September 20, 2024

ತಾಲ್ಲೂಕು ಸುದ್ದಿ

ಕೆರೆಗೋಡಿನಲ್ಲಿ ದಾಂದಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ಒತ್ತಾಯ

ಚಿಕ್ಕಮಗಳೂರು: ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ಸಂದರ್ಭದಲ್ಲಿ ಮಾರ್ಗಮಧ್ಯೆ ಇರುವ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯ ಕಲ್ಲು ಹೊಡೆದು ಹಾನಿ ಮಾಡಿರುವ ಸಂಘ...

ಜನಸಂಪರ್ಕ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಸ್ಯೆಗಳ ಅನಾವರಣ

ಚಿಕ್ಕಮಗಳೂರು:  ಇ-ಸ್ವತ್ತು, ಒತ್ತುವರಿ, ಅರಣ್ಯ, ಕಂದಾಯ ಇಲಾಖೆ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಗ್ಯಾರಂಟಿ ಯೋಜನೆಗಳಿಂದ ಆಗಿರುವ ಸಮಸ್ಯೆಗಳು ಜನಸಂಪರ್ಕ ಸಭೆಯಲ್ಲಿ ಅನಾವರಣಗೊಂಡವು. ಸಖರಾಯಪಟ್ಟಣದ ಕಾಲೇಜು ಮೈದಾನದಲ್ಲಿ ಮಂಗಳವಾರ...

ಆಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 30 ಕಾಡಾನೆಗಳ ಬೀಟಮ್ಮ ಗ್ಯಾಂಗ್ ಬೀಡು

ಚಿಕ್ಕಮಗಳೂರು: ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ?ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ ೩೦ ಕಾಡಾನೆಗಳಿರುವ ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ ೫೦೦ಕ್ಕೂ ಹೆಚ್ಚು...

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: : ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾ ಬಿಜೆಪಿ ನಗರದ ಆಜಾದ್...

ಕಾಡಾನೆಗಳ ಸ್ಥಳಾಂತರಕ್ಕೆ ರೈತ ಸಂಘ ಒತ್ತಾಯ

ಚಿಕ್ಕಮಗಳೂರು: : ಪ್ರಾಣಹಾನಿ ಸಂಭವಿಸುವ ಮುನ್ನ ಕಾಡಾನೆಗಳನ್ನು ಸ್ಥಳಾಂತರಿಸಬೇಕು ಎಂದು ಸರ್ಕಾರ ಹಾಗೂ ಅರಣ್ಯ ಇಲಾಖೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ...

ಜ.31ಕ್ಕೆ ಬಿಜೆಪಿ ಕಚೇರಿಯಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ

ಚಿಕ್ಕಮಗಳೂರು: : ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಜ.೩೧ ರಂದು ಬುಧವಾರ ಬೆಳಗ್ಗೆ ೧೧.೩೦ ಕ್ಕೆ ನಗರದ ಪಾಂಚಜನ್ಯ ಬಿಜೆಪಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ...

ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 25 ಕೋಟಿ ರೂ ವಿಶೇಷ ಅನುದಾನ

ಚಿಕ್ಕಮಗಳೂರು:  ಅಭಿವೃದ್ಧಿಯಲ್ಲಿ ಹಿಂದೆ ಬೀಳುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ೨೫ ಕೋಟಿ ರೂ ವಿಶೇಷ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೆಂದು...

ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ ನಿಂಗಪ್ಪಗೆ ಅಧಿಕೃತ ಆಹ್ವಾನ

ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನಿಂದ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿ ಫೆ ೧೦ ರಂದು ನಡೆಯಲಿರುವ ತೃತೀಯ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ರಂಗಕರ್ಮಿ ಟಿ ನಿಂಗಪ್ಪ ಅವರಿಗೆ ಪರಿಷತ್ತಿನ...

ಸಂವಿಧಾನ ಜಾಗೃತಿ ಬೆರಳಣಿಕೆಯಷ್ಟು ಮಂದಿಯಿಂದ ಜಾಥಾಗೆ ಸ್ವಾಗತ

ಚಿಕ್ಕಮಗಳೂರು:  ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಗ್ರಾ.ಪಂ. ಸದಸ್ಯರುಗಳ ಗೈರು ಹಾಜರಿ ನಿಂದ ಸಂವಿಧಾನ ಜಾಗೃತಿ ಜಾಥಾದ ರಥಯಾತ್ರೆಯನ್ನು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ಬೆರಳಣಿಕೆಯಷ್ಟು ಮಂದಿಯಿಂದ ಸ್ವಾಗತಿಸಿದ ಹಿನ್ನೆಲೆಯಲ್ಲಿ...

ಫೆ.28೮ರ ಗಡುವಿನ ಬಳಿಕ ನಾಮಫಲಕಗಳಿಗೆ ಮಸಿ

ಚಿಕ್ಕಮಗಳೂರು:  ಕನ್ನಡಸೇನೆ ರಾಜ್ಯಾದ್ಯಕ್ಷ ಕೆ.ಕುಮಾರ್ ಜಿಲ್ಲೆಗಾಗಮಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಘಟಕದ ವತಿಯಿಂದ ನಗರದ ಮಲ್ಲಂದೂರು ರಸ್ತೆ ಸಮೀಪದ ಭಗತ್‌ಸಿಂಗ್ ಆಟೋ ನಿಲ್ದಾಣದಲ್ಲಿ ಜೈ ಘೋಷ ಕೂಗುತ್ತಾ ರಾಜ್ಯಾಧ್ಯಕ್ಷರಿಗೆ...