September 20, 2024

ತಾಲ್ಲೂಕು ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಮಗ್ರ ತನಿಖೆ ನಡೆಸಿ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು:  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ೧೮೭ ಕೋಟಿ ರೂ ಹಗರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಕ್ರಮ ಕೈಗೊಂಡು ನಿಗಮಕ್ಕೆ ಹಣವನ್ನು ವಾಪಸ್ ಹಾಕುವಂತೆ...

ಓದುವ ಹವ್ಯಾಸ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ

ಚಿಕ್ಕಮಗಳೂರು: ಓದುವ ಹವ್ಯಾಸ ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ ಎಂದು ನಿವೃತ್ತ ಡಯಟ್ ಉಪ ಪ್ರಾಂಶುಪಾಲ ಬಿ.ಎಲ್.ಶರಶ್ಚಂದ್ರ ಹೇಳಿದರು, ತಾಲೂಕಿನ ಕುಂದೂರು ಗ್ರಾಮದ ಬನವಾಸಿಯಲ್ಲಿ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ...

ಕಳೆದ ೬ ತಿಂಗಳಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ೫೦೨೧ ಪ್ರಕರಣ ಇತ್ಯರ್ಥ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಕಳೆದ ೬ ತಿಂಗಳಲ್ಲಿ ೫೦೨೧ ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಎಂದು ಆಯೋಗದ ರಾಜ್ಯಾಧ್ಯಕ್ಷ (ಪ್ರಭಾರಿ) ಡಾ. ಶ್ಯಾಮ್ ಭಟ್ ಅವರು...

ಜಾತ್ಯಾತೀತ ತತ್ತ್ವ ಅಡಿಯಲ್ಲಿ ಕೆಂಪೇಗೌಡರನ್ನು ನೋಡಬೇಕು

ಚಿಕ್ಕಮಗಳೂರು: ಜಾತ್ಯಾತೀತ ತತ್ತ್ವ ಅಡಿಯಲ್ಲಿ ಕೆಂಪೇಗೌಡರನ್ನು ನೋಡಬೇಕು ಎಂದು ಬಾಣಾವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದೊರೇಶ್ ಬಿಳಿಕೆರೆ ಹೇಳಿದರು. ನಗರದ ಕುವೆಂಪು ಕಲಾಮಂದಿರದಲ್ಲಿ...

ಸಾರ್ವಜನಿಕ ಆಸ್ಪತ್ರೆಗೆ ಮಾನವಹಕ್ಕುಗಳ ಆಯೋಗದ ಅಧ್ಯಕ್ಷರ ಭೇಟಿ

ಚಿಕ್ಕಮಗಳೂರು: ಮಾನವಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್‌ಭಟ್ ಗುರುವಾರ ನಗರದ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಗೆ ಭೇಟಿನೀಡಿ ಪರಿಶೀಲಿಸಿ, ರೋಗಿಗಳ ಆರೋಗ್ಯ ವಿಚಾರಿಸಿ ಸಮಸ್ಯೆ ಕೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ...

ಜನರ ತೆರಿಗೆ ಹಣ ಸಮರ್ಪಕವಾಗಿ ಬಳಸಿ

ಚಿಕ್ಕಮಗಳೂರು: ಜಿಲ್ಲೆಯು ಪ್ರವಾಸೋದ್ಯಮಕ್ಕೆ ಹೆಸರಾಗಿದೆ ಪ್ರೇಕ್ಷಣೀಯ ಸ್ಥಳಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಆಧಾಯ ಕ್ರೋಡಿಕರಿಸಿ ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ನಗರದ ಅಭಿವೃದ್ಧಿಗೆ ಮುಂದಾಗಿ ಎಂದು ಐದನೇ...

ವಿವಿಧ ಈಡೇರಿಕೆಗೆ ಒತ್ತಾಯಿಸಿ ಸಹಾಯಕಿಯರ ಪ್ರತಿಭಟನೆ

ಚಿಕ್ಕಮಗಳೂರು:  ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂ ಚಾಯಿತಿ ಸ್ವಚ್ಚವಾಹಿನಿ ಆಟೋ ಡ್ರೈವರ್‍ಸ್ ಮತ್ತು ಸಹಾಯಕಿಯರ ಜಿಲ್ಲಾ ಸಂಘದ ಮಹಿಳೆಯರು ನಗರದ ಜಿಲ್ಲಾ ಪಂಚಾಯಿತಿ...

ಸಿಡಿಎ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡದಿದ್ದರೆ ಕಾಂಗ್ರೆಸ್ ವಿರುದ್ಧ ಉಗ್ರ ಚಳುವಳಿ

ಚಿಕ್ಕಮಗಳೂರು: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮೊದಲ ಅವಧಿಗೆ ದಲಿತ ಸಮುದಾಯಕ್ಕೆ ಅಧ್ಯಕ್ಷ ಸ್ಥಾನವನ್ನು ಮೀಸಲಿಟ್ಟು ಆಯ್ಕೆಮಾಡಬೇಕು ಇಲ್ಲವಾದರೆ ಕಾಂಗ್ರೆಸ್ ವಿರುದ್ಧ ಉಗ್ರ ಚಳುವಳಿ ನಡೆಸಲು ದಲಿತ ಪ್ರಗತಿಪರ...

ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಗಳಿಂದ ದೂರವಿರಿ

ಚಿಕ್ಕಮಗಳೂರು: ಯೌವನದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಗಳಿಗೆ ಬಲಿಯಾದರೆ ಬದುಕು ದುಸ್ತರವಾಗುವ ಜೊತೆಗೆ ಶಾರೀರಿಕ ಹಾಗೂ ಮಾನಸಿಕ ಖಿನ್ನತೆಗೆ ಒಳಗಾಗಿ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದು...

ಮಾದಕ ವಸ್ತುಗಳ ಕಳ್ಳಸಾಗಾಣೆ-ಮಾದಕ ವ್ಯಸನದ ವಿರುದ್ಧ ಜಾಗೃತಿ ಜಾಥಾ

ಚಿಕ್ಕಮಗಳೂರು: ಸಮುದಾಯವನ್ನು ಮಾದಕ ವ್ಯಸನಗಳಿಂದ ಹೊರತರಬೇಕೆಂಬುದು ನಮ್ಮ ನಿಮ್ಮೆಲ್ಲರ ಕಾಳಜಿಯಾಗಬೇಕೆಂಬುದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ಕರೆ ನೀಡಿದರು. ಅವರು ಇಂದು ತಾಲೂಕು ಕಚೇರಿ...