September 20, 2024

ತಾಲ್ಲೂಕು ಸುದ್ದಿ

ಸಣ್ಣ ಸಮುದಾಯಗಳ ತಮ್ಮ ಹಕ್ಕು ಪಡೆಲು ಸಂಘಟಿತರಾಗಬೇಕು

ಚಿಕ್ಕಮಗಳೂರು: ಸಣ್ಣ ಸಣ್ಣ ಸಮುದಾಯಗಳ ಜನ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಸಂಘಟಿತರಾಗಬೇಕೆಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ಭಾನುವಾರ ನಗರದ ತಮಿಳು ಸಂಘದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ...

ಠಾಣೆ ಸಿಬ್ಬಂದಿ ವಿರುದ್ಧ ದೂರಿಗಾಗಿ ಕ್ಯೂಆರ್ ಕೋಡ್

ಚಿಕ್ಕಮಗಳೂರು: ಸಹಾಯ ಕೋರಿ ಬಂದವರಿಗೆ ಪೊಲೀಸ್ ಠಾಣೆಯಲ್ಲಿ ಸ್ಪಂದನೆ ದೊರಕುತ್ತಿಲ್ಲವೇ, ಸಿಬ್ಬಂದಿ ಸೌಜನ್ಯದಿಂದ ನಡೆದುಕೊಳ್ಳುತ್ತಿಲ್ಲವೆ... ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು...

ಪರಿಸರಕ್ಕೆ ಧಕ್ಕೆ ಆಗದ ರೀತಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

ಚಿಕ್ಕಮಗಳೂರು:  ಪರಿಸರಕ್ಕೆ ಧಕ್ಕೆ ಆಗದ ರೀತಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಭರವಸೆ ನೀಡಿದರು. ಅವರು ಶನಿವಾರ ಚಿಕ್ಕಮಗಳೂರು ರೆಸಾರ್ಟ್ ಮಾಲೀಕರ...

ಅತಿವೃಷ್ಟಿ-ಅನಾವೃಷ್ಟಿ ಪರಿಸ್ಥಿತಿಗೆ ಅಧಿಕಾರಿಗಳು ಸನ್ನದ್ಧರಾಗಬೇಕು

ಚಿಕ್ಕಮಗಳೂರು: ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾದರೆ ಅಥವಾ ಮಳೆ ಕೈಕೊಟ್ಟರೆ ಎದುರಾಗಬಹುದಾದ ಪರಿಸ್ಥಿತಿಯನ್ನು ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ರಾಜಕೀಯ ಮಾತನಾಡೋಕೆ ಇಲ್ಲಿಗೆ ಬರಬೇಕಿಲ್ಲ

ಚಿಕ್ಕಮಗಳೂರು: ರೆಸಾರ್ಟ್‌ನಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ರಾಜಕೀಯ ಮಾತನಾಡೋಕೆ ಇಲ್ಲಿಗೆ ಬರಬೇಕಿಲ್ಲ. ಬೆಂಗಳೂರಿನಲ್ಲೇ ಮಾತನಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮುಳ್ಳಯ್ಯಗನಗಿರಿ ಸಮೀಪದ ಪ್ರೈಂರೋಸ್...

ಗೃಹಜ್ಯೋತಿ 86 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ

ಚಿಕ್ಕಮಗಳೂರು: ಗೃಹಜ್ಯೋತಿ ಗೊಂದಲಗಳು ಬಗೆಹರಿದಿವೆ. ಸುಮಾರು ೮೫ ರಿಂದ ೮೬ ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಅವರು ಶನಿವಾರ ನಗರದಲ್ಲಿ...

ಇಂದಿನಿಂದ ಗೃಹ ಜ್ಯೋತಿ ಯೋಜನೆ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ಜುಲೈ ೦೧ ರಿಂದ ಆರಂಭವಾಗಿದೆ ಎಂದು ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ...

ಚಿಕ್ಕಮಗಳೂರು-ಹಾಸನ ರೈಲು ಮಾರ್ಗ – 156 ಎಕರೆ ಜಮೀನಿನ ಭೂಸ್ವಾಧೀನ ಪೂರ್ಣ

ಚಿಕ್ಕಮಗಳೂರು: ಚಿಕ್ಕಮಗಳೂರು-ಹಾಸನ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಅಗತ್ಯವಿರುವ ೧೫೬ ಎಕರೆ ಜಮೀನಿನ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೇ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ನಿರ್ಗಮಿತ...

ನೂತನ ಜಿಲ್ಲಾಧಿಕಾರಿ ಮೀನಾನಾಗರಾಜ್ ಅಧಿಕಾರ ಸ್ವೀಕಾರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ssನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಶುಕ್ರವಾರ ಮಧ್ಯಾಹ್ನದ ವೇಳೆಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತನ ಜಿಲ್ಲಾಧಿ ಕಾರಿ...

ಆತ್ಮವಿಶ್ವಾಸದಿಂದ ಕೆಲಸ ಮಾಡಿದರೇ ಯಶಸ್ಸು ಗಳಿಸಲು ಸಾಧ್ಯ

ಚಿಕ್ಕಮಗಳೂರು: ಆತ್ಮವಿಶ್ವಾಸದಿಂದ ಕೆಲಸ ಮಾಡಿದರೇ ಯಶಸ್ಸು ಗಳಿಸಲು ಸಾಧ್ಯ ಎಂದು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ರಾಗಿ ಕಾರ್ಯನಿರ್ವಹಿಸಿ ನಿವೃತ್ತಿಗೊಂಡ ಕೆ.ಸಿ.ದಕ್ಷಿಣಮೂರ್ತಿ ತಿಳಿಸಿದರು....