September 20, 2024

ಚಿಕ್ಕಮಗಳೂರು

ತಳಮಟ್ಟದಿಂದ ರೈತರಲ್ಲಿ ಅರಿವು ಮೂಡಿಸುವ ಮೂಲಕ ಜಾಗೃತಿ ಮೂಡಿಸಬೇಕು

ಚಿಕ್ಕಮಗಳೂರು:  ವಿದ್ಯಾವಂತ ಯುವಕರಿಗಾಗಿ ರಾಜ್ಯ ಸರ್ಕಾರ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಉತ್ತೇಜನ ಕೊಡುತ್ತಿದ್ದು, ಈ ಬಗ್ಗೆ ತಳಮಟ್ಟದಿಂದ ರೈತರಲ್ಲಿ ಅರಿವು ಮೂಡಿಸುವ ಮೂಲಕ ಜಾಗೃತಿ ಮೂಡಿಸಬೇಕೆಂದು ಕೃಷಿ...

ಸೆ.18ರಿಂದ ಅಕ್ಟೋಬರ್ 11 ರ ವರೆಗೆ 23 ದಿನಗಳ ಕಾಲ ಗಣಪತಿ ಉತ್ಸವ

ಚಿಕ್ಕಮಗಳೂರು:  ಶ್ರೀ ಬೋಳರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿ?ಪಿಸಲಿರುವ ಗಣಪತಿ ಉತ್ಸವ ಸೆ.೧೮ ರಿಂದ ಅಕ್ಟೋಬರ್ ೧೧ ರ ವರೆಗೆ ೨೩ ದಿನಗಳ ಕಾಲ ನಡೆಯಲಿದ್ದು, ಇದರ ಅಂಗವಾಗಿ...

ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ ಸಹಯೋಗದಲ್ಲಿ ನೂರು ಶಾಲೆಗಳಿಗೆ 100 ಪುಸ್ತಕ ಯೋಜನೆ

ಚಿಕ್ಕಮಗಳೂರು: ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಆಶ್ರಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ ಸಹಯೋಗದಲ್ಲಿ ನೂರು ಶಾಲೆಗಳಿಗೆ ೧೦೦ ಪುಸ್ತಕ ಯೋಜನೆಯಡಿ ಸೆ.೧೬ ರಂದು...

ಲಯನ್ಸ್ ಸೇವಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಸುವರ್ಣ ಮಹೋತ್ಸವ ಸವಿ ನೆನಪಿನಲ್ಲಿ ಸೆ.೨೧ ರಂದು ನಗರದ ಮಧುವನ ಬಡಾವನೆಯಲ್ಲಿರುವ ಲಯನ್ಸ್ ಸೇವಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್...

ಶಿಶುಪಾಲನಾ ಕೇಂದ್ರ – ಶಾಲಾ ಪೂರ್ವ ತರಗತಿ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕೇಂದ್ರಗಳಲ್ಲಿಯೇ ಶಿಶುಪಾಲನಾ ಕೇಂದ್ರ ಮತ್ತು ಶಾಲಾ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳ...

ಪ್ರತಿಭೆ ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಉತ್ತೇಜನ

ಚಿಕ್ಕಮಗಳೂರು: ಮನೆಗಳಲ್ಲಿ ಪೋಷಕರು ಮಕ್ಕಳಲ್ಲಿರುವ ವಿಭಿನ್ನ ರೀತಿಯ ಪ್ರತಿಭೆಯನ್ನು ಗುರುತು ಮಾಡುವಂತಹ ಕೆಲಸ ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು. ತಾಲ್ಲೂಕಿನ ಜಿ.ಪಂ., ತಾ.ಪಂ. ಹಾಗೂ ಗ್ರಾಮ...

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಸಶಕ್ತಗೊಳಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವ

ಚಿಕ್ಕಮಗಳೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಶಕ್ತಗೊಳಿಸುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ತರವಾಗಿದೆ ಎಂದು ಶಾಸಕ ಎಚ್ ಡಿ ತಮ್ಮಯ್ಯ ಹೇಳಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ...

ಸಾಧನೆಗೆ ಶರೀರವೇ ಅಡಿಪಾಯ

ಚಿಕ್ಕಮಗಳೂರು: ಸಾಧನೆಗೆ ಶರೀರವೇ ಅಡಿಪಾಯ. ಪಂಚೇಂದ್ರಿಯಗಳನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ದೇಹ ಮತ್ತು ಮನಸ್ಸನ್ನು ಶುದ್ಧವಾಗಿರಿಸಿಕೊಳ್ಳಬಹುದು ಎಂದು ಅಭಾಸಪ ನಿಕಟಪೂರ್ವ ಜಿಲ್ಲಾಧ್ಯಕ್ಷ, ವಾಗ್ಮಿ ಚಟ್ನಳ್ಳಿಮಹೇಶ್ ನುಡಿದರು ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ...

ಆರೋಗ್ಯ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ ತೋರಿದರೆ ಕಠಿಣ ಕ್ರಮ

ಚಿಕ್ಕಮಗಳೂರು:  ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯತನದಿಂದ ಕರ್ತವ್ಯ ನಿರ್ವಹಿಸುವುದು ಕಂಡು ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಆರೋಗ್ಯ ಮತ್ತು...

ಸಾರ್ವಜನಿಕರು ಜಿಲ್ಲಾಧಿಕಾರಿಗಳ ಭೇಟಿಗೆ ಕಾಲ ನಿಗದಿಪಡಿಸಿರುವ ಆದೇಶ ಹಿಂದಕ್ಕೆ ಪಡೆಯಬೇಕು

ಚಿಕ್ಕಮಗಳೂರು: ಸಾರ್ವಜನಿಕರು ಜಿಲ್ಲಾಧಿಕಾರಿಗಳ ಭೇಟಿಗೆ ವಾರದಲ್ಲಿ ಮೂರು ದಿನಗಳ ಕಾಲ ಸಮಯ ನಿಗದಿಪಡಿಸಿರುವುದನ್ನು ಕೂಡಲೇ ಈ ಆದೇಶವನ್ನು ವಾಪಸ್ ಪಡೆದು ಸಾರ್ವಜನಿಕರಿಗೆ ಅನುಕೂಲಮಾಡಬೇಕೆಂದು ಆಮ್ ಆದ್ಮಿ ಪಕ್ಷದ...