September 21, 2024

ತಾಲ್ಲೂಕು ಸುದ್ದಿ

ಸಾರ್ವಜನಿಕ ಸೇವೆಗೆ ರೋಟರಿ ಥೀಮ್ ಪಾರ್ಕ್

ಚಿಕ್ಕಮಗಳೂರು:  ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತು ಮತ್ತು ಸೌಲಭ್ಯಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೋಟರಿ ಜಿಲ್ಲಾ ರಾಜ್ಯಪಾಲೆ ಬಿ ಸಿ ಗೀತ ಸಲಹೆ...

ಲೋಕಸಭಾ ಚುನಾವಣೆಯಿಂದ ದೇಶದ ಭವಿಷ್ಯ ನಿರ್ಧಾರ

ಚಿಕ್ಕಮಗಳೂರು: ಭಾರತದ ಸಂಸ್ಕೃತಿ ಪರಂಪರೆ ಉಳಿಯಲು ಹಾಗೂ ಪರಿಶಿ? ಜಾತಿ, ಪರಿಶಿ? ಪಂಗಡದ ಸಮುದಾಯವನ್ನು ಪ್ರಧಾನಿ ನರೇಂದ್ರ ಮೋದಿ ಹಂತ ಹಂತವಾಗಿ ಮೇಲಕ್ಕೆ ತರುತ್ತಿರುವುದನ್ನು ಮನಗಂಡು ಈ...

ಸಂವಿಧಾನ ರಕ್ಷಣೆಗೆ ಜಾಗೃತಿಯಿಂದ ಮತದಾನ ಅಗತ್ಯ

ಚಿಕ್ಕಮಗಳೂರು: : ದೇಶದಲ್ಲಿ ಬದಲಾವಣೆ ಅಗತ್ಯವಾಗಿದ್ದು ಕೋಮುವಾದಿ ರಾಜಕಾರಣ ದಿಕ್ಕರಿಸಿ ಸಂವಿಧಾನ ರಕ್ಷಿಸುವ ಕುರಿತು ಜನಜಾಗೃತಿಗಾಗಿ ರಾಜ್ಯದ ಹಲವು ಭಾಗಗಳಲ್ಲಿ ಜಾಥಾ ನಡೆಸಿ ಅರಿವು ಮೂಡಿಸಲಾಗುತ್ತಿದೆ ಎಂದು...

ಡಾ. ಅಂಬೇಡ್ಕರ್ ಅಧ್ಯಯನ ಸಂಸ್ಥೆಗೆ ಜಾಗ ನೀಡಲು ಆಗ್ರಹ

ಚಿಕ್ಕಮಗಳೂರು: ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಸಂಸ್ಥೆಗೆ ಹಾಗೂ ಬುದ್ಧ ವಿಹಾರ ಕಾರ್ಯಚಟುವಟಿಕೆಗೆ ನಿವೇಶನ ಮಂಜೂರು ಮಾಡುವಂತೆ ಜಿಲ್ಲಾಡಳಿತ, ಸರ್ಕಾರ ಮತ್ತು ಶಾಸಕರಿಗೆ ಮನವಿ ನೀಡಲಾಗಿದೆ ಎಂದು...

ಭ್ರಷ್ಟರ ವಾಷಿಂಗ್ ಮೆಷಿನ್ ಬಿಜೆಪಿ

ಚಿಕ್ಕಮಗಳೂರು:  ಸರಕಾರದ ಸ್ವಾಯುತ್ತ ಸಂಸ್ಥೆಗಳ ಮೂಲಕ ಗುತ್ತಿಗೆದಾರರು, ಕಾರ್ಪೋರೇಟ್ ಉದ್ಯಮಿಗಳನ್ನು ಬೆದರಿಸಿ ಅವರಿಂದ ಕೋಟ್ಯಂತರ ರೂ. ಎಲೆಕ್ಟ್ರೋಲ್ ಬಾಂಡ್ ಪಡೆದಿರುವ ಬಿಜೆಪಿ ಭ್ರಷ್ಟಾಚಾರಿಗಳ ಜನತಾಪಾರ್ಟಿ ಎಂದು ಎಐಸಿಸಿ...

ಮತದಾನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಚಾಲನೆ

ಚಿಕ್ಕಮಗಳೂರು: ಏಪ್ರಿಲ್ ೨೬ ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರ್ಹ ಮತದಾರರು ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ...

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಅಪಾರ

ಚಿಕ್ಕಮಗಳೂರು: : ದಿನದ ೨೪ ಗಂಟೆಗಳ ಕಾಲ ವಿಶ್ರಾಂತಿ ಇಲ್ಲದೆ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರ ರಕ್ಷಣೆ ಮತ್ತು ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಅಪಾರವಾದದ್ದು...

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಿ

ಚಿಕ್ಕಮಗಳೂರು: ಭಾರತ ಸಂವಿಧಾನವು ದೇಶದ ನಾಗರೀಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ ಮತ್ತು ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವು ಆಗಿದೆ. ಆದ್ದರಿಂದ ಅರ್ಹ...

ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದು ಶತಸಿದ್ಧ

ಚಿಕ್ಕಮಗಳೂರು: ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದಿಂದ ೩೭೦, ಎನ್‌ಡಿಎ ಸೇರಿ ೫೦೦ ಸೀಟು ಗೆದ್ದು ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಬಿಜೆಪಿ ರಾಜ್ಯ ವಕ್ತಾರ...

ಬಿಜೆಪಿಯವರ ಟೀಕೆಗಳು ರಚನಾತ್ಮಕವಾಗಿರಬೇ-ಮಿತಿಮೀರಿದರೆ ನಮ್ಮ ಬತ್ತಳಿಕೆಯಲ್ಲೂ ಬಾಣಗಳಿವೆ

ಚಿಕ್ಕಮಗಳೂರು: ಬಿಜೆಪಿಯವರ ಟೀಕೆಗಳು ರಚನಾತ್ಮಕವಾಗಿರಬೇಕು, ಮಿತಿಮೀರಿದರೆ ನಮ್ಮ ಬತ್ತಳಿಕೆಯಲ್ಲೂ ಬಾಣಗಳಿವೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಎಚ್ಚರಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಬಿಜೆಪಿ ನಾಯಕರು...