September 20, 2024

ಚಿಕ್ಕಮಗಳೂರು

ಸರ್ಕಾರಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕು

ಚಿಕ್ಕಮಗಳೂರು:  ಪೋಷಕರ ಇಂಗ್ಲಿಷ್ ವ್ಯಾಮೋಹದಿಂದಾಗಿ ರಾಜ್ಯಾದ್ಯಂತ ಹಲವು ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಶಾಲೆಯ...

ನಿಗಧಿತ ಅವಧಿಯಲ್ಲಿ ಗುರಿ ಸಾಧಿಸಲು ಅಧಿಕಾರಿಗಳಿಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ವಿಳಂಬ ಮಾಡದೆ ಅರ್ಹ ಫಲಾನುಭವಿಗಳಿಗೆ ತಲುಪಿಸಿ ನಿಗಧಿತ ಸಮಯಕ್ಕೆ ಗುರಿ ಸಾಧಿಸುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ....

ಮಹಿಳೆಯರ ಬೆತ್ತಲೆ ಮೆರವಣಿಗೆ, ಸೌಜನ್ಯ ಪ್ರಕರಣ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಮಣಿಪುರದ ಬೆತ್ತಲೆ ಮೆರವಣಿಗೆ ಖಂಡಿಸಿ ಹಾಗೂ ಸೌಜನ್ಯ ಕೊಲೆ ಪ್ರಕರಣ ವನ್ನು ಮರು ತನಿಖೆಗೊಳಪಡಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ನಗರದ ಆಜಾದ್‌ಪಾರ್ಕ್...

ಅಹಂಕಾರದ ಮನೋಭಾವನೆ ನಮ್ಮ ಏಳಿಗೆಗೆ ತೊಡಕಾಗಲಿದೆ

ಚಿಕ್ಕಮಗಳೂರು: ನಾನು, ನನ್ನಿಂದ, ನನಗಾಗಿ ಎಂಬ ಅಹಂಕಾರದ ಮನೋಭಾವನೆ ನಮ್ಮ ಏಳಿಗೆಗೆ ತೊಡಕಾಗಲಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು....

ನೋಡುಗರ ಗಮನ ಸೆಳೆದ ’ವಾಲಿವಧೆ’ ಯಕ್ಷಗಾನ ತಾಳಮದ್ದಲೆ

ಚಿಕ್ಕಮಗಳೂರು: ಹವ್ಯಕ ಬಳಗದಿಂದ ನಗರದ ಗಾಯತ್ರಿ ದೇವಿ ಕಲ್ಯಾಣ ಮಂಟಪದಲ್ಲಿ ನಡೆದ ಕವಿ ಪಾರ್ತಿಸುಬ್ಬ ಅವರ ’ವಾಲಿವಧೆ’ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು. ರಾಮಾಯಣದ...

ಸಮಾನ ಪತ್ತಿನ ಸೌಹಾರ್ದ ಸಹಕಾರಿ ಸಂಘಕ್ಕೆ 35 ಲಕ್ಷ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಸಹಕಾರಿ ಸಂಘದ ಠೇವಣಿದಾರರು, ಷೇರುದಾರರು ಹಾಗೂ ಗ್ರಾಹಕರ ನಿರಂ ತರ ಬೆಂಬಲದಿಂದ ಪ್ರತಿವರ್ಷವು ಸಂಘ ನಿವ್ವಳ ಲಾಭವನ್ನು ಹೆಚ್ಚಿಸಿಕೊಂಡು ಅಭಿವೃದ್ದಿಪಥದತ್ತ ದಾಪುಹಾಲು ಸಾಧಿಸುತ್ತಿದೆ ಎಂದು ಸಮಾನ...

ಅಂಬೇಡ್ಕರ್ ಪ್ರೌಢಶಾಲೆ ಸಹ ಶಿಕ್ಷಕ ಪ್ರಭಾಕರ್‌ಗೆ ಬೀಳ್ಕೊಡಿಗೆ

ಚಿಕ್ಕಮಗಳೂರು: ತಾಲ್ಲೂಕಿನ ಮುಗುಳುವಳ್ಳಿ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹ ಶಿಕ್ಷಕ ಕೆ.ಆರ್.ಪ್ರಭಾಕರ್ ಅವರು ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ ನಗರದ...

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿನಿಂದ ಸಿ.ಟಿ.ರವಿ ಕೂಕ್

ಬೆಂಗಳೂರು:‌ ಮುಂದಿನ ಬೇಸಿಗೆಯಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಉದ್ದೇಶದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಕೇಂದ್ರೀಯ ಘಟಕವನ್ನು ಪುನಾರಚನೆಗೊಳಿಸಿದ್ದಾರೆ. ಕರ್ನಾಟಕದ ಮಾಜಿ...

ವಿದ್ಯೆ ಯಾರ ಸ್ವತ್ತು ಅಲ್ಲ

ಚಿಕ್ಕಮಗಳೂರು: ವಿದ್ಯೆ, ಯಾರ ಸ್ವತ್ತು ಅಲ್ಲ. ಯಾರಲ್ಲಿ ಗುರಿ ಇರುತ್ತದೆಯೋ ಓದಬೇಕೆಂಬ ಛಲ ಬರುತ್ತದೆಯೋ ಅವರ ಸ್ವತ್ತಾಗಲಿದೆ. ಅವರಿಗೆ ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ...

ಪತ್ರಿಕಾರಂಗ ಆಡಳಿತ ವ್ಯವಸ್ಥೆ – ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಕರ್ತವ್ಯ

ಚಿಕ್ಕಮಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವಾಗಿರುವ ಪತ್ರಿಕಾರಂಗ ಆಡಳಿತ ವ್ಯವಸ್ಥೆ ಹಾಗೂ ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್...