September 16, 2024

ತಾಲ್ಲೂಕು ಸುದ್ದಿ

ವಿದ್ಯಾರ್ಥಿಗಳಿಗಾಗಿ ಡಿ.20 ರಿಂದ 22 ರವರೆಗೆ 3 ದಿನಗಳ ತರಬೇತಿ ಶಿಬಿರ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಎನ್‌ಎಸ್‌ಯುಐ ವತಿಯಿಂದ ಮಲೆನಾಡು ಹಾಗೂ ಕರಾವಳಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಡಿ.೨೦ ರಿಂದ ೨೨ ರವರೆಗೆ ೩ ದಿನಗಳ ತರಬೇತಿ ಶಿಬಿರವನ್ನು...

ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಮಾವೇಶ

ಚಿಕ್ಕಮಗಳೂರು: ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಮಾವೇಶವನ್ನು ಡಿ.೧೦ರಂದು ಆಯೋಜಿಸಲಾಗಿದೆ. ಕರ್ನಾಟಕ ಸೇರಿದಂತೆ ದೇಶ ವಿದೇಶದಲ್ಲಿರುವ ವಿದ್ಯಾರ್ಥಿಗಳ ಭಾಗವಹಿಸಿ ತಮ್ಮ ಸವಿ ನೆನಪುಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು...

ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಪ್ರೀತಿ, ವಾತ್ಸಲ್ಯ ತುಂಬಿರಬೇಕು

ಚಿಕ್ಕಮಗಳೂರು: ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಶಾಂತಿ, ಸಹಬಾಳ್ವೆ, ಸಹನೆ, ಪ್ರೀತಿ, ವಾತ್ಸಲ್ಯ ತುಂಬಿರಬೇಕು ಇವುಗಳನ್ನು ಅಳವಡಿಸಿಕೊಂಡಾಗ ಮಾತ್ರ ದೇಶ ಅತ್ಯಂತ ಬಲಿಷ್ಠವಾಗಿರುತ್ತದೆ ಎಂದು ಜಿಲ್ಲಾ...

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸೋಲು-ಗೆಲುವು ಮುಖ್ಯವಲ್ಲ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ

ಚಿಕ್ಕಮಗಳೂರು: ಸದಾ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಎರಡು ದಿನಗಳ ಕಾಲ ಕೆಲಸದ ಒತ್ತಡಗಳನ್ನು ಮರೆತು ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬೆರೆಯುವ ಕಂದಾಯ ಇಲಾಖೆಯ ನೌಕರರ ಕ್ರೀಡಾಕೂಟ ಇಂದು...

ಅರ್ಜುನ ಆನೆಯ ಸಾವಿನ ತನಿಖೆಗೆ ಕನ್ನಡಸೇನೆ ಒತ್ತಾಯ

ಚಿಕ್ಕಮಗಳೂರು: ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತು ನಾಡಿನ ಗಮನಸೆಳೆದಿದ್ದ ಅರ್ಜುನ ಆನೆ ಮೃತಪಟ್ಟಿದ್ದು, ಸಾವಿನ ಹಿಂದಿನ ರಹಸ್ಯವನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು...

ಹುಲಿಕೆರೆಯಲ್ಲಿ ಅರಳಿಕಟ್ಟೆ ಸಂವಾದ ಬನ್ನಿ ಮತಾಡೋಣ ಕಾರ್ಯಕ್ರಮ

ಚಿಕ್ಕಮಗಳೂರು: ಪಕ್ಷ ಸಂಘಟನೆ ಮತ್ತು ಜನರ ಸಮಸ್ಯೆ ಅರಿಯುವ ಸಲುವಾಗಿ ರಾಜ್ಯಾದ್ಯಂತ ಅರಳಿಕಟ್ಟೆ ಸಂವಾದ ಬನ್ನಿ ಮತಾಡೋಣ ಕಾರ್ಯಕ್ರಮ ಆಯೋಜಿಸಿದ್ದು, ಇದೇ ೧೩ ರಂದು ಕಡೂರು ತಾಲೂಕಿನ...

ರಾಜ್ಯಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸಂಘ ಪರಿವಾರ ಮನವಿ

ಚಿಕ್ಕಮಗಳೂರು: ಮುಸ್ಲಿಮರಿಗೆ ೧೦ ಸಾವಿರ ಕೋಟಿ ರೂ. ಅನುದಾನ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಸಂವಿಧಾನ ವಿರೋಧಿಯಾಗಿರುವುದರಿಂದ ಕೂಡಲೇ ರಾಜ್ಯ ಸರ್ಕಾರವನ್ನು ವಜಾ...

ನಗರದಲ್ಲೇ ಮಾದರಿ ವಾರ್ಡ್‌ನಾಗಿಸಲು ಕ್ರಮ

ಚಿಕ್ಕಮಗಳೂರು: ನಗರ ಸಭೆ ವತಿಯಿಂದ ಕಳೆದ ೨೨ ತಿಂಗಳುಗಳಿಂದ ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು. ಅವರು ಇಂದು ನಗರದ...

ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಸ್ಕ್ಯಾನಿಂಗ್ ಸೆಂಟರ್, ಖಾಸಗಿ ಆಸ್ಪತ್ರೆ, ಕ್ಲಿನಿಕ್ ಲ್ಯಾಬ್‌ಗಳ ಮೇಲೆ ದಾಳಿ

ಚಿಕ್ಕಮಗಳೂರು: ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚದ ದರ ಪಟ್ಟಿ ಹಾಕಬೇಕು ಹಾಗೂ ಸರ್ಕಾರದ ನಿಯಮಗಳನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಪೋಲೀಸರಿಗೆ ನೈತಿಕ ಬೆಂಬಲ ನೀಡಲು ಎಸ್.ಪಿಗೆ ನಿವೃತ್ತ ಪೊಲೀಸರ ಮನವಿ

ಚಿಕ್ಕಮಗಳೂರು:  ನಗರದಲ್ಲಿ ಇತ್ತೀಚೆಗೆ ನಡೆದ ವಕೀಲರು ಮತ್ತು ಪೋಲೀಸರ ಘಟನೆ ಹಿನ್ನೆಲೆಯಲ್ಲಿ ಪೋಲೀಸರಿಗೆ ಕಾನೂನಾತ್ಮಕ ಕರ್ತವ್ಯ ನಿರ್ವಹಿಸಲು ಆತ್ಮಸ್ಥೈರ್ಯ ತುಂಬಿ ನೈತಿಕ ಬೆಂಬಲ ನೀಡುವಂತೆ ಒತ್ತಾಯಿಸಿ ಜಿಲ್ಲಾ...