ಬೇಸಿಗೆಯಲ್ಲಿ ನಾಗರೀಕರು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸೂರ್ಯ ಕಿರಣದ ಪ್ರಖರತೆ ಹೆಚ್ಚಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಗ್ಯಾಧಿಕಾರಿಗಳಿಗೆ ಹಾಗೂ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಿದ್ದು ಜನರಲ್ಲಿ ಅರಿವು ಮೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ...