September 20, 2024

ತಾಲ್ಲೂಕು ಸುದ್ದಿ

ನಗರದಲ್ಲಿ ಪ್ಲಾಸ್ಟಿಕ್ ಮಾರುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ

ಚಿಕ್ಕಮಗಳೂರು: : ನಗರದಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸಲು ಕಳೆದ ಒಂದೂವರೆ ವರ್ಷದಿಂದ ಜಾಗೃತಿ ಮೂಡಿಸುತ್ತಿದ್ದರೂ ಕೆಲ ವರ್ತಕರು ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದಾರೆ, ಇದು ಕೊನೆಯ ಎಚ್ಚರಿಕೆಯಾಗಿದ್ದು, ಪ್ಲಾಸ್ಟಿಕ್ ಬಳಸುವ...

ಕಂದಾಯ ಇಲಾಖೆ ಸುಧಾರಣೆ ಮೂಲಕ ಜನಮಾನ್ಯರಿಗೆ ಅನುಕೂಲ

ಚಿಕ್ಕಮಗಳೂರು: ಸರ್ಕಾರದ ಮಾತೃ ಇಲಾಖೆ ಆಗಿರುವ ಕಂದಾಯ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ಮಾಡುವ ಮೂಲಕ ಜನ ಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾ ಉಸ್ತುವಾರಿ...

ಎತ್ತಿನಭುಜ ತಾಣಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಬಹುತೇಕ ಇಳಿಮುಖವಾದರೂ ಚಿಕ್ಕಮಗಳೂರು ಜಿಲ್ಲೆಯ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಪ್ರವಾಸಿ ತಾಣಗಳಲ್ಲಿ ಬೆಟ್ಟಗುಡ್ಡಗಳು ಕುಸಿಯೋದು, ಮರಗಳು ಮುರಿದು ಬೀಳೋದು ಇನ್ನೂ ನಿಂತಿಲ್ಲ....

ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆ

ಚಿಕ್ಕಮಗಳೂರು: ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಡವರ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನಾಚರಣೆಯನ್ನು ದೇವಾಲಯಗಳಲ್ಲಿ ಮತ್ತು ದರ್ಗಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಚರಣೆ ಮಾಡಲಾಗಿದೆ ಎಂದು...

ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸಭ್ಯಸ್ಥರಂತೆ ಮುಖವಾಡ...

ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಿ

ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯದಲ್ಲಿ ಜಿಲ್ಲೆ ೧೭ನೇ ಸ್ಥಾನದಲ್ಲಿದ್ದು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮವಹಿಸುವಂತೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ಹಾಗೂ ಜಿಲ್ಲೆ ಉಸ್ತುವಾರಿ...

ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ಲಸಿಕೆ ಅಭಿಯಾನ

ಚಿಕ್ಕಮಗಳೂರು:  ಜಿಲ್ಲೆಯಾದ್ಯಂತ ಮಾರಕ ರೋಗಗಳ ವಿರುದ್ಧ ನೀಡುವ ಲಸಿಕೆಗಳಿಂದ ವಂಚಿತರಾದಂತಹ ೫ ವರ್ಷದೊಳಗಿನ ಎಲ್ಲಾ ಮಕ್ಕಳು ಹಾಗೂ ಗರ್ಭಿಣಿಯರಿಗೆ ಲಸಿಕೆಗಳನ್ನು ಹಾಕಲು ಕ್ರಮ ವಹಿಸುವಂತೆ ಆರೋಗ್ಯ ಮತ್ತು...

ಶ್ರೀ ಜೈನ್ ಸಂಘ ಮಹಿಳಾ ಮಂಡಲದ ಅಧ್ಯಕ್ಷೆಯಾಗಿ ಸಪ್ನಾಛಾಜೆಡ್ ಆಯ್ಕೆ

ಚಿಕ್ಕಮಗಳೂರು: ಜೈನ್ ಸಂಘ ಮಹಿಳಾ ಮಂಡಲದ ನೂತನ ಅಧ್ಯಕ್ಷೆರಾಗಿ ಸಪ್ನಾ ಛಾಜೆಡ್, ಕಾರ್ಯದರ್ಶಿಯಾಗಿ ಊರ್ಮಿಳಾ ಜೈನ್, ಖಜಾಂಚಿಯಾಗಿ ಅನುಪಮಾ ಲೂನಾವತ್ ಆಯ್ಕೆ ಶ್ರೀ ಜೈನ ಸಂಘ ಮಹಿಳಾ...

ಶ್ರೀಘ್ರದಲ್ಲಿ  ವಾಣಿಜ್ಯ ಸಂಕೀರ್ಣಗಳು ವರ್ತಕರಿಗೆ ಮುಕ್ತ 

ಚಿಕ್ಕಮಗಳೂರು:  ನಗರದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣಗಳಲ್ಲಿ ಶೌಚಾಲಯ, ವಿದ್ಯುತ್ ಸಂಪರ್ಕ, ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದ ಕೂಡಲೇ ಎರಡೂ ವಾಣಿಜ್ಯ ಸಂಕೀರ್ಣಗಳು ವರ್ತಕರಿಗೆ ಮುಕ್ತ ಮಾಡಿಕೊಡಲಾಗುವುದು ಎಂದು ನಗರಸಭಾಧ್ಯಕ್ಷ...

ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ

ಚಿಕ್ಕಮಗಳೂರು:  ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ದವರು ಜನಮಾನಸದಲ್ಲಿ ಶಾಶ್ವತವಾಗಿ ಉಳಿಯುತ್ತಾರೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು. ನಗರದ ಕೆಪಿಟಿಸಿಎಲ್ ಸಮುದಾಯ ಭವನದಲ್ಲಿ ಸೋಮವಾರ ನಡೆದ ಸೇವೆ...