ಬೆಲೆ ಏರಿಕೆ ವಿರುದ್ಧ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಸಿದ್ಧ
ಮೂಡಿಗೆರೆ: ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆ, ಮೂಲಸೌಲಭ್ಯಗಳ ಕೊರತೆಗಳಿಂದ ನೆಮ್ಮದಿ ಕಳೆದುಕೊಂಡಿರುವ ಜನರು ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಸಿದ್ಧರಾಗಿದ್ದಾರೆ ಎಂದು...
ಮೂಡಿಗೆರೆ: ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆ, ಮೂಲಸೌಲಭ್ಯಗಳ ಕೊರತೆಗಳಿಂದ ನೆಮ್ಮದಿ ಕಳೆದುಕೊಂಡಿರುವ ಜನರು ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ಸಿದ್ಧರಾಗಿದ್ದಾರೆ ಎಂದು...
ಚಿಕ್ಕಮಗಳೂರು: ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತು ತಿಂಗಳು ಕಳೆದಿದ್ದು, ಶಾಸಕ ಎಚ್.ಡಿ.ತಮ್ಮಯ್ಯ ಕ್ಷೇತ್ರದಲ್ಲಿನ ಎಷ್ಟು ರಸ್ತೆಗಳನ್ನು ಅಭಿವೃದ್ದಿಪಡಿಸಿದ್ದಾರೆ ಜತೆಗೆ ಎಷ್ಟು ಅನುದಾನ ತಂದಿದ್ದಾರೆಂದು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂದು...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂಡಿಯಾ ಮೈತ್ರಿ ಕೂಟದ ಪಕ್ಷಗಳು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರನ್ನು ಬೆಂಬಲಿಸಿದ್ದು ಅವರ ಗೆಲುವು ಖಚಿತ ಎಂದು ಕೆಪಿಸಿಸಿ...
ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಗುಣಮಟ್ಟ ಮತ್ತು ಅವಕಾಶಗಳಿಗೆ ಒತ್ತು ನೀಡುವ ಬಿಜೆಪಿ ಸಂಕಲ್ಪ ಪತ್ರವನ್ನು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನದಂದು...
ಚಿಕ್ಕಮಗಳೂರು: ವರ್ತಮಾನದ ಸ್ಪರ್ಧಾತ್ಮಕ ಯುಗಕ್ಕೆ ಅಗತ್ಯವಾದ ಕೌಶಲ್ಯಗಳ ಮೂಲಕ ಉದ್ಯೋಗ ಪಡೆಯಲು ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕ ಪ್ರೊ.ವಿಷ್ಣುಮೂರ್ತಿ...
ಚಿಕ್ಕಮಗಳೂರು: ಅಂಬೇಡ್ಕರ್ ಅವರನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡದೆ ಅವರ ವ್ಯಕ್ತಿತ್ವ, ಸಾಧನೆಯನ್ನು ಪ್ರತಿಯೊಬ್ಬರು ಗಮನಿಸಿ ತಮ್ಮಲ್ಲಿ ಅಳವಡಿಸಿಕೊಂಡು ಅವರನ್ನು ಸ್ಮರಿಸಿ ಗೌರವಿಸಬೇಕು ಎಂದು ಮಾಜಿ ಸಚಿವ...
ಚಿಕ್ಕಮಗಳೂರು: ಸಂವಿಧಾನ ಬರೀ ಪುಸ್ತಕ ಅಲ್ಲ, ಜೀವನ ವಿಧಾನ. ಸಾಂಸ್ಕೃತಿಕ ರಾಜಕಾರಣ ಸರಿಯಾಗಿ ನಿಭಾಯಿಸುವುದೇ ಅಧಿಕಾರ, ನಾವುಗಳು ಅeನದಿಂದ ಬಿಡುಗಡೆ ಆಗಬೇಕು ಎಂದು ಚಿಂತಕ ನಟರಾಜ್ ಬೂದಾಳ್...
ಚಿಕ್ಕಮಗಳೂರು: ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಎಂದು ನಗರಸಭಾ ಸದಸ್ಯ...
ಚಿಕ್ಕಮಗಳೂರು: ಸಮಾಜದಲ್ಲಿ ಮಕ್ಕಳಿಗೆ ಮತ, ಧರ್ಮ ಬೋಧಿಸಿದರೆ ಮೂಢ ನಂಬಿಕೆ ದಾಸರಾಗುವರು. ಗುಣಮಟ್ಟದ ಶಿಕ್ಷಣ ಬೋಧಿಸಿದರೆ ಗುಲಾಮಗಿರಿಯನ್ನು ಮೆಟ್ಟಿ ನಿಂತು ಶಾರೀಕವಾಗಿ ಗಟ್ಟಿಯಾ ಗುವರು ಎಂದು ಶಾಸಕ...
ಚಿಕ್ಕಮಗಳೂರು: ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾನ್ ತಪಸ್ವಿಯಾಗಿದ್ದಾರೆ ಅವರೊಬ್ಬ ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ...