September 20, 2024

ಚಿಕ್ಕಮಗಳೂರು

ದಾವಣಗೆರೆಯಲ್ಲಿ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ವತಿಯಿಂದ ಆ.೯ ರಂದು ದಾವಣಗೆರೆಯಲ್ಲಿ ೩೦ನೇ ವಿಶ್ವ ಆದಿವಾಸಿ ದಿನಾಚರಣೆ ನಡೆಯಲಿದೆ ಎಂದು ಪರಿಷತ್‌ನ ರಾಜ್ಯ ಕಾರ್ಯದರ್ಶಿ ಪಿ.ರಾಜೇಶ್ ತಿಳಿಸಿದರು....

ಅಹಿಂದ ಸಂಘಟನೆಗಳಿಂದ ನಗರದಲ್ಲಿ ನಡೆದ ಪ್ರತಿಭಟನೆ

ಚಿಕ್ಕಮಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಲ್ಲದ ಆರೋಪ ಹೊರಿಸಿ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ ಎಂದು ಆರೋಪಿಸಿ ಅಹಿಂದ ಸಂಘಟನೆಗಳು ಬುಧವಾರ ನಗರದಲ್ಲಿ ಪ್ರತಿಭಟನೆ...

ಮಾನವನ ಬದುಕು ದೀಪದಂತೆ ಪರಿಶುದ್ಧವಾಗಬೇಕು : ಶ್ರೀ ರಂಭಾಪುರಿ ಜಗದ್ಗುರುಗಳು

ಚಿಕ್ಕಮಗಳೂರು:  ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು) ಮನುಷ್ಯ ಜೀವನದಲ್ಲಿ ನೋವು ನಲಿವು ಪಾಪ ತಾಪ ಸುಖ ದು:ಖ ಯಾರನ್ನೂ ಬಿಟ್ಟಿಲ್ಲ. ಬಹಿರಂಗ ಸಂಪತ್ತು ಒಂದಿಲ್ಲ ಒಂದು ದಿನ ಮನುಷ್ಯನನ್ನು...

ಸಿದ್ದರಾಮಯ್ಯರನ್ನು ಅಧಿಕಾರದಿಂದ ಇಳಿಸುವ ಷಡ್ಯಂತ್ರದ ವಿರುದ್ಧ ಇಂದು ಪ್ರತಿಭಟನೆ

ಚಿಕ್ಕಮಗಳೂರು:  ಇಡೀ ದಕ್ಷಿಣ ಭಾರತದಲ್ಲಿ ಶೋಷಿತ ಹಾಗೂ ಎಲ್ಲಾ ಜನಸಮುದಾಯದ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ನಡೆಸುತ್ತಿರುವ ಪಿತೂರಿಯ ವಿರುದ್ಧ ನಾಳೆ(ಆ.೭) ರಂದು ಎಲ್ಲಾ ದಲಿತ,...

ಪ್ರಾಥಮಿಕ ಶಾಲಾ ಶಿಕ್ಷಕರ ಹೋರಾಟಕ್ಕೆ ಸಂಪೂರ್ಣ ಬೆಂಬಲ 

ಚಿಕ್ಕಮಗಳೂರು:  ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಇತ್ಯರ್ಥಪಡಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಶಾಸಕ...

ಸತತ ಅಭ್ಯಾಸದಿಂದ ಗುರಿ ಮುಟ್ಟಲು ಸಾಧ್ಯ

ಚಿಕ್ಕಮಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಲು ಉತ್ತಮ ಅವಕಾಶಗಳಿವೆ, ಸತತ ಅಭ್ಯಾಸದಿಂದ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಜಿಲ್ಲಾ ಕಾನೂನು ಮತ್ತು ಸೇವೆಗಳ...

ಜಿಲ್ಲೆಯ ಕೆಗಳ ಒತ್ತುವರಿ ತೆರವುಗೊಳಿಸಲು ಸೂಚನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿಯನ್ನು ಒಂದು ವಾರದೊಳಗೆ ತೆರವುಗೊಳಿಸಿ ವರದಿ ನೀಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್...

ಶಾಸಕ ಹೆಚ್.ಡಿ ತಮ್ಮಯ್ಯರಿಂದ ಕಳಸಾಪುರ ಹಿರೇಕೆರೆಗೆ ಬಾಗಿನ ಅರ್ಪಣೆ

ಚಿಕ್ಕಮಗಳೂರು:  ರೈತರಿಗೆ ಯಾವುದೇ ಜಾತಿ ಮತ್ತು ಪಕ್ಷ ಇರುವುದಿಲ್ಲ ರೈತರೆಲ್ಲರೂ ಒಂದೇ ಜಾತಿ, ಒಂದೇ ಪಕ್ಷ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಇಂದು ಚಿಕ್ಕಮಗಳೂರು ತಾಲ್ಲೂಕಿನ ಕಳಸಾಪುರ...

ಮೈಸೂರಿನ ಜನಾಂದೋಲನಾ ಸಮಾವೇಶಕ್ಕೆ ಜಿಲ್ಲೆಯಿಂದ ಸಾವಿರಾರು ಜನ ಭಾಗಿ

ಚಿಕ್ಕಮಗಳೂರು:  ಬಿಜೆಪಿಯವರ ಬಣ್ಣ ಬಯಲಿಗೆಳೆಯಲು ಆಗಸ್ಟ್ ೯ ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನಾ ಸಮಾವೇಶಕ್ಕೆ ಜಿಲ್ಲೆಯಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು....

ಅನಧಿಕೃತ ಹೋಂಸ್ಟೇ ಮತ್ತು ರೆಸಾರ್ಟ್‌ಗಳನ್ನು ಬಂದ್ ಮಾಡಿಸಿ

ಚಿಕ್ಕಮಗಳೂರು:  ಜಿಲ್ಲೆಯ ಗಿರಿ ಶ್ರೇಣಿಯಲ್ಲಿ ಅನಧಿಕೃತ ಹೋಂಸ್ಟೇ ಮತ್ತು ರೆಸಾರ್ಟ್‌ಗಳನ್ನು ಬಂದ್ ಮಾಡಿಸಿ ಪರಿಸರ ಉಳಿಸುವಂತೆ ಆಮ್‌ಆದ್ಮಿ ಪಕ್ಷ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ...