September 20, 2024

ತಾಲ್ಲೂಕು ಸುದ್ದಿ

ನಾಪತ್ತೆಯಾಗಿದ್ದ ವ್ಯಕ್ತಿ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಕಿತ್ತಲೆಗಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿತ್ತಲೆಗಂಡಿ ಗ್ರಾಮದ...

ಕಡೂರಿನಲ್ಲಿ ಯುವಕನ ಹತ್ಯೆ: ನಾಲ್ವರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕತ್ತುಸೀಳಿ ಯುವಕನ ಬರ್ಬರ ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಡ್ಯ ನಾಗಮಂಗಲದ ಮನೋಜ್, ಕೌಶಿಕ್, ಬೆಂಗಳೂರು ಆರ್.ಆರ್.ನಗರದ ಕೃಷ್ಣ ಮತ್ತು ಕೆಂಗೇರಿಯ...

ರಾಜ್ಯದ ಅಭಿವೃದ್ಧಿಗೆ ನಿರೀಕ್ಷೆಗೂ ಮೀರಿದ ಜನಪರ ಬಜೆಟ್

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನರ ನಿರೀಕ್ಷೆಗೂ ಹೆಚ್ಚಿನ ಒತ್ತುನೀಡಿ ಬಜೆಟ್ ಮಂಡಿಸಿದಾರೆ. ಆದರೆ ವಿರೋಧ ಪಕ್ಷವಾದ ಬಿಜೆಪಿಯವರು ಸಣ್ಣತನ ಪ್ರದರ್ಶಿಸಿ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆಂದು ಕೆಪಿಸಿಸಿ...

ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಅಭಿವೃದ್ಧಿ ಶೂನ್ಯ-ಜನದ್ರೋಹಿ ಬಜೆಟ್

ಚಿಕ್ಕಮಗಳೂರು: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ಅಭಿವೃದ್ಧಿ ಶೂನ್ಯ ಜನದ್ರೋಹಿ ಬಜೆಟ್ ಆಗಿದೆ ಎಂದು ಜಿಲ್ಲಾ ವಕ್ತಾರ ಟಿ.ರಾಜಶೇಖರ್ ಟೀಕಿಸಿದ್ದಾರೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ....

ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು

ಚಿಕ್ಕಮಗಳೂರು: ವಿಶ್ವಗುರು ಜಗಜ್ಯೋತಿ ಬಸವಣ್ಣನವರ ತತ್ವಾದರ್ಶಗಳನ್ನು ಸಮಾಜದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆ ಇದೆ ಎಂದು ನಗರಸಭಾಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದರು. ಅವರು ಇಂದು ನಗರಸಭೆ...

ಬಸವಣ್ಣನವರ ಭಾವಚಿತ್ರ ಎಲ್ಲಾ ಕಛೇರಿಗಳಲ್ಲಿ ಅಳವಡಿಸಲು ಆದೇಶಿಸಿರುವುದು ಶ್ಲಾಘನೀಯ

ಚಿಕ್ಕಮಗಳೂರು:  ಜಗಜ್ಯೋತಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಹಾಕಬೇಕೆಂಬ ಸುತ್ತೋಲೆ ಹೊರಡಿಸಿರುವುದು ನಿಜಕ್ಕೂ ಅರ್ಥಪೂರ್ಣವಾಗಿದೆ ಎಂದು...

ಶ್ರೀ ಹನುಮಂತ ದೇವರ ಜಾಗ ಅತಿಕ್ರಮಣ ತೆರವಿಗೆ ಆಗ್ರಹ

ಚಿಕ್ಕಮಗಳೂರು: ತಾಲ್ಲೂಕು ಕಸಬಾ ಹೋಬಳಿಯ ಉಪ್ಪಳ್ಳಿ ಗ್ರಾಮದ ಶಾಂತಿ ನಗರ(ಕಲ್ದೊಡ್ಡಿ)ದಲ್ಲಿ ಶ್ರೀ ಹನುಮಂತ ದೇವರ ಜಾಗವನ್ನು ಅತಿಕ್ರಮಣ ಮಾಡಿ, ನಿವೇಶನವಾಗಿ ಪರಿವರ್ತಿಸುತ್ತಿರುವುದನ್ನು ಕೂಡಲೇ ನಿಲ್ಲಿಸಿ ಜಾಗವನ್ನು ತೆರವು...

ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷ ಸವಿತಾ ಮಹರ್ಷಿ

ಚಿಕ್ಕಮಗಳೂರು: ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಯುಗ ಪುರುಷ ಎಂದು ಖ್ಯಾತರಾದ ಸವಿತಾ ಮಹರ್ಷಿಗಳ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಚಿಕ್ಕಮಗಳೂರು ತಾಲ್ಲೂಕು ತಹಸೀಲ್ದಾರ್ ಡಾ. ಸುಮಂತ್ ಹೇಳಿದರು....

ಫೆ.18 ಕ್ಕೆ ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ 8ನೇ ವರ್ಷದ ವಾರ್ಷಿಕೋತ್ಸವ

ಚಿಕ್ಕಮಗಳೂರು: ಜಿಲ್ಲಾ ಕುರುಹಿನಶೆಟ್ಟಿ ಮಹಿಳಾ ಸಂಘದ ೭ನೇ ವರ್ಷದ ವಾರ್ಷಿಕೋತ್ಸವವನ್ನು ಫೆ.೧೮ ರಂದು ಕುವೆಂಪುಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷೆ ಸಿ.ಎಸ್.ಪುಷ್ಪಾರಾಜೇಂದ್ರ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ...

ಯೋಗಾಭ್ಯಾಸ ಮಾಡಿ ಆರೋಗ್ಯ ವೃದ್ಧಿಸಿಕೊಳ್ಳಿ

ಚಿಕ್ಕಮಗಳೂರು: ಯೋಗ ಅಂದರೆ ಕೇವಲ ಋಷಿ ಮುನಿಗಳು ಮಾಡುತ್ತಾರೆ ಎಂಬ ಅಭಿಪ್ರಾಯ ಬದಲಾಗಿ ಇಂದು ಸರ್ವರೂ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯ ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಪ್ರಬೋಧಿನಿ...