September 16, 2024

ತಾಲ್ಲೂಕು ಸುದ್ದಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಫಲಾನುಭವಿಗಳ ಸಾಲ ಮೇಳ

ಚಿಕ್ಕಮಗಳೂರು: ಕಳೆದ ಒಂದು ತಿಂಗಳಿನಿಂದ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳನ್ನು ಸೇರಿಸಿ ಸ್ಥಳದಲ್ಲೇ ಸಾಲ ಮಂಜೂರಾತಿ ಮಾಡಿಸಲಾಗುತ್ತಿದೆ ಎಂದು ನಗರಸಭೆ...

ಸಿರಿಧಾನ್ಯ ಜನಪ್ರಿಯಗೊಳಿಸಲು ಹಲವು ಕಾರ್ಯಕ್ರಮ

ಚಿಕ್ಕಮಗಳೂರು: ಸಿರಿಧಾನ್ಯವನ್ನು ಜನಪ್ರಿಯಗೊಳಿಸಲು ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ಜಂಟೀ ಕೃಷಿ ನಿರ್ದೇಶಕಿ ಸುಜಾತ ತಿಳಿಸಿದರು. ಅವರು ಬುಧವಾರ ನಗರದ ಕೃಷಿ ಇಲಾಖೆ ಆವರಣದಲ್ಲಿ ಅಂತರಾಷ್ಟ್ರೀಯ...

ಅನುಮಾನಾಸ್ಪದವಾಗಿ ದೇವವೃಂದದಲ್ಲಿ ಗೃಹಿಣಿ ಸಾವು

ಚಿಕ್ಕಮಗಳೂರು: ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಗೃಹಿಣಿಯ ಪೋಷಕರು ಪತಿ ವಿರುದ್ಧ ಕೊಲೆ ಶಂಕೆ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದದಲ್ಲಿ ನಡೆದಿದೆ....

ಅನುವಾದ ಅಧ್ಯಯನ ಕೇಂದ್ರ ಸ್ಥಾಪನೆಗೆ ಅಜ್ಜಂಪುರ ಜಿ.ಸೂರಿ ಪ್ರತಿಷ್ಠಾನ ನಿರ್ಧಾರ

ಚಿಕ್ಕಮಗಳೂರು: ಅಜ್ಜಂಪುರದಲ್ಲಿ ಅನುವಾದ ಸಾಹಿತ್ಯಕ್ಕೆ ಪೂರಕವಾಗಿ ಜಗತ್ತಿನ ಎಲ್ಲ ಸಾಹಿತ್ಯವನ್ನು ಕನ್ನಡಕ್ಕೆ ತರುವ ನಿಟ್ಟಿನಲ್ಲಿ ಅನುವಾದ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಅಜ್ಜಂಪುರ ಜಿ ಸೂರಿ...

ಸಾಲ ಸೌಲಭ್ಯ ಪಡೆದು, ಸ್ವ-ಉದ್ಯೋಗ ಸ್ಥಾಪಿಸಿ ಆರ್ಥಿಕ ಸದೃಢರಾಗಿ : ಬಸವರಾಜ್

ಚಿಕ್ಕಮಗಳೂರು: ಆರ್ಥಿಕವಾಗಿ ಯಾರು ಹಿಂದೆ ಉಳಿಯಬಾರದೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದು ವಿವಿಧ ಹಂತದಲ್ಲಿ ತಳ ಸಮುದಾಯದ ಜನರನ್ನು ಆರ್ಥಿಕವಾಗಿ ಸದೃಢವಾಗಿಸಲು...

ಏಳನೇ ವೇತನ ಜಾರಿಗೆ ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

ಚಿಕ್ಕಮಗಳೂರು: ಕಮಲೇಶಚಂದ್ರ ಸಮಿತಿ ಶಿಫಾರಸ್ಸಿನಂತೆ ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ಜಿಲ್ಲಾ ವಿಭಾಗವು ನಗರದ...

ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್

ಚಿಕ್ಕಮಗಳೂರು: ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಗೈರು ಹಾಜರಾಗಿರುವ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡುವುದಾಗಿ ಉಪವಿಭಾಧಿಕಾರಿ ಎಚ್.ಡಿ ರಾಜೇಶ್ ತಿಳಿಸಿದರು....

ಶ್ರೀದೇವಿ ಮಹಾತ್ಮೆ ಯಕ್ಷಗಾನ ಕರಾವಳಿಯ ಗಂಡು ಕಲೆಯ ಗಟ್ಟಿತನ ಮತ್ತು ವೈಭವ

ಚಿಕ್ಕಮಗಳೂರು: ಯಕ್ಷಗಾನ ಅಭಿಮಾನಿ ಬಳಗ ಸಾಂಸ್ಕೃತಿಕ ಸಂಘ ಮತ್ತು ಹವ್ಯಕ ಬಳಗದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಶ್ರೀ ಹನುಮಗಿರಿ ಮೇಳದಿಂದ ನಡೆದ ಶ್ರೀದೇವಿ ಮಹಾತ್ಮೆ ಯಕ್ಷಗಾನ...

ಕಡೂರಿನಲ್ಲಿ ಕೆಪಿಎಂಎ ನೊಂದಣಿಯಾಗದ ಕ್ಲಿನಿಕ್ ಮುಚ್ಚಲು ಆದೇಶ

ಚಿಕ್ಕಮಗಳೂರು:  ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್ ಮೇಲೆ ದಾಳಿ ಮಾಡುತ್ತಿದ್ದು, ಇಂದು ಕಡೂರು ತಾಲೂಕಿನಲ್ಲಿ ಪರಿಶೀಲನೆ ನಡೆಸಿ ೪ ಖಾಸಗಿ ಕ್ಲಿನಿಕ್‌ಗಳ ಪೈಕಿ...

ಪಿಡಿಓಗಳು ಜನರ ಅಪೇಕ್ಷೆ, ನಿರೀಕ್ಷೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು: ಜನರ ಅಪೇಕ್ಷೆ ಮತ್ತು ನಿರೀಕ್ಷೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ||.ಬಿ ಗೋಪಾಲಕೃಷ್ಣ ಕರೆ ನೀಡಿದರು....