September 20, 2024

ತಾಲ್ಲೂಕು ಸುದ್ದಿ

ಪ್ರೊ.ಕೆ.ಎನ್ ಭಗವಾನ್‌ ಬಂಧನಕ್ಕೆ ಜಿಲ್ಲಾ ಒಕ್ಕಲಿಗರ ಸಂಘ ಮನವಿ

ಚಿಕ್ಕಮಗಳೂರು:  ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಪ್ರೊ|| ಕೆ.ಎನ್ ಭಗವಾನ್‌ರವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್...

ರಾಜ್ಯ ಸರ್ಕಾರ ವಿರುದ್ದ ಜಿಲ್ಲಾ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ರಾಜ್ಯದ ಖಜಾನೆ ಲೂಟಿ ಮಾಡಿ ಸಾವಿರಾರು ಕೋಟಿ ಹಣವನ್ನು ಸಂಗ್ರಹಿಸಿದೆ. ಇತ್ತೀಚೆಗೆ ಸಿಎಂ, ಡಿಸಿಎಂ...

ಸೂಕ್ತ ದಾಖಲೆ ಇಲ್ಲದ ವಾಹನ ನಿಷೇಧಿಸಲು ಶ್ರೀ ರಾಮಸೇನೆ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಸಂಚರಿಸುತ್ತಿರುವ ಸೂಕ್ತ ದಾಖಲೆಗಳಿಲ್ಲದ ವಾಹನಗಳನ್ನು ಜಪ್ತಿ ಮಾಡುವಂತೆ ಒತ್ತಾಯಿಸಿ ಶ್ರೀ ರಾಮಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದ್ದಾರೆ. ಜಿಲ್ಲೆಯ...

ಅ.21 ಅಂತರ ಜಿಲ್ಲಾಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಚಿಕ್ಕಮಗಳೂರು: ಶ್ರೀ ವಿಜಯಪುರ ದುರ್ಗ ಸೇವಾಸಮಿತಿ, ನಂದಿಟ್ರಸ್ಟ್ ವತಿಯಿಂದ ೨೯ನೇ ವರ್ಷದ ಶ್ರೀ ದುರ್ಗಾ ಮಾತೆಯ ಶರನ್ನವರಾತ್ರಿ ಅಂಗವಾಗಿ ಅ.೨೧ ರಂದು ಅಂತರ್ ಜಿಲ್ಲಾ ಮಟ್ಟದ ದೇಹದಾರ್ಢ್ಯ...

ನಗರಸಭೆ ಅಧ್ಯಕ್ಷರ ರಾಜೀನಾಮೆ ಪ್ರಹಸನಕ್ಕೆ ಬಿಜೆಪಿ ಸದಸ್ಯರದಿಂದ ಅವಿಶ್ವಾಸ ನಿರ್ಣಯದ ಅಸ್ತ್ರ

ಚಿಕ್ಕಮಗಳೂರು:  ನಗರಸಭಾ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರ ರಾಜೀನಾಮೆ ಪ್ರಹಸನದಿಂದ ಆಕ್ರೋಶಗೊಂಡಿರುವ ಬಿಜೆಪಿ ನಗರಸಭಾ ಸದಸ್ಯರುಗಳು ಅವಿಶ್ವಾಸ ನಿರ್ಣಯದ ಅಸ್ತ್ರ ಬಳಸಿ ಪದತ್ಯಾಗ ಮಾಡಲು ನಿರ್ಧರಿಸಿದ್ದಾರೆ. ಕಳೆದ...

ಬಸವಣ್ಣನವರ ಭಾವಚಿತ್ರ ವಿರೂಪಗೊಳಿಸಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ

ಚಿಕ್ಕಮಗಳೂರು : ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿರು ದುಷ್ಕರ್ಮಿಗಳನ್ನು ಆದಷ್ಟು ಶೀಘ್ರವಾಗಿ ಬಂಧಿಸಿ, ಅವರ ವಿರುದ್ದ ಸೂಕ್ತ ಕಾನೂನು...

ಚಿಕ್ಕಮಗಳೂರು ನಗರಸಭೆಯಲ್ಲಿ ಅಧ್ಯಕ್ಷರ ರಾಜೀನಾಮೆ ಹೈಡ್ರಾಮಾ

ಚಿಕ್ಕಮಗಳೂರು: ನಗರಸಭೆಯಲ್ಲಿ ಅಧ್ಯಕ್ಷರ ರಾಜೀನಾಮೆ ಪ್ರಕ್ರಿಯೆ ಹೈಡ್ರಾಮಾ ಸಾಕ್ಷಿ ಆಗುತ್ತಿದೆ. ಮಾಜಿ ಸಚಿವ ಸಿ.ಟಿ.ರವಿಗೆ ಅಪ್ತ ವರಸಿದ್ದಿ ವೇಣುಗೋಪಾಲ್  ಕೈಕೊಟ್ರಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಎರಡನೇ ಬಾರಿಯೂ...

ಹೆಸರಾಂತ ಆಹಾರ ತಜ್ಞ, ಲೇಖಕ  ಕೆ.ಸಿ. ರಘು ಇನ್ನಿಲ್ಲ

ಚಿಕ್ಹೆಕಮಗಳೂರು: ಹೆಸರಾಂತ ಆಹಾರ ತಜ್ಞ, ಲೇಖಕ  ಕೆ.ಸಿ. ರಘು (60 ವರ್ಷ) ಕಲ್ಮನೆ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ತಿಂಗಳಿಂದ ಶ್ವಾಸಕೋಶ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ...

ಮಕ್ಕಳಿಗೆ ಸಾಹಿತ್ಯಾಭಿರುಚಿ ಬೆಳೆಸುವಲ್ಲಿ ಕೈಜೋಡಿಸಿ

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ ಸಾಹಿತ್ಯಾಭಿರುಚಿ ಬೆಳೆಸುವಲ್ಲಿ ನಿಟ್ಟಿನಲ್ಲಿ ಕನ್ನಡಪರ ವೇದಿಕೆಗಳು ಮುಂದಾಗುವ ಮೂಲಕ ಭಾಷೆ ಬೆಳೆವಣಿಗೆಗೆ ಕೈಜೋಡಿಸಬೇಕು ಎಂದು ಸಿರಿ ಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಜಿ.ಎಸ್.ಗೋನಾಳ್ ಹೇಳಿದರು....

ಶೃಂಗೇರಿಯ ಶಾರದಾ ದೇವಿಗೆ ಹಂಸವಾಹನ (ಬ್ರಾಹ್ಮೀ) ಅಲಂಕಾರ

ಶೃಂಗೇರಿ: ಇಲ್ಲಿಯ ಶಾರದಾ ಮಠದಲ್ಲಿ ಶಾರದಾ ದೇವಿಗೆ ಭಾನುವಾರ ಹಂಸವಾಹನ (ಬ್ರಾಹ್ಮೀ) ಅಲಂಕಾರ ಮಾಡಲಾಗಿತ್ತು. ಶಾರದ ಮಠದಲ್ಲಿ ಶ್ರೀಸೂಕ್ತಜಪ, ಭುವನೇಶ್ವರಿ ಜಪ, ದುರ್ಗಾ ಜಪಗಳ ಬಳಿಕ ಶ್ರೀ ಚಕ್ರಕ್ಕೆ ನವಾಹರಣ ಪೂಜೆ, ಮಧ್ಯಾಹ್ನ...