September 20, 2024

ತಾಲ್ಲೂಕು ಸುದ್ದಿ

ಗಣೇಶೋತ್ಸವಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ 10 ಗಂಟೆ ಒಳಗೆ ಮುಗಿಸಬೇಕು

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ನಡೆಯುತ್ತಿರುವ ಗಣೇಶೋತ್ಸವಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ ೧೦ ಗಂಟೆ ಒಳಗೆ ಮುಗಿಸುವುದರ ಜೊತೆಗೆ ಸಾಮಾಜಿಕ ಬದ್ದತೆ, ಶಾಂತಿ ಕಾಪಾಡಬೇಕೆಂದು ಸಂಘಟಕರಿಗೆ ಸೂಚಿಸಲಾಗಿದೆ ಎಂದು...

ಚಿಕ್ಕಮಗಳೂರು: ಬನಶಂಕರಿ ಮಹಿಳಾ ಸಂಘದ ವತಿಯಿಂದ ನಗರದ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯ ಗೌರಿ-ಗಣೇಶ ಪೂಜೆ ನೆರವೇರಿಸಲಾಯಿತು. ಬೆಳಗ್ಗೆ ಗಂಗೆ ತಂದು ಲಲಿತಾ ಸಹಸ್ರನಾಮ...

ಯುವಕರಲ್ಲಿ ದೇಶಪ್ರೇಮ ಮೂಡಿಸುವ ಶಕ್ತಿ ಎಸ್.ವೈ.ಎಸ್

ಚಿಕ್ಕಮಗಳೂರು: ಸುನ್ನೀ ಯುವಜನ ಸಂಘವು ಇದೇ ಜನವರಿ ೨೪ಕ್ಕೆ ಮೂರು ದಶಕಗ ಳನ್ನು ದಾಟುತ್ತಿರುವ ಹಿನ್ನೆಲೆಯಲ್ಲಿ ಸಂಘವು ಜನ್ಮಿಸಿದ ಮಂಗಳೂರಿನಲ್ಲಿ ೩೦ನೇ ವಾರ್ಷಿಕ ಸಮ್ಮೇಳನ ಕಾರ್ಯ ಕ್ರಮ...

ಅಂಚೆ ನೌಕರರ ಸಹಕಾರ ಸಂಘಕ್ಕೆ 15 ಲಕ್ಷ ನಿವ್ವಳ ಲಾಭ

ಚಿಕ್ಕಮಗಳೂರು: ಅಂಚೆ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘವು ಪ್ರಸ್ತುತ ಸಾಲಿನಲ್ಲಿ ೧೫ ಲಕ್ಷ ರೂ. ನಿವ್ವಳ ಲಾಭಗಳಿಸುವ ಮೂಲಕ ಆರ್ಥಿಕವಾಗಿ ಮುನ್ನೆಡೆಯುತ್ತಿದೆ ಎಂದು ಸಂಘದ ಅಧ್ಯಕ್ಷ...

ಸಾಮಾಜಿಕ ಬದ್ಧತೆಯಿಂದ ಔಷಧಾಲಯಗಳು ಕಾರ್ಯನಿರ್ವಹಿಸಬೇಕು

ಚಿಕ್ಕಮಗಳೂರು: ಹದಿಹರೆಯ ಯುವಕರಿಗೆ ಮೆಡಿಕಲ್ ಶಾಪ್‌ಗಳಲ್ಲಿ ನಶೆ ಭರಿಸುವ ವಸ್ತು ಗಳು ವಿತರಿಸುವಾಗ ಜಾಗೃತರಾಗಿರಬೇಕು. ಯುವಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸಾಮಾಜಿಕ ಬದ್ಧತೆ ಯಿಂದ ಕಾರ್ಯನಿರ್ವಹಿಸಬೇಕು ಜಿಲ್ಲಾ ಪೊಲೀಸ್...

ಮೀಟರ್ ಬಡ್ಡಿಯ ಮಾಫಿಯಾದಿಂದ ಬೀದಿ ಬದಿ ವ್ಯಾಪಾರಸ್ಥರನ್ನು ರಕ್ಷಣೆ ಮಾಡಬೇಕು

ಚಿಕ್ಕಮಗಳೂರು-: ಮೀಟರ್ ಬಡ್ಡಿಯ ಮಾಫಿಯಾದಿಂದ ಬೀದಿ ಬದಿ ವ್ಯಾಪಾರಸ್ಥರನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಆತ್ಮನಿರ್ಭರ ಸ್ವನಿಧಿ ಯೋಜನೆಯಡಿ...

ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ

ಚಿಕ್ಕಮಗಳೂರು: ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು. ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ...

ಬಿಎಸ್‌ಪಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಚಿಕ್ಕಮಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸುಭದ್ರವಾದ ಸಂವಿಧಾನವನ್ನು ರಚಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಕೆಳ ವರ್ಗದ ಜನ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಸದಾ...

ಹಿಂದೂ ಮಹಾಗಣಪತಿ ದಶಮಾನೋತ್ಸವ ಸಂಭ್ರಮ

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಹಿಂದೂ ಮಹಾಗಣಪತಿ ದಶಮಾನೋತ್ಸವ ಸಂಭ್ರಮ.ಸೆ.೧೮ ರ ಸೋಮವಾರದಿಂದ ೩೦ ರಂದು ಶನಿವಾರದವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ ಎಂದು ಸಮಿತಿಯ ಸಂತೋಷ್ ಕೊಟ್ಯಾನ್...

ಸತತ ಅಭ್ಯಾಸದಿಂದ ಗುರಿ ಮುಟ್ಟಲು ಸಾಧ್ಯ 

ಚಿಕ್ಕಮಗಳೂರು:  ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಸತತ ಅಭ್ಯಾಸದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ...