September 16, 2024

ತಾಲ್ಲೂಕು ಸುದ್ದಿ

ವಕೀಲ ಪ್ರೀತಮ್ ಮೇಲೆ ಹಲ್ಲೆ, ಕ್ರಮಕ್ಕೆ ಮಾನವ ಹಕ್ಕುಗಳ ಸಮಿತಿ ಡಿಸಿ ಗೆ ಮನವಿ

ಚಿಕ್ಕಮಗಳೂರುಎ:  ಕ್ಷುಲ್ಲಕ ಕಾರಣಕ್ಕೆ ವಕೀಲ ಪ್ರೀತಮ್ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪೋಲೀಸ್ ಸಿಬ್ಬಂದಿಗಳ ಕ್ರಮವನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು...

ಬಿಜೆಪಿಗೆ ಜಯ ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ದಿಕ್ಸೂಚಿ

ಚಿಕ್ಕಮಗಳೂರು: ಉತ್ತರ ಭಾರತದ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿಗೆ ಅಭೂತಪೂರ್ವ ಜಯ ತಂದುಕೊಟ್ಟಿದ್ದು ಮುಂಬರುವ ಲೋಕಸಭಾ ಚುನಾವಣೆಯ ಫಲಿತಾಂಶದ ದಿಕ್ಸೂಚಿ ಆಗಿದೆ ಎಂದು ಬಿಜೆಪಿ...

ಸಾವಿರಾರು ಭಾಷೆಗಳ ಪೈಕಿ ಕನ್ನಡ ಅತ್ಯಂತ ಸೌಂದರ್ಯ ಭಾಷೆ

ಚಿಕ್ಕಮಗಳೂರು: ವಿಶ್ವಾದಾದ್ಯಂತ ಪ್ರಚಲಿತದಲ್ಲಿರುವ ಎಂಟು ಸಾವಿರ ಭಾಷೆಗಳ ಪೈಕಿ ಕನ್ನ ಡ ಅತ್ಯಂತ ಸೌಂದರ್ಯ ಹಾಗೂ ಸುಲಲಿತ ಭಾಷೆಯಾಗಿದೆ ಎಂದು ಹಿರಿಯ ವಾಗ್ಮಿ ಚಟ್ನಳ್ಳಿ ಮಹೇಶ್ ಹೇಳಿದರು....

ಕರ್ತವ್ಯದಲ್ಲಿದ್ದಾಗಲೇ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ಹೃದಯಾಘಾತ

ಚಿಕ್ಕಮಗಳೂರು: ಕರ್ತವ್ಯದಲಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಮೂಡಿಗೆರೆಯಿಂದ ಗುತ್ತಿಹಳ್ಳಿ, ಹೆಸಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬಸ್ ಚಾಲಕ ರವಿ ಲಮಾಣಿ(೪೬ ವರ್ಷ)...

ಕಾರ್ಯಾಚರಣೆ ವೇಳೆ ಕಾಡಾನೆ ಸಾವು

ಮೂಡಿಗೆರೆ: ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ ಆದರೆ ಕಾಡಾನೆ ಹಿಡಿಯುವ...

ಬಿಜೆಪಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿದ್ದ ೫ ರಾಜ್ಯಗಳ ಚುನವಣೆ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಂದ ಭಾನುವಾರ ನಗರದಲ್ಲಿ...

ಪ್ರತಿ ಚುನಾವಣೆಯಲ್ಲಿ ಕಾರ್ಯಕರ್ತರು ಯುದ್ಧದ ರೀತಿಯೇ ಎದುರಿಸಬೇಕಾಗುತ್ತದೆ

ಚಿಕ್ಕಮಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ನಮ್ಮ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಮೂಡಿಸಿದೆ, ಫಲಿತಾಂಶದಿಂದ ಮೈಮರೆಯುವಂತಿಲ್ಲ. ಪ್ರತಿ ಚುನಾವಣೆಯನ್ನೂ ರಾಜಕೀಯ ಕಾರ್ಯಕರ್ತರು ಯುದ್ಧದ ರೀತಿಯೇ ಎದುರಿಸಬೇಕಾಗುತ್ತದೆ ಎಂದು...

ರಾಷ್ಟ್ರೀಯ ಮಟ್ಟದ ಐಎನ್‌ಟಿಎಸ್‌ಡಿಆರ್‌ಸಿ ರ್‍ಯಾಲಿ: ಅಜ್ಗರ್ ಅಲಿ ಪ್ರಥಮ ಸ್ಥಾನ

ಚಿಕ್ಕಮಗಳೂರು: ದಿ ಮೋಟಾರ್ ಸ್ಪೋರ್ಟ್ಸ್ ಕ್ಲಬ್‌ಪ್ ಚಿಕ್ಕಮಗಳೂರು ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ ಐಎನ್‌ಟಿಎಸ್‌ಡಿಆರ್‌ಸಿ ರ್‍ಯಾಲಿಯಲ್ಲಿ ಅಜ್ಗರ್ ಅಲಿ ಹಾಗೂ ಸಹ ಚಾಲಕ ಮಹಮದ್ ಮುಸ್ತಾಫಾ ೩೬...

ಕರ್ತವ್ಯಕ್ಕೆ ಅಡ್ಡಿ ಪ್ರಕರಣ-ವಕೀಲರ ವಿರುದ್ಧ 4 ಪತ್ಯೇಕ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ನಗರದ ಟೌನ್ ಪೊಲೀಸ್ ಠಾಣೆಯಲ್ಲಿ ನ.೩೦ರ ರಾತ್ರಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಪ್ರಕರಣ ದಿನೇ ದಿನೇ ಬಿಗಾಡಾಯಿಸುತ್ತಿದೆ. ಪೊಲೀಸ್ ಠಾಣೆಯ ನಾಲ್ಕು ಗೋಡೆಯ...

ಪೊಲೀಸ್-ವಕೀಲರ ಸಂಘರ್ಷ ಪ್ರಕರಣ ಸಿಐಡಿಗೆ ವರ್ಗಾವಣೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಪೊಲೀಸ್-ವಕೀಲರ ಸಂಘರ್ಷ ಪ್ರಕರಣವನ್ನು ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿದೆ. ಚಿಕ್ಕಮಗಳೂರಿನ ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಅಹೋರಾತ್ರಿ ಪೊಲೀಸರ...