September 20, 2024

ತಾಲ್ಲೂಕು ಸುದ್ದಿ

ಸಾಧಕರಾಗಬೇಕಾದರೆ ಕೆಲವನ್ನು ತ್ಯಾಗ ಮಾಡಬೇಕಾಗುತ್ತದೆ

ಚಿಕ್ಕಮಗಳೂರು: ಸಾಧಕರಾಗಬೇಕಾದರೆ ಕೆಲವನ್ನು ತ್ಯಾಗ ಮಾಡಬೇಕಾಗುತ್ತದೆ. ನಿತ್ಯ ಜೀವನದಲ್ಲಿ ಸರಳ ಶಿಸ್ತನ್ನು ಅಳವಡಿಸಿಕೊಂಡಲ್ಲಿ ವೃತ್ತಿ ಬದುಕಿನಲ್ಲೂ ಯಶಸ್ಸುಗಳಿಸಬಹುದು ಎಂದು ಆದಿಚುಂಚನಗಿರಿ ಯೂನಿವರ್ಸಿಟಿಯ ರಿಜಿಸ್ಟ್ರರ್ ಡಾ. ಸಿ.ಕೆ ಸುಬ್ಬರಾಯ...

ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಲು ಕರವೇ ಒತ್ತಾಯ

ಚಿಕ್ಕಮಗಳೂರು: ನಗರದ ಪ್ರತಿಯೊಂದು ಅಂಗಡಿ ಮುಂಗಟ್ಟುದಾರರ ನಾಮಫಲಕಗಳಲ್ಲಿ ಶೇ.೬೦ ರಷ್ಟು ಕನ್ನಡ ಪದಗಳಿಗೆ ಆದ್ಯತೆ ನೀಡುವ ಮೂಲಕ ಕ್ರಮ ವಹಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಘಟಕವು...

ಗೌರವಧನ ಹೆಚ್ಚಳಗೊಳಿಸದೇ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿಗಳಲ್ಲಿ ಹಲವಾರು ದಶಕಗಳಿಂದ ದುಡಿಯುತ್ತಿರುವ ಮಹಿಳಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಳಗೊಳಿಸಬೇಕು ಎಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರುಗಳ ಫೆಡರೇಷನ್ ವತಿಯಿಂದ ಶಾಸಕ ಹೆಚ್.ಡಿ.ತಮ್ಮಯ್ಯ ಕಚೇರಿಯ...

ಫೆ.೨೪ ಕ್ಕೆ ಕಲಾಮಂದಿರದಲ್ಲಿ ಕಲ್ಕಟ್ಟೆ ಕನ್ನಡ ನೃತ್ಯ ನಮನ

ಚಿಕ್ಕಮಗಳೂರು: ಜಿಲ್ಲೆಯ ಪ್ರತಿಷ್ಠಿತ ಸಾಂಸ್ಕೃತಿಕ ವೇದಿಕೆಯಾದ ಕಲ್ಕಟ್ಟೆ ಪುಸ್ತಕದ ಮನೆಗೆ ೨೧ ವೆರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ಫೆ.೨೪ರಂದು ಶನಿವಾರ ಸಂಜೆ ೬ ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ...

ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಪತ್ರ ಅಭಿಯಾನ

ಚಿಕ್ಕಮಗಳೂರು: ನಗರದ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಕೆಲ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಹಾಗೂ ಅಮಿತ್...

ಸಂವಿಧಾನ ಜಾಗೃತಿ ಅಂಗವಾಗಿ ವಾಕಥಾನ್

ಚಿಕ್ಕಮಗಳೂರು:  ಸಂವಿಧಾನದ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಂವಿಧಾನದ ಜಾಗೃತಿ ಜಾಥಾದ ಉದ್ದೇಶ ಎಂದು ಜಿಲ್ಲಾಧಿಕಾರಿ ಸಿ.ಎನ್ ಮೀನಾ ನಾಗರಾಜ್ ತಿಳಿಸಿದರು. ಅವರು ಇಂದು ಜಿಲ್ಲಾಡಳಿತ,...

ವ್ಯವಹಾರಿಕ ಜ್ಞಾನ ಮುಂದಿನ ಜೀವನ ಉತ್ತುಂಗಕ್ಕೆ ಸಹಕಾರಿ

ಚಿಕ್ಕಮಗಳೂರು:  ಬೆಳೆಯುವ ಸಿರಿ ಮೊಳಕೆಯಲ್ಲೇ ಎಂಬಂತೆ ಮಕ್ಕಳಿಗೆ ಶಾಲೆಗಳಲ್ಲಿ ಪಠ್ಯ ದೊಂದಿಗೆ ವ್ಯವಹಾರಿಕ ಜ್ಞಾನ ಬೆಳೆಸಿದರೆ ಅವರ ಮುಂದಿನ ಜೀವನ ಉತ್ತುಂಗಕ್ಕೆ ಸಾಗಲು ಸಹಕಾರಿಯಾಗಲಿದೆ ಎಂದು ಶಂಕರ...

ಬೆಳವಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾವೇರಮ್ಮ ಆಯ್ಕೆ

ಚಿಕ್ಕಮಗಳೂರು:  ತಾಲ್ಲೂಕಿನ ಬೆಳವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷಗಾದಿ ಚುನಾವಣೆಗೆ ಭಾರೀ ಪೈಪೋಟಿ ನಡುವೆ ಅಂತಿಮವಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾವೇರಮ್ಮ ಅವರು ೭ ಮತಗಳನ್ನು ಗಳಿಸಿ ಕೊಳ್ಳುವ...

ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ

ಚಿಕ್ಕಮಗಳೂರು: ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ ಎಂದು ಚಾಮರಾಜನಗರ ಜಿಲ್ಲೆಯ ಹರವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಮಹೇಶ್ ಹರವೆ ಹೇಳಿದರು....

ನಗರದಲ್ಲಿ ಸಂವಿಧಾನದ ಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ಚಿಕ್ಕಮಗಳೂರು: ಕಳೆದ ಒಂದು ತಿಂಗಳಿನಿಂದ ಜಿಲ್ಲಾದ್ಯಂತ ಯಶಸ್ವಿಯಾಗಿ ಸಂಚರಿಸಿರುವ ಸಂವಿಧಾನದ ಜಾಗೃತಿ ಜಾಥಾದ ಅಂತಿಮ ದಿನವಾಗಿ ಜಿಲ್ಲಾಕೇಂದ್ರದಲ್ಲಿ ವಿವಿಧ ಆಕರ್ಷಣೀಯ ಕಾರ್ಯಕ್ರಮಗಳೊಂದಿಗೆ ಸಂವಿಧಾನ ಜಾಗೃತಿ ಹಬ್ಬ ಆಚರಣೆ...