸಜ್ಜನರು

ಚಿಕ್ಕಮಗಳೂರು: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳು ಸಜ್ಜನರಾಗಿದ್ದು, ಶಿಕ್ಷಕರು ಮತ್ತು ಪದವೀಧರರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಲಿದ್ದಾರೆ. ಹೀಗಾಗಿ ಅವರನ್ನು...

ಡಾ.ಸಿ.ಎಸ್ ದ್ವಾರಕಾನಾಥ್‌ರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಆಗ್ರಹ

ಚಿಕ್ಕಮಗಳೂರು: ಕರ್ನಾಟಕದ ಆದಿವಾಸಿ ಮತ್ತು ಅಲೆಮಾರಿಗಳೆಲ್ಲಾ ಸೇರಿ ಸುಮಾರು ೧೨೦ ಸಮುದಾಯಗಳು ಸಂಘಟಿತರಾಗಿ ಡಾ. ಸಿ.ಎಸ್ ದ್ವಾರಕಾನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಕರ್ನಾಟಕ ರಾಜ್ಯ...

ಜಿಲ್ಲೆಯ ಮಳೆಯ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫೆರೆನ್ಸ್

ಚಿಕ್ಕಮಗಳೂರು: : ೨೦೨೪-೨೫ನೇ ಸಾಲಿನ ಮುಂಗಾರು ಅವಧಿಯಲ್ಲಿ ಸಂಭವಿಸಬಹುದಾದ ವಿಪತ್ತುಗಳ ಬಗ್ಗೆ ಮುಂಜಾಗ್ರತಾ ಪೂರ್ವ ಸಿದ್ಧತೆ ಹಾಗೂ ಪರಿಹಾರ ಕ್ರಮಗಳ ಕುರಿತು ಇಂದು ಇಂಧನ ಸಚಿವರು ಹಾಗೂ...

ಕ್ಷೇತ್ರದಲ್ಲಿ ಸರ್ವಸ್ಪರ್ಶಿ ಅಭಿವೃದ್ಧಿಯ ಗುರಿ 160 ಕೋಟಿ ರೂಕಾಮಗಾರಿಗೆ ಮಂಜೂರಾತಿ

ಚಿಕ್ಕಮಗಳೂರು: ಸರ್ವಸ್ಪರ್ಶಿ ಅಭಿವೃದ್ಧಿಯ ಗುರಿಯೊಂದಿಗೆ ತಾವು ಆಯ್ಕೆಯಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೧೬೦ ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಕಾಮಗಾರಿಗಳನ್ನು ಮಂಜೂರು ಮಾಡಿಸಿ ಹಣ...