ವರ್ತೆಗುಂಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿ
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್...
ಚಿಕ್ಕಮಗಳೂರು: ಕಾಡಾನೆ ದಾಳಿಗೆ ಟಿಂಬರ್ ಕಾರ್ಮಿಕ ಬಲಿಯಾದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ವರ್ತೆಗುಂಡಿ ಗ್ರಾಮದಲ್ಲಿ ನಡೆದಿದೆ. ತೋಟಕ್ಕೆ ಆನೆ ಬಂದಿದೆ ಎಂದು ಓಡಿಸಲು ಹೋದ ಟಿಂಬರ್...
ಚಿಕ್ಕಮಗಳೂರು: ರಾಜ್ಯ ಸರಕಾರದ ಗ್ಯಾರಂಟಿಗಳು ಬದುಕಿನ ಯೋಜನೆಗಳೆ ವಿನಾ ಬಿಟ್ಟಿ ಅಲ್ಲ. ಗ್ಯಾರಂಟಿ ಬಿಟ್ಟಿ ಯೋಜನೆ ಎಂದು ಅಪಹಾಸ್ಯ ಮಾಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಹೇಳಿಕೆ...
ಚಿಕ್ಕಮಗಳೂರು: ಜಿಲ್ಲೆಗೆ ಆಗಮಿಸುತ್ತಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಮಾ.೨೬ ರಂದು ನಗರದ ಎಐಟಿ ಸಭಾಂಗಣದಲ್ಲಿ ಅದ್ದೂರಿ ಸ್ವಾಗತ ಸಭೆ ಏರ್ಪಡಿಸಿರುವುದಾಗಿ...
ಚಿಕ್ಕಮಗಳೂರು: ಇದೇ ತಿಂಗಳ ೨೯-೩೦ ರಂದು ಮೂಡಿಗೆರೆಯ ಅಡ್ಯಂತಾಯ ರಂಗಮಂದಿರದಲ್ಲಿ ನಡೆಯಲಿರುವ ೧೯ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ ಸಮ್ಮೇಳನವನ್ನು ಅದ್ದೂರಿಯಾಗಿ ನಡೆಸಲು ಸಂಪೂರ್ಣ ಸಿದ್ಧತೆ ಆಗಿದೆ...
ಚಿಕ್ಕಮಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೆ ಎದುರಿಸಲು ಪಕ್ಷದಲ್ಲಿ ಒಡಂಬಡಿಕೆ ಆಗಿದ್ದು ಚುನಾವಣೆಯಲ್ಲಿ ಗೆಲ್ಲಲು ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಜೆಡಿಎಸ್...
ಚಿಕ್ಕಮಗಳೂರು: ಧರ್ಮ ಬೋಧಕರು, ಶ್ರೇಷ್ಠ ಸಂತರು, ಜ್ಞಾನ, ಮೋಕ್ಷದ ಮಾರ್ಗ ತೋರಿದ ಸಂತರ ಪೈಕಿ ಕೈವಾರ ತಾತಯ್ಯ ಅವರೂ ಒಬ್ಬರು ಎಂದು ಸಾಹಿತಿಗಳಾದ ಶ್ರೀನಿವಾಸ ನಾಯ್ಡ್ ತಿಳಿಸಿದರು....
ಚಿಕ್ಕಮಗಳೂರು: ದೇಶದ ಇತ್ತೀಚಿನ ವಿದ್ಯಾಮಾನಗಳನ್ನು ನೋಡಿದರೆ ಈ ಲೋಕಸಭಾ ಚುನಾವಣೆ ಸಾಮಾನ್ಯ ಚುನಾವಣೆಯಾಗಿ ಕಾಣುತ್ತಿಲ್ಲ. ಬದಲಾಗಿ ಭಾರತದ ಭವಿಷ್ಯ ಬರೆಯುವ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ...
ಚಿಕ್ಕಮಗಳೂರು: ಬೇಸಿಗೆಯ ಬೇಗೆ ತೀವ್ರ ಗೊಳ್ಳುತ್ತಿದ್ದಂತೆ ಅಗ್ನಿ ಅವಘಡಗಳು ಕೂಡಾ ಹೆಚ್ಚುತ್ತಿವೆ. ಆಕಸ್ಮಿಕವಾಗಿ ಹುಲ್ಲಿಗೆ ಹತ್ತಿದ ಬೆಂಕಿ ಅಕ್ಕಪಕ್ಕೆಲ್ಲ ಆವರಿಸಿ ನಾಲ್ಕು ಕಾರುಗಳು ಭಸ್ಮವಾಗಿವೆ. ನಗರದ ಉಪ್ಪಳ್ಳಿಯ...
ಮೂಡಿಗೆರೆ: ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿಯೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ತಮ್ಮ ಕುಟುಂಬದವರೊಂದಿಗೆ ಕಳಸ ತಾಲೂಕಿನ ಹೊರನಾಡು ಶ್ರೀ...
ಚಿಕ್ಕಮಗಳೂರು: ಯಾವುದೇ ಸರಕುಗಳ ಮಾರಾಟದಲ್ಲಿ ಹೆಚ್.ಎಸ್.ಎನ್ ಸಂಖ್ಯೆಯು ಕಡ್ಡಾಯವಾಗಿರಬೇಕು ಎಂದು ಚಾರ್ಟೆಡ್ ಅಕೌಂಟೆಂಟ್ ಸಂಸ್ಥಾಪಕ ಜಿ.ವೇಣುಗೋಪಾಲ್ ತಿಳಿಸಿದರು ನಗರದ ಬ್ರಹ್ಮಸಮುದ್ರ ರಂಗಣ್ಣನವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸರಕು...