September 20, 2024

ಚಿಕ್ಕಮಗಳೂರು

ವಿದ್ಯಾರ್ಥಿಗಳು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು

ಚಿಕ್ಕಮಗಳೂರು: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮುಂದಿನ ಆರು ವರ್ಷಗಳ ಕಾಲ ತಮ್ಮ ಎಲ್ಲಾ ಅಭಿಲಾಷೆಗಳನ್ನೂ ಬದಿಗಿಟ್ಟು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ...

ದೇವಾಲಯಗಳಿಗೆ ಭಕ್ತರು ಹೋದಾಗ ಸಂಸ್ಕಾರದ ಜೊತೆಗೆ ಧಾರ್ಮಿಕ ಭಾವನೆ ಬೆಳೆಯುತ್ತದೆ

ಚಿಕ್ಕಮಗಳೂರು:  ಭಕ್ತರು ದೇವಾಲಯಗಳಿಗೆ ಹೋದಾಗ ಸಂಸ್ಕಾರವಂತರಾಗುವ ಜೊತೆಗೆ ಧಾರ್ಮಿಕ ಭಾವನೆ ಹೆಚ್ಚಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಬೆಳವಾಡಿಯಲ್ಲಿ ಚಿಕ್ಕ ಕಲ್ಲೇಶ್ವರ...

ಇಂಡಿಯನ್ ಬ್ಯಾಂಕ್ ವಾರ್ಷಿಕೋತ್ಸವ ಅಂಗವಾಗಿ ನಗರದಲ್ಲಿ ವಾಕಥಾನ್

ಚಿಕ್ಕಮಗಳೂರು: ಇಂಡಿಯನ್ ಬ್ಯಾಂಕ್ ಭಾರತದ ಹಣಕಾಸು ಕ್ಷೇತ್ರದಲ್ಲಿ ತನ್ನದೇ ಸೇವೆ ಸಲ್ಲಿಸುತ್ತಾ ಬಂದಿದ್ದು, ಇದೇ ಆಗಸ್ಟ್ ೧೫ ರಂದು ತನ್ನ ೧೧೮ ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವುದಾಗಿ ಇಂಡಿಯನ್...

ನಗರದ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಹೈಟೆಕ್ ಸ್ಪರ್ಷ

ಚಿಕ್ಕಮಗಳೂರು: ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಕೇಂದ್ರ ಸ್ಥಾನದಲ್ಲಿರುವ ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣವನ್ನು ನೂತನವಾಗಿ ಹೈಟೆಕ್ ಬಸ್ ನಿಲ್ದಾಣವನ್ನಾಗಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ. ನಗರದ...

ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಗೊಂಡಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದ ಸರ್ವೆ...

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡದಿಂದ ಜಿಲ್ಲೆಯ ಭೂ ಕುಸಿತದ ಪ್ರದೇಶಗಳ ಸರ್ವೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಇತ್ತೀಚೆಗೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಹಲವೆಡೆ ಭೂ ಕುಸಿತ ಉಂಟಾಗಿದ್ದು, ಸ್ಥಳ ಪರಿಶೀಲನೆಗಾಗಿ ಕೇಂದ್ರದ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ತಂಡ ಜಿಲ್ಲೆಗೆ...

ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ಉನ್ನತವಾದ ಗುರಿ ಹೊಂದಿರಬೇಕು

ಚಿಕ್ಕಮಗಳೂರು: ಯುವಜನತೆ ತಮ್ಮ ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲೇ ಉನ್ನತವಾದ ಗುರಿ ಮತ್ತು ಉತ್ತಮವಾದ ಕನಸುಗಳನ್ನು ಹೊಂದಿರಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್ ಹೇಳಿದರು....

ದೆಹಲಿ ಉಪಮುಖ್ಯಮಂತ್ರಿ ಆರೋಪಗಳಿಲ್ಲದೆ ಜೈಲಿನಲ್ಲಿಟ್ಟ ಕ್ರಮ ಖಂಡನೀಯ

ಚಿಕ್ಕಮಗಳೂರು: ದೆಹಲಿ ಉಪಮುಖ್ಯಮಂತ್ರಿ ಮನೀಸ್ ಸಿಸೋಡಿಯಾ ಅವರಿಗೆ ನ್ಯಾಯಾಲಯ ೫೩೦ ದಿನಗಳ ನಂತರ ಜಾಮೀನು ಮಂಜೂರು ಮಾಡಿದೆ. ಅವರ ವಿರುದ್ಧದ ಆರೋಪಗಳ ಬಗ್ಗೆ ಯಾವುದೇ ಪುರಾವೆಗಳನ್ನು ನೀಡದೆ...

ಅತಿವೃಷ್ಟಿ ಹಾನಿ-ವೈಜ್ಞಾನಿಕ ಪರಿಹಾರ ನೀಡಲು ರೈತಸಂಘ ಆಗ್ರಹ

ಚಿಕ್ಕಮಗಳೂರು; ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು....

ಪದವಿ ಪಡೆದ ವಿದ್ಯಾರ್ಥಿನಿಯರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ್ಷಿತರಾಗಬೇಕು

ಚಿಕ್ಕಮಗಳೂರು: ವಿದ್ಯಾರ್ಥಿನಿಯರು ಪದವಿ ಮುಗಿದ ತಕ್ಷಣ ಮನೆಯಲ್ಲಿ ಕುಳಿತುಕೊಂಡರೆ ಜವಾಬ್ದಾರಿ ಮುಗಿಯುವುದಿಲ್ಲ, ಇಲ್ಲಿಂದ ನಿಮ್ಮ ಹೊಸ ಅಧ್ಯಾಯ ಪ್ರಾರಂಭವಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆಕರ್ಷಿತರಾಗಬೇಕು ಎಂದು ಶಾಸಕ ಹೆಚ್.ಡಿ...