September 21, 2024

ಚಿಕ್ಕಮಗಳೂರು

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರೈತ ಸಂಘ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ...

ಮುತ್ತೋಡಿಯಲ್ಲಿ ಆನೆ ಶಿಬಿರಕ್ಕೆ ಪರಿಸರ ಸಂಘಟನಗಳ ವಿರೋಧ

ಚಿಕ್ಕಮಗಳೂರು: ಅರಣ್ಯ ಇಲಾಖೆ ಭದ್ರಾ ಅಭಯಾರಣ್ಯದ ಮುತ್ತೋಡಿ ವಿಭಾಗದಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಖಾಯಂ ಆನೆ ಶಿಬಿರ ವ್ಯವಸ್ಥೆಗೊಳಿಸಲು ಮುಂದಾಗಿ ಪ್ರಸ್ತಾವನೆ ಕಳುಹಿಸಿರುವುದು ಸೂಕ್ತವಲ್ಲ ಎಂದು ಪರಿಸರ ಸಂಘಟನೆಗಳು...

ಇಂದು ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಚಿಕ್ಕಮಗಳೂರು ಬಂದ್

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ಕನ್ನಡಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಜಿಲ್ಲೆಯ ವಿವಿಧ ಕನ್ನಡ, ಪ್ರಗತಿಪರ ಸಂಘಟನೆಗಳು ಬೆಂಬಲಿಸಿದ್ದು, ಸೆ.೨೯ ರ...

ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ

ಚಿಕ್ಕಮಗಳೂರು: ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಕೊಟ್ಟಿಗೆಹಾರ ಸಮೀಪದ ಘಟನೆ...

ನಗರದಲ್ಲಿ ಈದ್ ಮಿಲಾದ್ ಬೃಹತ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮುಹಮ್ಮದ್ ಫೈಗಂಬರ್ ಅವರ ಜನ್ಮದಿನಾಚರಣೆಯನ್ನು ಮುಸ್ಲಿಂ ಸಮುದಾಯದವರು ಬುಧವಾರ ಕಾಫಿನಾಡಿನಲ್ಲಿ ಸಂಭ್ರಮ, ಸಡಗರದಿಂದ ಆಚರಿಸಿದರು. ಹಬ್ಬದ ಅಂಗವಾಗಿ ಸಮುದಾಯದ ಜನರು ನಗರ ಸೇರಿದಂತೆ ವಿವಿಧ...

ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ಮೂರು ಕೆ ಪಿ ಎಸ್ ಶಾಲೆ

ತರೀಕೆರೆ : ರಾಜ್ಯದ ಪ್ರತಿ ಶಾಸಕರ ಕ್ಷೇತ್ರಕ್ಕೆ ತಲಾ ಮೂರು ಕೆ ಪಿ ಎಸ್ ಶಾಲೆಗಳನ್ನು ಮಂಜೂರು  ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ನಿಧನ

ಚಿಕ್ಕಮಗಳೂರು: ಕನ್ನಡಪರ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ (೪೯) ಸೆ. ೨೬ ರಾತ್ರಿ ವಿಧಿ ವಶರಾಗಿದ್ದಾರೆ. ಮೃತರು ತಾಯಿ ಸಹೋದರ ,ಸಹೋದರಿಯರು ಅಪಾರ...

ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಶೇ.50 ಕ್ಕೆ ನಿಗದಿಪಡಿಸಬೇಕು

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿಯನ್ನು ಶೇ.೫೦ ಕ್ಕೆ ನಿಗದಿಪಡಿಸಬೇಕು ಎಂದು ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಒತ್ತಾಯಿಸಿ ದರು. ನಗರದ ರಾಮನಹಳ್ಳಿಯಲ್ಲಿ ಬುಧವಾರ ಗೌರಿ ಸೇವಾ ಟ್ರಸ್ಟನ್ನು...

ಗಂಗಾಮತಸ್ಥರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಜಿಲ್ಲಾ ಗಂಗಾಮತಸ್ಥರ ಸಂಘ, ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಗಂಗಾಮತಸ್ಥರ ಸಂಘಗಳ ಸಂಯುಕ್ತಾಶ್ರಯದಲ್ಲಿ ಅ.೧ ರಂದು ಕಡೂರು ಶ್ರೀ ಬನಶಂಕರಿ ಕಲ್ಯಾಣ...

ಕ್ರೀಡೆಯು ವೈಯಕ್ತಿಕ ಸಾಧನೆ ಜೊತೆಗೆ ಮನುಷ್ಯನಲ್ಲಿ ಛಲ ಮೂಡಿಸುವ ಆಯಾಮವೂ ಹೌದು

ಚಿಕ್ಕಮಗಳೂರು: ಕ್ರೀಡಾಪಟುಗಳಲ್ಲಿ ಉತ್ಸಾಹ ಕುಗ್ಗಬಾರದು. ಕ್ರೀಡೆಯು ವೈಯಕ್ತಿಕ ಸಾಧನೆ ಜೊತೆಗೆ ಮನುಷ್ಯನಲ್ಲಿ ಛಲ ಮೂಡಿಸುವ ಆಯಾಮವೂ ಹೌದು ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲಕೃಷ್ಣ ಅಭಿಪ್ರಾಯಿಸಿದರು. ನಗರದ...