September 21, 2024

ತಾಲ್ಲೂಕು ಸುದ್ದಿ

ಶೃಂಗೇರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ

ಚಿಕ್ಕಮಗಳೂರು: ಶೃಂಗೇರಿ ಪಟ್ಟಣಕ್ಕೆ ಮಂಗಳವಾರ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಗದ್ಗರು ಶ್ರೀ ಭಾರತಿ ತೀರ್ಥ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದುಕೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಎಲ್ಲರೂ ಅವರ ಧರ್ಮದ...

ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ ಮೃತ ಮಹಿಳೆಯಾಗಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಕೆಎಫ್.ಡಿ ಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ...

ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಮಗಳೂರು: ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಖಂಡಿಸಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ನಗರದ ಆದ್ರಿಕಾ ಹೋಟೆಲ್ ಹೊರಗೆ ಪ್ರತಿಭಟನೆ ನಡೆಸಿತು. ನೀತಿ ಸಂಹಿತೆ ಜಾರಿಯಲ್ಲಿ ಇದ್ದರು...

ಸಂಸದರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ

ಚಿಕ್ಕಮಗಳೂರು: ಕಳೆದ ಹತ್ತು ವರ್ಷಗಳಲ್ಲಿ ಸಂಸದರಾದವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ನಾನು ಎರಡು ವರ್ಷಗಳ ಕಾಲ ಸಂಸದನಾಗಿದ್ದ ಅವಧಿಯಲ್ಲಿ ಮಂಜೂರು ಮಾಡುತ್ತಿದ್ದ ಕಾಮಗಾರಿಗಳು...

ವರ್ತೆಗುಂಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್...

ಗ್ಯಾರಂಟಿಗಳು ಬಿಟ್ಟಿ ಅಲ್ಲ-ಬದುಕಿನ ಯೋಜನೆಗಳು

ಚಿಕ್ಕಮಗಳೂರು:  ರಾಜ್ಯ ಸರಕಾರದ ಗ್ಯಾರಂಟಿಗಳು ಬದುಕಿನ ಯೋಜನೆಗಳೆ ವಿನಾ ಬಿಟ್ಟಿ ಅಲ್ಲ. ಗ್ಯಾರಂಟಿ ಬಿಟ್ಟಿ ಯೋಜನೆ ಎಂದು ಅಪಹಾಸ್ಯ ಮಾಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಹೇಳಿಕೆ...

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ಜಿಲ್ಲೆಗೆ ಆಗಮಿಸುತ್ತಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಮಾ.೨೬ ರಂದು ನಗರದ ಎಐಟಿ ಸಭಾಂಗಣದಲ್ಲಿ ಅದ್ದೂರಿ ಸ್ವಾಗತ ಸಭೆ ಏರ್ಪಡಿಸಿರುವುದಾಗಿ...

19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಸಿದ್ದತೆ

ಚಿಕ್ಕಮಗಳೂರು: ಇದೇ ತಿಂಗಳ ೨೯-೩೦ ರಂದು ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ನಡೆಯಲಿರುವ ೧೯ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಸಂಪೂರ್ಣ ಸಿದ್ಧತೆ ಆಗಿದೆ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಒಗ್ಗೂಡಿ ಕೆಲಸ

ಚಿಕ್ಕಮಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೆ ಎದುರಿಸಲು ಪಕ್ಷದಲ್ಲಿ ಒಡಂಬಡಿಕೆ ಆಗಿದ್ದು ಚುನಾವಣೆಯಲ್ಲಿ ಗೆಲ್ಲಲು ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಜೆಡಿಎಸ್...

ಮೋಕ್ಷದ ಮಾರ್ಗ ತೋರಿದ ಸಂತರ ಪೈಕಿ ಕೈವಾರ ತಾತಯ್ಯ

ಚಿಕ್ಕಮಗಳೂರು:  ಧರ್ಮ ಬೋಧಕರು, ಶ್ರೇಷ್ಠ ಸಂತರು, ಜ್ಞಾನ, ಮೋಕ್ಷದ ಮಾರ್ಗ ತೋರಿದ ಸಂತರ ಪೈಕಿ ಕೈವಾರ ತಾತಯ್ಯ ಅವರೂ ಒಬ್ಬರು ಎಂದು ಸಾಹಿತಿಗಳಾದ ಶ್ರೀನಿವಾಸ ನಾಯ್ಡ್ ತಿಳಿಸಿದರು....