September 20, 2024

ತಾಲ್ಲೂಕು ಸುದ್ದಿ

ನಗರದ ರಾಜ ಬೀದಿಗಳಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಅಯ್ಯಪ್ಪ ಸ್ವಾಮಿ ಮೆರವಣಿಗೆ

ಚಿಕ್ಕಮಗಳೂರು: ನಗರದ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಪೂಜಾ ಸಮಿತಿ ವತಿಯಿಂದ ಆಯೋಜಿಸಿದ್ದ ೫೦ನೇ ವರ್ಷದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮದ ಮೆರವಣಿಗೆ ಅದ್ಧೂರಿಯಾಗಿ ನಗರದಲ್ಲಿ...

ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕಲ್ಪನಾ ಪ್ರದೀಪ್ ಆಯ್ಕೆ

ಚಿಕ್ಕಮಗಳೂರು:  ಜಿಲ್ಲಾ ಒಕ್ಕಲಿಗರ ಮಹಿಳಾ ಸಂಘವನ್ನು ಹಲವರು ಪರಿಶ್ರಮದೊಂದಿಗೆ ಕಟ್ಟಿದ್ದು ಇಂದು ಉತ್ತಮ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಇನ್ನ? ಸಮಾಜಮುಖಿ ಕಾರ್ಯಗಳೊಂದಿಗೆ ಅತ್ಯುತ್ತಮ ಸಂಘವನ್ನಾಗಿ ಮಾಡುವ ಜವಾಬ್ದಾರಿ...

ಕರಸೇವಕ ಬಂಧನ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು....

ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದ್ರೆ, ಗುಣ ಇದೆಯಾ?

ಚಿಕ್ಕಮಗಳೂರು: ರಾಮನ ಹೆಸರು ಇಟ್ಕೊಂಡಿದ್ದಕ್ಕೆ ರಾಮನ ಗುಣ ಬಂದಿದೆ ಅಂತಾ ಭಾವಿಸೋಕೆ ಆಗುತ್ತಾ? ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದ್ರೆ, ಗುಣ ಇದೆಯಾ? ಎಂದು ಮಾಜಿ ಸಚಿವ...

8ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ರೈಲಿಗೆ ಸಿಲುಕಿ ಶಾಲಾ‌ ಬಸ್ ಡ್ರೈವರ್ ಆತ್ಮಹತ್ಯೆ

ಚಿಕ್ಕಮಗಳೂರು: ಮಗಳು ಶಾಲೆಗೆ ಹೋಗುವಾಗ ಸುರಕ್ಷಿತವಾಗಿ ಹೋಗಲೆಂದು ಶಾಲಾ ಬಸ್‌ನಲ್ಲಿ ಕಳಿಸಿದ್ದಾರೆ. ಆದರೆ, ಬಸ್‌ನ ಡ್ರೈವರ್ ಅಂಕಲ್‌ ತನ್ನ ಮಗಳ ವಯಸ್ಸಿನ 8ನೇ ತರಗತಿ ವಿದ್ಯಾರ್ಥಿನಿಯನ್ನು ಪ್ರೇಮಪಾಶಕ್ಕೆ...

ಸರ್ಕಾರಿ ಶಾಲೆಯಲ್ಲಿ ಮಂಗಗಳ ದಾಳಿಯಿಂದ ವಿದ್ಯಾರ್ಥಿಗೆ ಗಾಯ

ಚಿಕ್ಕಮಗಳೂರು: : ತಾಲ್ಲೂಕಿನ ಮಾಗಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗನ ಹಾವಳಿಯಿಂದ ಓರ್ವ ಬಾಲಕ ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವ ಪ್ರಕರಣ ಸೋಮವಾರ...

ವಸತಿರಹಿತರಿಗೆ ಭೂಮಿ ಕಾಯ್ದಿರಿಸಲು ಎಎಪಿ ಒತ್ತಾಯ

ಚಿಕ್ಕಮಗಳೂರು: ತಾಲ್ಲೂಕಿನ ಗವನಹಳ್ಳಿ ಸಮೀಪವಿರುವ ಸುಮಾರು ೧೬ ಎಕರೆ ಭೂಮಿ ಮಂಜೂರುದಾರರಿಗೆ ಜಮೀನು ಮಾರಾಟ ನಡೆಸಲು ಅವಕಾಶ ನೀಡದೇ ವಸತಿರಹಿತ ಬಡ ಕುಟುಂಬಗಳಿಗೆ ಕಾಯ್ದಿರಿಸಬೇಕು ಎಂದು ಎಎಪಿ...

ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ – ವಿದ್ಯಾರ್ಥಿಗಳೊಂದಿಗೆ ಹೊಸ ವರ್ಷಾಚರಣೆ

ಚಿಕ್ಕಮಗಳೂರು:  ನಗರದ ಎ.ಐ.ಟಿ ಕಾಲೇಜು ರಸ್ತೆಯಲ್ಲಿರುವ ಮೆಟ್ರಿಕ್ ನಂತರದ (ಇಂಜಿನಿಯರಿಂಗ್) ವಿದ್ಯಾರ್ಥಿನಿಲಯಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅವರು ನಿನ್ನೆ (ಸೋಮವಾರ) ಸಂಜೆ ಭೇಟಿ ಪರಿಶೀಲನೆ ನಡೆಸಿ...

ಜಿ+2 ಮನೆಗಳು ಫೆಬ್ರವರಿಯಲ್ಲಿ ಫಲಾನುಭವಿಗೆ ಹಸ್ತಾಂತರ

ಚಿಕ್ಕಮಗಳೂರು: ನಗರದ ಉಪ್ಪಳ್ಳಿ ಸಮೀಪದ ಎ.ಬಿ.ವಾಜಪೇಯಿ ಬಡಾವಣೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಸುಮಾರು ೧೦೭ ಕೋಟಿ ರೂ ವೆಚ್ಚದಲ್ಲಿ ವಸತಿ ರಹಿತರಿಗೆ ನಿರ್ಮಿಸುತ್ತಿರುವ ೧೫೧೧ ಜಿ...

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ವ್ಯವಸ್ಥಾಪಕ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮೂಡಿಗೆರೆ:  ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲಿಂಗನಾಯಕ್ (೫೮) ಸೋಮವಾರ ಬೆಳಗ್ಗೆ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಲಿಂಗನಾಯಕ್ ಅವರು...